ಕಾಫಿ ಮಗ್ನಲ್ಲಿ “ಮನದ ಮಾತು’
Team Udayavani, Jan 30, 2019, 10:23 AM IST
ಬಿಗ್ಬಾಸ್ ಸೀಸನ್-5ನೇ ಸೀಸನ್ ಸ್ಪರ್ಧಿ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಕ್ಲೋಸ್ ಫ್ರೆಂಡ್ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ನೀಡುವ ಮೂಲಕ ತಮ್ಮ ಮನದ ಮಾತಗಳನ್ನು ಹೇಳಿದ್ದಾರೆ.
ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದು, ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ನಿನ್ನ ಪ್ರೀತಿಯ ನಿವೇದಿತಾ’ ಎಂದು ಬರೆದು ಅದನ್ನು ಚಂದನ್ಗೆ ಕಳುಹಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ ಚಂದನ್ ಶೆಟ್ಟಿ, ನಿವೇದಿತಾ ನೀಡಿದ ಮಗ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿ, “ಇದು ನನಗೆ ತುಂಬಾ ಮುಖ್ಯವಾಗುತ್ತದೆ ನಿವಿ. ನಾನು ಕೂಡ ನಿನ್ನನ್ನು ತುಂಬಾನೇ ಮಿಸ್ ಮಾಡಿಕೊಂಡಿದ್ದೇನೆ’ ಎಂದು ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ