Udayavni Special

ಸಿಹಿ ಸುದ್ದಿ ನಂತರ ಹೊಸ ಫೋಟೋ ಶೇರ್ ಮಾಡಿದ Mrs.ರಾಮಾಚಾರಿ


Team Udayavani, Aug 13, 2018, 3:16 PM IST

r1.jpg

ಸ್ಯಾಂಡಲ್‍ವುಡ್‍ನ ರಾಕಿಂಗ್​ ಜೋಡಿ ಯಶ್​ ಮತ್ತು ರಾಧಿಕಾ ಪಂಡಿತ್ ಇತ್ತೀಚೆಗಷ್ಟೇ ತಾವು ಅಪ್ಪ, ಅಮ್ಮ ಆಗ್ತಿರೋ ವಿಚಾರವನ್ನ ಸಾಮಾಜಿಕ ಜಾಲತಾಣದಲ್ಲಿ ಖುಷಿಯಿಂದ ಹಂಚಿಕೊಂಡಿದ್ದರು. ಇದೀಗ ಈ ರಾಕಿಂಗ್ ಜೋಡಿಗೆ ಎಂಗೇಜ್ಮೆಂಟ್ ಆಗಿ 2 ವರ್ಷ ಆಗಿದೆ. ತಮ್ಮ ಎಂಗೇಜ್ಮೆಂಟ್ ಆ್ಯನಿವರ್ಸರಿ ಖುಷಿಯಲ್ಲೇ ರಾಧಿಕಾ ಎಂಗೇಜ್ಮೆಂಟ್ ದಿನದ ಮತ್ತು ಗರ್ಭಿಣಿ ಆದ ಮೇಲೆ ಇದೇ ಮೊದಲ ಬಾರಿಗೆ ತಮ್ಮ “ಬೇಬಿ ಬಂಪ್’ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂತಸವನ್ನು ದುಪ್ಪಟ್ಟು ಮಾಡಿದ್ದಾರೆ.

ಹೌದು! ರಾಧಿಕಾ ಅವರು ಪತಿ ಯಶ್ ಜೊತೆಗೆ ನಿಂತು ಸೆಲ್ಫಿ ಫೋಟೋ ತೆಗೆದುಕೊಂಡಿದ್ದು, ಅದನ್ನು ಫೇಸ್‍ಬುಕ್ ಮತ್ತು ಇನ್ಸ್ ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾರೆ. “ಬೇಬಿ ಬಂಪ್’ ಫೋಟೋ ಜೊತೆಗೆ ಎರಡು ವರ್ಷದ ಹಿಂದಿನ ನಿಶ್ಚಿತಾರ್ಥದ ಫೋಟೋವನ್ನು ಸಹ ಕೊಲಾಜ್ ಮಾಡಿ ಪೋಸ್ಟ್ ಮಾಡಿದ್ದಾರೆ. ಇಂದಿಗೆ ನಾವು ಎಂಗೇಜ್ ಆಗಿ ಎರಡು ವರ್ಷ ಕಳೆಯಿತು. ಇದು ನಿಜವಾಗಿಯೂ “ಬಂಪಿ ರೈಡ್’ ಆಗಿದೆ ಎಂದು ಹಾಸ್ಯವಾಗಿ ಬರೆದುಕೊಂಡಿದ್ದಾರೆ. ಸದ್ಯ ಈ ಫೋಟೋ ಭಾರೀ ವೈರಲ್​ ಆಗುತ್ತಿದೆ.

ರಾಧಿಕಾ ಅವರು ಈ ಫೋಟೋವನ್ನು ತಮ್ಮ ಫೇಸ್‍ಬುಕ್ ಮತ್ತು ಇನ್ಸ್ ಸ್ಟಾಗ್ರಾಂ ನಲ್ಲಿ ಅಪ್ಲೋಡ್ ಮಾಡಿದ ಕೂಡಲೇ ಅಭಿಮಾನಿಗಳು ಸಂತಸದಿಂದ ಶುಭ ಹಾರೈಸಿದ್ದು, ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ತಿಳಿಸಿದ್ದಾರೆ. ಅಲ್ಲದೇ ಅಪ್ಪನಾಗುತ್ತಿರುವ ಖುಷಿಯಲ್ಲಿರುವ ಯಶ್ ಅವರಿಗೆ “ಕೆಜಿಎಫ್’ ಸಿನಿಮಾಗಾಗಿ ಕಾತುರದಿಂದ ಕಾಯುತ್ತಿರುವುದಾಗಿ ಅಭಿಮಾನಿಗಳು ತಿಳಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

‘ಬೆಳೆ ಸಮೀಕ್ಷೆ ಆಪ್’ಗೆ ರೈತರಿಂದ ಉತ್ತಮ ಸ್ಪಂದನೆ : ಏನು? ಎತ್ತ? ಇಲ್ಲಿದೆ ಮಾಹಿತಿ

‘ಬೆಳೆ ಸಮೀಕ್ಷೆ ಆಪ್’ಗೆ ರೈತರಿಂದ ಉತ್ತಮ ಸ್ಪಂದನೆ : ಏನು? ಎತ್ತ? ಇಲ್ಲಿದೆ ಮಾಹಿತಿ

ಶಾಸಕರಿಗೆ ಕೋವಿಡ್ 19 ಪರಿಕ್ಷೆ : ತಪಾಸಣೆಗೊಳಗಾದ ಸ್ಪೀಕರ್ ಕಾಗೇರಿ

ಶಾಸಕರಿಗೆ ಕೋವಿಡ್ 19 ಪರಿಕ್ಷೆ : ತಪಾಸಣೆಗೊಳಗಾದ ಸ್ಪೀಕರ್ ಕಾಗೇರಿ

ವಿಷ್ಣುದಾದ 70 ಅಭಿಮಾನಿಗಳ ಮನದಲ್ಲಿ ಯಜಮಾನ್ರು ಜೀವಂತ

ವಿಷ್ಣುದಾದ 70 ಅಭಿಮಾನಿಗಳ ಮನದಲ್ಲಿ ಯಜಮಾನ್ರು ಜೀವಂತ

t-15

ತಡೆಯಲಾಗದ ಅನಿಯಂತ್ರಿತ ಮೂತ್ರ ವಿಸರ್ಜನೆ ಮತ್ತು ಮೂತ್ರಶಂಕೆಯ ಅವಸರ

ಕೃಷಿ ಮಸೂದೆ ಬಗ್ಗೆ ಸುಳ್ಳು ಹಬ್ಬಿಸಬೇಡಿ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಆರೋಪವೇನು?

ಕೃಷಿ ಮಸೂದೆ ಬಗ್ಗೆ ಸುಳ್ಳು ಹಬ್ಬಿಸಬೇಡಿ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಆರೋಪವೇನು?

ಡ್ರಗ್ ದಂಧೆ: ನಿರೂಪಕ ಅಕುಲ್, ಸಂತೋಷ್, ಕಾಂಗ್ರೆಸ್ ನ ಮಾಜಿ ಶಾಸಕರ ಪುತ್ರನಿಗೆ CCB ನೋಟಿಸ್

ಡ್ರಗ್ ದಂಧೆ: ನಿರೂಪಕ ಅಕುಲ್, ಸಂತೋಷ್, ಕಾಂಗ್ರೆಸ್ ನ ಮಾಜಿ ಶಾಸಕರ ಪುತ್ರನಿಗೆ ಸಿಸಿಬಿ ಶಾಕ್

ರಜೌರಿಯ ಗುಂಡಿನ ಮೊರೆತಗಳ ನಡುವೆ ಅರಳಿದ ಕ್ರಿಕೆಟ್ ಪ್ರತಿಭೆ ಅಬ್ದುಲ್‌ ಸಮದ್

ರಜೌರಿಯ ಗುಂಡಿನ ಮೊರೆತಗಳ ನಡುವೆ ಅರಳಿದ ಕ್ರಿಕೆಟ್ ಪ್ರತಿಭೆ ಅಬ್ದುಲ್‌ ಸಮದ್






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಷ್ಣುದಾದ 70 ಅಭಿಮಾನಿಗಳ ಮನದಲ್ಲಿ ಯಜಮಾನ್ರು ಜೀವಂತ

ವಿಷ್ಣುದಾದ 70 ಅಭಿಮಾನಿಗಳ ಮನದಲ್ಲಿ ಯಜಮಾನ್ರು ಜೀವಂತ

ಡ್ರಗ್ ದಂಧೆ: ನಿರೂಪಕ ಅಕುಲ್, ಸಂತೋಷ್, ಕಾಂಗ್ರೆಸ್ ನ ಮಾಜಿ ಶಾಸಕರ ಪುತ್ರನಿಗೆ CCB ನೋಟಿಸ್

ಡ್ರಗ್ ದಂಧೆ: ನಿರೂಪಕ ಅಕುಲ್, ಸಂತೋಷ್, ಕಾಂಗ್ರೆಸ್ ನ ಮಾಜಿ ಶಾಸಕರ ಪುತ್ರನಿಗೆ ಸಿಸಿಬಿ ಶಾಕ್

vishnuvardhan

ಹೃದಯವಂತ ವಿಷ್ಣು ಜನ್ಮದಿನ: ಅವರ ಜೀವನಚರಿತ್ರೆ ಹಾಗೂ ನೋಡಲೇಬೇಕಾದ ಚಿತ್ರಗಳು ಇಲ್ಲಿವೆ !

ದಿಗಂತ್‌ – ಐಂದ್ರಿತಾ ಹೇಳಿಕೆ ತೀವ್ರ ಪರಿಶೀಲನೆಯಲ್ಲಿ

ದಿಗಂತ್‌ – ಐಂದ್ರಿತಾ ಹೇಳಿಕೆ ತೀವ್ರ ಪರಿಶೀಲನೆಯಲ್ಲಿ

2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ: ಪರಪ್ಪನ ಅಗ್ರಹಾರಕ್ಕೆ ನಟಿ ಸಂಜನಾ ಗಲ್ರಾನಿ

2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ: ಪರಪ್ಪನ ಅಗ್ರಹಾರಕ್ಕೆ ನಟಿ ಸಂಜನಾ ಗಲ್ರಾನಿ

MUST WATCH

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

udayavani youtube

ಭತ್ತದ ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

COVID-19 ಸಮಯದಲ್ಲಿ ಜೀವನಕ್ಕೆ ಆಧಾರವಾದ ಹೈನುಗಾರಿಕೆ

udayavani youtube

ಕೃಷಿ ಮಾಡಲು ಹಠ – ಚಟ ಎರಡೂ ಇರಬೇಕು ಎಂದ ಕೃಷಿಕ | Success story of BV Poojary



ಹೊಸ ಸೇರ್ಪಡೆ

ಅಭಿವೃದ್ಧಿ ಕಾಮಗಾರಿಗೆ ಒತ್ತು ನೀಡಿ

ಅಭಿವೃದ್ಧಿ ಕಾಮಗಾರಿಗೆ ಒತ್ತು ನೀಡಿ

ಚಾಮರಾಜನಗರ: ಕೋವಿಡ್‌ನಿಂದ ಮೂವರ ಸಾವು: 68 ಹೊಸ ಪ್ರಕರಣ ಪತ್ತೆ

ಚಾಮರಾಜನಗರ: ಕೋವಿಡ್‌ನಿಂದ ಮೂವರ ಸಾವು: 68 ಹೊಸ ಪ್ರಕರಣ ಪತ್ತೆ

ಕೊಳ್ಳುವವರಿಲ್ಲದೇ ರಾಶಿ ರಾಶಿಯಾಗಿ ಬಿದ್ದ ಸೀರೆಗಳು

ಕೊಳ್ಳುವವರಿಲ್ಲದೇ ರಾಶಿ ರಾಶಿಯಾಗಿ ಬಿದ್ದ ಸೀರೆಗಳು

‘ಬೆಳೆ ಸಮೀಕ್ಷೆ ಆಪ್’ಗೆ ರೈತರಿಂದ ಉತ್ತಮ ಸ್ಪಂದನೆ : ಏನು? ಎತ್ತ? ಇಲ್ಲಿದೆ ಮಾಹಿತಿ

‘ಬೆಳೆ ಸಮೀಕ್ಷೆ ಆಪ್’ಗೆ ರೈತರಿಂದ ಉತ್ತಮ ಸ್ಪಂದನೆ : ಏನು? ಎತ್ತ? ಇಲ್ಲಿದೆ ಮಾಹಿತಿ

ಸಂಕಷದಲ್ಲಿ ಕಲಾವಿದರಿಗೆ ನೆರವು ನೀಡಿ

ಸಂಕಷದಲ್ಲಿ ಕಲಾವಿದರಿಗೆ ನೆರವು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.