“ಎಲ್ಲವೂ ಹೋಯಿತು..ಅಳುವುದೋ ಏನು ಮಾಡುವುದು ಗೊತ್ತಿಲ್ಲ”: ಮಿಮಿ ಚಕ್ರವರ್ತಿ


Team Udayavani, Nov 18, 2021, 3:18 PM IST

mimi chakraborty

ಸದಾ ಒಂದಿಲ್ಲೊಂದು ಕಾರಣಗಳಿಂದ ಸುದ್ದಿಯಲ್ಲಿರುವ ಬಂಗಾಳಿ ನಟಿ, ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ ಹೊಸ ದೂರೊಂದನ್ನು ಟ್ವಿಟ್ಟರ್‌ನಲ್ಲಿ ಹೇಳಿಕೊಂಡಿದ್ದಾರೆ.

ಅವರ ಐಫೋನ್‌ನಲ್ಲಿದ್ದ 7 ಸಾವಿರ ಫೋಟೋಗಳು ಮತ್ತು 500 ವಿಡಿಯೋಗಳು ಇದ್ದಕ್ಕಿದ್ದಂತೆ ಡಿಲೀಟ್‌ ಆಗಿವೆಯಂತೆ.  ಈ ಬಗ್ಗೆ ನಟಿ ಟ್ವಿಟ್ಟರ್‌ನಲ್ಲಿ “ಅಳುವುದೋ ಅಥವಾ ಜೋರಾಗಿ ಅಳುವುದೋ ಗೊತ್ತಾಗುತ್ತಿಲ್ಲ’ ಎಂದು ಬರೆದು ಕೊಂಡಿದ್ದಾರೆ.

ಇದನ್ನೂ ಓದಿ:ಸದ್ದು ಮಾಡುತ್ತಿದೆ ನಾನಿ, ಸಾಯಿ ಪಲ್ಲವಿ, ಕೃತಿ ಶೆಟ್ಟಿ ಅಭಿನಯದ ‘ಶ್ಯಾಮ್ ಸಿಂಗ ರಾಯ್’ ಟೀಸರ್

ಹಾಗೆಯೇ ಅವುಗಳನ್ನು ವಾಪಸು ಪಡೆಯಲು ಯಾವುದಾದರೂ ಮಾರ್ಗ ತಿಳಿಸಿ ಎಂದು ಆ್ಯಪಲ್‌ ಸಂಸ್ಥೆಗೆ ಮನವಿ ಮಾಡಿದ್ದಾರೆ. ಮಿಮಿ ಅವರು ಸೆಪ್ಟೆಂಬರ್‌ನಲ್ಲಿ ಐ ಫೋನ್‌ 13 ಖರೀದಿಸಿದ್ದರು.

‌ಮಿಮಿ ಚಕ್ರವರ್ತಿ ಅವರು ಡೇಟಾವನ್ನು ಹಿಂಪಡೆಯಲು ಹಲವಾರು ಮಾರ್ಗಗಳನ್ನು ಪ್ರಯತ್ನಿಸಿದ್ದಾರೆ ಆದರೆ ಯಾವುದೇ ಪ್ರಯೋಜನವಾಗಲಿಲ್ಲ. “ರೆಟ್ರೈವ್ ಮಾಡಲು ಎಲ್ಲಾ ವಿಧಾನಗಳು ಪ್ರಯತ್ನಿಸಿದೆ ಆದರೆ ಅದು ಯಾವುದೂ ಸಹಾಯ ಮಾಡಲಿಲ್ಲ” ಅವರು ಬರೆದು ಕೊಂಡಿದ್ದಾರೆ.

ಟಾಪ್ ನ್ಯೂಸ್

ದಾವಣಗೆರೆ

ದಾವಣಗೆರೆ: ಮಕ್ಕಳಿಬ್ಬರಿಗೆ ಟಿಕ್ಸೋಟೇಪ್ ಸುತ್ತಿ ಕೊಲೆಗೈದ ತಂದೆ!; ಬಂಧನ

big takeaways of ipl 2023

ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

Asia Cup ಶ್ರೀಲಂಕಾದಲ್ಲಿ ಆಡಿ, ಇಲ್ಲವಾದರೆ ಬಿಟ್ಟುಹೋಗಿ: ಪಾಕಿಸ್ಥಾನಕ್ಕೆ BCCI ಚಾಟಿಯೇಟು

ಪಣಜಿ: ಮುಂದಿನ ನಾಲ್ಕು ದಿನಗಳ ಕಾಲ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ

ಪಣಜಿ: ಮುಂದಿನ ನಾಲ್ಕು ದಿನ ಗೋವಾದಲ್ಲಿ ಗುಡುಗು ಸಹಿತ ಮಳೆ… ಹವಾಮಾನ ಇಲಾಖೆ ಎಚ್ಚರಿಕೆ

1-csasd

Foxconn ಗೆ ಜುಲೈ 1ರ ವೇಳೆಗೆ ಪೂರ್ತಿ ಭೂಮಿ ಹಸ್ತಾಂತರ: ಎಂ.ಬಿ.ಪಾಟೀಲ್

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

ಹರಪನಹಳ್ಳಿ: ರೈಲು ಡಿಕ್ಕಿ ಹೊಡೆದು ನಾಲ್ಕು ಕುರಿಗಳು ಸಾವು

1-sdasd

Viral Video ಇದೆಂತಾ ಡಾಂಬರೀಕರಣ: ದೋಸೆಯಂತೆ ಎಬ್ಬಿಸಬಹುದು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

haripriya

”ನನಗಿದು ಸ್ಪೆಷಲ್‌ ಸಿನಿಮಾ…”: ‘ಯದಾ ಯದಾ ಹೀ’ ಕುರಿತು ಹರಿಪ್ರಿಯಾ ಮಾತು

kiccha sudeep

ಹೊಸ ಚಿತ್ರದ ಟೀಸರ್‌ ನಿರೀಕ್ಷೆಯಲ್ಲಿ ಸುದೀಪ್‌ ಫ್ಯಾನ್ಸ್‌

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

megha-shetty

ಫೋಟೋ ಶೂಟ್‌ ನಲ್ಲಿ ಮೇಘಾ ಮಿಂಚು

adipurush

‘ರಾಮಸಿತಾರ ಅಚಲಚರೀತೆ…’ ಹೊರಬಂತು Adipurush ಮತ್ತೊಂದು ಹಾಡು

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ಕಡೂರು: ಅರಿವು ಮೂಡಿಸುವುದೇ ಗುರುವಿನ ಧರ್ಮ: ರಂಭಾಪುರಿ ಶ್ರೀ

1-sadasd

Goa ಸ್ಮಾರ್ಟ್ ಸಿಟಿ ಯೋಜನೆಯ ತನಿಖೆ ನಡೆಸಬೇಕು: ಕಾಂಗ್ರೆಸ್ ಒತ್ತಾಯ

haripriya

”ನನಗಿದು ಸ್ಪೆಷಲ್‌ ಸಿನಿಮಾ…”: ‘ಯದಾ ಯದಾ ಹೀ’ ಕುರಿತು ಹರಿಪ್ರಿಯಾ ಮಾತು

ದಾವಣಗೆರೆ

ದಾವಣಗೆರೆ: ಮಕ್ಕಳಿಬ್ಬರಿಗೆ ಟಿಕ್ಸೋಟೇಪ್ ಸುತ್ತಿ ಕೊಲೆಗೈದ ತಂದೆ!; ಬಂಧನ

big takeaways of ipl 2023

ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ