ಮೆಂಟಲ್‌ ಮಂಜನ ಹೊಸ ಟಿಕ್‌ಟಾಕ್‌

ನ್ಯೂ ಲುಕ್‌ನೊಂದಿಗೆ ಅರ್ಜುನ ಆಗಮನ

Team Udayavani, Nov 25, 2019, 6:01 AM IST

Tik-tok-Ganesha

ಈ ಹಿಂದೆ “ಮೆಂಟಲ್‌ ಮಂಜ’ ಚಿತ್ರದ ಮೂಲಕ ಒಂದಷ್ಟು ಸುದ್ದಿ ಮಾಡಿದ್ದ ಹೀರೋ ಅರ್ಜುನ್‌, ಆ ನಂತರ ಒಂದಷ್ಟು ಚಿತ್ರಗಳಲ್ಲಿ ನಟಿಸಿ ಸಿನಿಮಾಗಳಿಂದ ಸ್ವಲ್ಪ ದೂರವೇ ಉಳಿದಿದ್ದರು. ಈಗ ಒಂದು ದೊಡ್ಡ ಗ್ಯಾಪ್‌ ತೆಗೆದುಕೊಂಡು ಪುನಃ ಗಾಂಧಿನಗರದ ಅಂಗಳಕ್ಕೆ ಜಿಗಿಯುತ್ತಿದ್ದಾರೆ. ಹೌದು, ಅರ್ಜುನ್‌ ಈಗ ಹೊಸ ಚಿತ್ರದ ಮೂಲಕ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, ಆ ಚಿತ್ರಕ್ಕೆ “ಟಿಕ್‌ ಟಾಕ್‌ ಗಣೇಶ’ ಎಂದು ಹೆಸರಿಡಲಾಗಿದೆ.

ವಿ3 ಕ್ರಿಯೇಷನ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣ ಆಗುತ್ತಿರುವ ಈ ಚಿತ್ರಕ್ಕೆ ಸತೀಶ್‌ ಗುಬ್ಬಚ್‌ ಕಥೆ ಬರೆದಿದ್ದಾರೆ. ವಿ3 ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕಥೆ, ಸಂಭಾಷಣೆ ಜವಾಬ್ದಾರಿಯನ್ನೂ ವಿ3 ಹೊತ್ತಿದ್ದಾರೆ. ಇದೊಂದು ಎಲ್ಲಾ ಬಗೆಯ ಅಂಶಗಳಿರುವ ಪ್ಯಾಕೇಜ್‌ ಚಿತ್ರ ಎಂಬುದು ಚಿತ್ರತಂಡದ ಹೇಳಿಕೆ. ಇಲ್ಲಿ ಲವ್‌ ಇದೆ, ಹಾಸ್ಯ ಮೇಳೈಸಲಿದೆ. ಇವೆಲ್ಲದರ ಜೊತೆಯಲ್ಲಿ ಆ್ಯಕ್ಷನ್‌ಗೂ ಜಾಗ ಕಲ್ಪಿಸಲಾಗಿದೆ.

ಒಟ್ಟಾರೆ, ಸಿನಿಮಾ ನೋಡುವ ಮಂದಿಗೆ ಎರಡು ಗಂಟೆ ಮನರಂಜನೆಯ ಪಾಕ ಈ ಚಿತ್ರದಲ್ಲಿ ಸಿಗಲಿದೆ. ಈಗಿನ ಟ್ರೆಂಡ್‌ಗೆ ಬೇಕಾದಂತಹ ಅಂಶಗಳನ್ನು ಇಲ್ಲಿ ಸೇರಿಸಿ, ಒಂದು ಭರಪೂರ ಹಾಸ್ಯದೊಂದಿಗೆ ಚಿತ್ರ ಕೊಡುವ ಪ್ರಯತ್ನ ಮಾಡುತ್ತಿರುವುದಾಗಿ ಹೇಳುತ್ತಾರೆ ನಿರ್ದೇಶಕ ವಿ3. ನಾಯಕ ಅರ್ಜುನ್‌ ಅವರಿಗೆ ಶುಭರಕ್ಷಾ ನಾಯಕಿಯಾಗಿದ್ದಾರೆ. ಉಳಿದಂತೆ ಚಿತ್ರದಲ್ಲಿ ಶಾನ್ವಿ ಪೊನ್ನಮ್ಮ ಕೂಡ ಮತ್ತೂಬ್ಬ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದಲ್ಲಿ ನಿಖಿತಾ, ಅಮೃತಾ, ಮಮತಾ, ನೀರಜ್‌, “ಟಿಕ್‌ ಟಾಕ್‌ ವಿನುತಾ, “ಟಿಕ್‌ ಟಾಕ್‌ ಧನಲಕ್ಷ್ಮಿ, ಶಶಿಧರ್‌, ಸುಬ್ಬಯ್ಯ ಪೃಥ್ವಿ ಸೇರಿದಂತೆ ಅನೇಕ ಹೊಸ ಪ್ರತಿಭೆಗಳು ಇಲ್ಲಿ ಕಾಣಿಸಿಕೊಳ್ಳುತ್ತಿವೆ. ಚಿತ್ರಕ್ಕೆ ವೀರ್‌ಸಮರ್ಥ್ ಅವರ ಸಂಗೀತವಿದೆ. ನಿರ್ದೇಶಕ ವಿ3 ಹಾಗು ಸಾಯಿಸಾಗರ್‌ ಸಾಹಿತ್ಯವಿದೆ. ಲಕ್ಷ್ಮೀಕಾಂತ್‌ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಜೈ ನೃತ್ಯ ನಿರ್ದೇಶನ ಮಾಡಿದರೆ, ಆನಂದ್‌ ಅವರ ಕಲಾನಿರ್ದೇಶನವಿದೆ.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.