ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಪಡೆದ ಮೋಜೋ

Team Udayavani, Oct 26, 2017, 11:23 AM IST

Mojo-(1).jpg

ಶ್ರೀಶ ಬೆಳಕವಾಡಿ ಇದೇ ಮೊದಲ ಬಾರಿಗೆ ನಿರ್ದೇಶಿಸಿರುವ “ಮೋಜೊ’ ಚಿತ್ರ ಈ ವಾರ ತೆರೆಗೆ ಬರುತ್ತಿದೆ. ಈ ಚಿತ್ರ ಬಿಡುಗಡೆಗೆ ಮುನ್ನವೇ ಸುದ್ದಿ ಮಾಡಿರುವುದು ವಿಶೇಷ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ “ಮೋಜೊ’ ಪ್ರಶಸ್ತಿ ಜತೆಗೆ ಮೆಚ್ಚುಗೆ ಪಡೆದಿದೆ.

ಅಮೇರಿಕ ಕನ್ನಡಿಗರಾದ ಗಜಾನನ್‌ ಭಟ್‌ ಮತ್ತು ಗೆಳೆಯರಾದ ಸತೀಶ ಪಾಠಕ, ಸಂತೋಷ ಪಾಟೀಲ ಮತ್ತು ಮಾನಯ್ಯ ಬೆಳ್ಳಗಿನೂರ್‌ ನಿರ್ಮಾಣದ ಈ ಚಿತ್ರ ಫೆಸ್ಟಿವಲ್‌ ಆಫ್ ಗ್ಲೋಬ್‌ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಪಡೆದಿರುವುದು ವಿಶೇಷ.

ಉಳಿದಂತೆ ಅಮೆರಿಕದ ಪ್ರತಿಷ್ಠಿತ ಗ್ಲೆನಡೆಲ್‌ ಚಿತ್ರೋತ್ಸವ,  ಲಾಸ್‌ ಏಂಜಲೀಸ್‌ ಫಿಲ್ಮ್ ಫೆಸ್ಟಿವಲ್‌, ಪ್ರತಿಷ್ಠಿತ ಗೋಲ್ಡನ್‌ ಗೇಟ್‌ ಫೆಸ್ಟಿವಲ್‌ಗೆ ಅಧಿಕೃತವಾಗಿ ಆಯ್ಕೆಯಾಗಿ ಮೆಚ್ಚುಗೆ ಪಡೆದಿದೆ. ಇದರೊಂದಿಗೆ ಭಾರತದ ಕೊಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲೂ ಆಯ್ಕೆಯಾದ ಏಕೈಕ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದೊಂದು ಸಿಕ್ಸ್ತ್ಸೆನ್ಸ್‌ ಕಥೆಯಾಗಿದ್ದು, ಕನ್ನಡದಲ್ಲಿ ಹೊಸ ಪ್ರಯೋಗ ಎನ್ನಬಹುದು. ಭವಿಷ್ಯದಲ್ಲಿ ಸಂಭವಿಸುವ ಕೂತುಹಲಕಾರಿ ಘಟನೆಗಳ ಮುನ್ಸೂಚನೆ ಕುರಿತಾದ ವಿಶೇಷ ಕಥಾಹಂದರ ಇಲ್ಲಿದೆ. ಈ ಚಿತ್ರದಲ್ಲಿ ಮನು ಮತ್ತು ಅನುಷಾ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಎಸ್‌.ಡಿ. ಅರವಿಂದ ಅವರು ಮೂರು ಹಾಡುಗಳಿಗೆ ಸಂಗೀತ ನೀಡಿದರೆ, ಅಜನೀಶ್‌ ಲೋಕನಾಥ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ. ಅನಂತ್‌ಅರಸ್‌ ಕ್ಯಾಮೆರಾ ಹಿಡಿದಿದ್ದಾರೆ. ರತನ್‌ ಎಸ್‌.ಗೊರೂರ ಅವರು ಸಂಕಲನ ಮಾಡಿದ್ದಾರೆ. ಬಹುತೇಕ ಹೊಸತಂಡ ಸೇರಿ ಮಾಡಿರುವ ಈ ಚಿತ್ರಕ್ಕೆ ಸೆನ್ಸಾರ್‌ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.