‘ಬೇರೆಯವರಿಗೆ ಕೆಸರನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ’

Team Udayavani, Jul 11, 2021, 1:02 PM IST

sumalata

ಬೆಂಗಳೂರು : ಮಾಜಿ ಸಿಎಂ ಕುಮಾರ ಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರ ನಡುವಿನ ವಾಗ್ಯುದ್ಧ ಮುಂದುವರೆದಿದೆ. ಇಂದು ಬೆಳಿಗ್ಗೆ ಟ್ವೀಟ್ ಮಾಡಿರುವ ಸುಮಲತಾ ಪರೋಕ್ಷವಾಗಿ ಹೆಚ್ ಡಿಕೆಗೆ ಟಾಂಗ್ ಕೊಟ್ಟಿದ್ದಾರೆ.

‘ಬೇರೆಯವರಿಗೆ ಗಂಧವನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಗಂಧವಾಗುತ್ತದೆ. ಬೇರೆಯವರಿಗೆ ಕೆಸರನ್ನು ಹಚ್ಚಲು ಪ್ರಯತ್ನಿಸಿದರೆ ಮೊದಲು ನಮ್ಮ ಕೈ ಕೆಸರಾಗುತ್ತದೆ ಎಂದು ಎಚ್‌ಡಿ ಕುಮಾರಸ್ವಾಮಿ ಹಾಗೂ ದಳಪತಿಗಳಿಗೆ ಪರೋಕ್ಷವಾಗಿ ಸುಮಲತಾ ಅಂಬರೀಶ್ ತಿವಿದಿದ್ದಾರೆ. ಈ ಮೂಲಕ ಸುಮಲತಾ ಅಂಬರೀಶ್ ವಿರುದ್ಧ ವೈಯಕ್ತಿಕ ದಾಳಿಗಿಳಿದವರಿಗೆ ಟ್ವಿಟ್ಟರ್‌ನಲ್ಲಿ ಉತ್ತರ ಕೊಟ್ಟಿದ್ದಾರೆ.

ಮತ್ತೊಂದು ಕಡೆಯಲ್ಲಿ ಕುಮಾರಸ್ವಾಮಿ ಸದ್ಯ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಟ್ವೀಟ್‌ ಮೂಲಕ ಯಾವುದೇ ಹೇಳಿಕೆಗಳನ್ನು ನೀಡದಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕಾರ್ಯಕರ್ತ ಬಂಧುಗಳೇ, ಅಭಿಮಾನಿ ಅಣ್ಣ ತಮ್ಮಂದಿರೆ, ಅಕ್ಕ ತಂಗಿಯರೇ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ. ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ ಎಂದು ಮನವಿ ಮಾಡಿದ್ದಾರೆ.

ಅನಗತ್ಯವಾಗಿ ನಮ್ಮನ್ನು ಪ್ರಚೋದಿಸಿ ಕೆರಳಿಸಿ,ನಮ್ಮಿಂದಲೇ ನಮ್ಮ ಪಕ್ಷದ ವರ್ಚಸ್ಸು ಕಡಿಮೆಯಾಗುವಂತಹ ನಮ್ಮ ಎದುರಾಳಿಗಳ ತಂತ್ರಕ್ಕೆ ನಾವು ಬಲಿಯಾಗದಂತೆ ಸ್ವಯಂ ಸಹನೆ ಹಾಗೂ ಸಂಯಮವನ್ನು ತೋರಿಸುವುದು ಈ ಗಳಿಗೆಯ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದಿದ್ದಾರೆ. ಒಟ್ಟಿನಲ್ಲಿ ಇಬ್ಬರ ನಡುವಿನ ಈ ಯುದ್ಧ ಸದ್ಯಕ್ಕೆ ಮುಗಿದ ಹಾಗೆ ಕಾಣುತ್ತಿಲ್ಲ. ಎಚ್‌ಡಿಕೆ ಹೇಳಿಕೆಯಿಂದ ಶುರುವಾರ ಸಮರ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ ಎಂಬುವುದು ಸದ್ಯದ ಕುತೂಹಲ.

ಇನ್ನು ಸುಮಲತಾ ಪರವಾಗಿ ಅವರ ಪುತ್ರ ಅಭಿಷೇಕ್ ಅಂಬರೀಶ್ ಹಾಗೂ ಸಿನಿಮಾ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ಕುಮಾರ ಸ್ವಾಮಿ ವಿರುದ್ಧ ಕಿಡಿ ಕಾರಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.