ಸಂಸದೆ ಸುಮಲತಾಗೆ ಸನ್ಮಾನ
Team Udayavani, Jun 9, 2019, 3:00 AM IST
ನೂತನೆ ಸಂಸದೆಯಾಗಿ ಆಯ್ಕೆಯಾದ ಹಿರಿಯ ನಟಿ ಸುಮಲತಾ ಅಂಬರೀಶ್ ಅವರಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪರವಾಗಿ ಅಭಿನಂದಿಸಲಾಯಿತು.
ಈ ವೇಳೆ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್.ಎ ಚಿನ್ನೇಗೌಡ, ಕಾರ್ಯದರ್ಶಿ ಭಾ.ಮಾ ಹರೀಶ್, ಉಪಾಧ್ಯಕ್ಷರಾದ ಕರಿಸುಬ್ಬು, ಶಿಲ್ಪಾ ಶ್ರೀನಿವಾಸ್, ಚಂದ್ರಶೇಖರ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಕೆ.ಎಂ ವೀರೇಶ್, ಭಾ.ಮಾ ಗಿರೀಶ್ ಸೇರಿದಂತೆ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಜರಿದ್ದರು.
ಇದೇ ವೇಳೆ ಕನ್ನಡ ನಿರ್ಮಾಪಕರ ಪರವಾನಿಗೆ ಪಡೆಯಲು ಅನುಕೂಲವಾಗುವಂತೆ ಕರ್ನಾಟಕದಲ್ಲಿ ಅನಿಮಲ್ ವೆಲ್ಫೇರ್ ಬೋರ್ಡ್ನ ಕಚೇರಿಯನ್ನು ತೆರೆಯುವಂತೆ ಕ್ರಮ ಕೈಗೊಳ್ಳಲು ಮನವಿ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ