ಮಾನ್ಸೂನ್‌ ಮಳೆಯಲ್ಲಿ ಮಿಂದೆದ್ದ ಧನಂಜಯ್‌-ರಚಿತಾ: ಬೋಲ್ಡ್‌ ಪಾತ್ರದಲ್ಲಿ ಡಿಂಪಲ್‌ ಕ್ವೀನ್‌


Team Udayavani, Aug 14, 2021, 8:59 AM IST

ಮಾನ್ಸೂನ್‌ ಮಳೆಯಲ್ಲಿ ಮಿಂದೆದ್ದ ಧನಂಜಯ್‌-ರಚಿತಾ: ಬೋಲ್ಡ್‌ ಪಾತ್ರದಲ್ಲಿ ಡಿಂಪಲ್‌ ಕ್ವೀನ್‌

ಧನಂಜಯ್‌ ಹಾಗೂ ರಚಿತಾ ರಾಮ್‌ ಕಾಂಬಿನೇಶನ್‌ನಲ್ಲಿ ಹೊಸ ಸಿನಿಮಾವೊಂದು ತಯಾರಾಗುತ್ತಿದ್ದ ವಿಷಯ ನಿಮಗೆ ಗೊತ್ತೇ ಇದೆ. ಆದರೆ, ಚಿತ್ರತಂಡ ಮಾತ್ರ ಈ ಸಿನಿಮಾದ ಕುರಿತಾಗಿ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ನೀಡಿರಲಿಲ್ಲ. ಈಗ ಚಿತ್ರದ ಟೈಟಲ್‌ ಹಾಗೂ ಫ‌ಸ್ಟ್‌ಲುಕ್‌ ಟೀಸರ್‌ ಬಿಡುಗಡೆ ಮಾಡಿದೆ. ಚಿತ್ರಕ್ಕೆ “ಮಾನ್ಸೂನ್‌ ರಾಗ’ ಎಂದು ಟೈಟಲ್‌ ಇಡಲಾಗಿದ್ದು, ಆ್ಯಕ್ಷನ್‌ ಜೊತೆಗೆ ಲವ್‌ ಸ್ಟೋರಿ ಇರೋದು ಎದ್ದುಕಾಣುತ್ತದೆ.

ಇಲ್ಲಿ ಗಮನಿಸಬೇಕಾದ ಮತ್ತೂಂದು ಅಂಶವೆಂದರೆ ರಚಿತಾ ರಾಮ್‌ ಪಾತ್ರ. ಚಿತ್ರದಲ್ಲಿ ರಚಿತಾ ತುಂಬಾ ಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ಸವಾಲಿನ ಪಾತ್ರವಾಗಿದ್ದು, ರಚಿತಾ ರಾಮ್‌ ಧೈರ್ಯದಿಂದ ಈ ಪಾತ್ರ ಮಾಡಿದ್ದಾರೆ. ಟೀಸರ್‌ನಲ್ಲಿ ಬರುವಕೆಲವು ದೃಶ್ಯಗಳನ್ನು ನೋಡಿದಾಗ ರಚಿತಾ ಸಖತ್‌ ಬೋಲ್ಡ್‌ ಪಾತ್ರ ಮಾಡಿರೋದು ಗೊತ್ತಾಗುತ್ತದೆ.

ವಿಖ್ಯಾತ್‌ ಈ ಸಿನಿಮಾದ ನಿರ್ಮಾಪಕರು. ಈಗಾಗಲೇ “ಇನ್ಸ್‌ಪೆಕ್ಟರ್‌ ವಿಕ್ರಂ’ ಸಿನಿಮಾ ಮಾಡಿರುವ ವಿಖ್ಯಾತ್‌ ಈಗ “ಮಾನ್ಸೂನ್‌ ರಾಗ’ ಸಿನಿಮಾ ಮಾಡಿದ್ದಾರೆ. ರವೀಂದ್ರನಾಥ್‌ ಚಿತ್ರದ ನಿರ್ದೇಶಕರು. ಈ ಹಿಂದೆ “ಪುಷ್ಪಕ ವಿಮಾನ’ ಸಿನಿಮಾ ನಿರ್ದೇಶಿಸಿದ ರವೀಂದ್ರ ನಾಥ್‌ ಈಗ “ಮಾನ್ಸೂನ್‌ ರಾಗ’ ಮಾಡಿದ್ದಾರೆ. ಚಿತ್ರತಂಡ ಹೇಳುವಂತೆ, “ಮಾನ್ಸೂನ್‌ ರಾಗ’ ರೆಗ್ಯುಲರ್‌ ಪ್ಯಾಟರ್ನ್ ಬಿಟ್ಟ ಸಿನಿಮಾ.

ಇದನ್ನೂ ಓದಿ:ಬಹುಪತ್ನಿ ವಂಚಕನ  ವಿರುದ್ಧ ನ್ಯಾಯಕ್ಕಾಗಿ ಮೊರೆ !

ಅವರದ್ದೇ ಮಾತಲ್ಲಿ ಹೇಳುವುದಾದರೆ ಕಲ್ಟ್ ಸಿನಿಮಾ. ಚಿತ್ರದ ಕಥೆ ಕೂಡಾ ವಿಭಿನ್ನ ಲೊಕೇಶನ್‌ ಅನ್ನು ಬಯಸಿದ್ದರಿಂದ, ಕುಂದಾಪುರದ ಬೀಚ್‌, ಪೋರ್ಟ್‌, ಆಗುಂಬೆ, ಗಂಗೊಳ್ಳಿ, ಶೃಂಗೇರಿ, ಗೋವಾ ಮತ್ತಿತರ ಕಡೆಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಚಿತ್ರಕ್ಕೆ ಅನೂಪ್‌ ಸೀಳೀನ್‌ ಸಂಗೀತವಿದೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.