ನಿಮ್ಮ ಅಪ್ಪನಿಗಿಂತ ಚೆನ್ನಾಗಿ ಡ್ಯಾನ್ಸ್‌ ಮಾಡಿದ್ದೀಯ!


Team Udayavani, Dec 17, 2017, 12:58 PM IST

4.jpg

ರವಿಚಂದ್ರನ್‌ ಪುತ್ರ ಮನೋರಂಜನ್‌ ನಾಯಕರಾಗಿರುವ “ಬೃಹಸ್ಪತಿ’ ಚಿತ್ರದ ಆಡಿಯೋ ಬಿಡುಗಡೆ ಇತ್ತೀಚೆಗೆ ನಡೆಯಿತು. ಆಡಿಯೋ ಬಿಡುಗಡೆ ಮಾಡುವ ಮುನ್ನ ಚಿತ್ರದ ಹಾಡುಗಳ ಜೊತೆಗೆ ನಟ ಮನೋರಂಜನ್‌ ಅವರ ಲೈವ್‌ ಪರ್‌ಫಾರ್ಮೆನ್ಸ್‌ ಕೂಡಾ ಇತ್ತು. ಚಿತ್ರದ ದೃಶ್ಯವೊಂದನ್ನು ಮನೋರಂಜನ್‌ ಹಾಗೂ ಸಹನಟ ಮಾಡಿ ತೋರಿಸಿದರು. ಎರಡು ಪುಟದಷ್ಟು ಡೈಲಾಗ್‌ ಅನ್ನು ಮನೋರಂಜನ್‌ ಒಂದೇ ಉಸಿರಿನಲ್ಲಿ ಹೇಳುವ ಮೂಲಕ ಚಪ್ಪಾಳೆ ಗಿಟ್ಟಿಸಿದರು. ಇನ್ನು, ಹಾಡಿನಲ್ಲಿ ಮನೋರಂಜನ್‌ ಡಾನ್ಸ್‌ ನೋಡಿಯೇ ಎಲ್ಲರೂ ಖುಷಿಯಾಗಿದ್ದರು. ಈ ಖುಷಿಯನ್ನು ವೇದಿಕೆಗೆ ಬಂದ ನಿರ್ಮಾಪಕ ಮುನಿರತ್ನ ಅವರು ತಮ್ಮದೇ ಶೈಲಿಯಲ್ಲಿ ವ್ಯಕ್ತಪಡಿಸಿದರು. ಅದು “ನಿಮ್ಮ ಅಪ್ಪನಿಗಿಂತ ಚೆನ್ನಾಗಿ ಡ್ಯಾನ್ಸ್‌ ಮಾಡಿದ್ದೀಯ’ ಎನ್ನುವ ಮೂಲಕ.

ಹೌದು, ಮುನಿರತ್ನ ಹೀಗೆ ನೇರವಾಗಿ ಹೇಳಿ ಮನೋರಂಜನ್‌ ಬೆನ್ನು ತಟ್ಟಿದರು. “ನಿನ್ನ ಪರ್‌ಫಾರ್ಮೆನ್ಸ್‌, ಅದರಲ್ಲೂ ಡ್ಯಾನ್ಸ್‌ ನೋಡಿ ಖುಷಿಯಾಯಿತು. ನಿಜ ಹೇಳಬೇಕೆಂದರೆ ನಿಮ್ಮ ಅಪ್ಪನಿಗಿಂತ ಚೆನ್ನಾಗಿ ಡ್ಯಾನ್ಸ್‌ ಮಾಡಿದ್ದೀಯ. ಇದರಲ್ಲಿ ಮುಚ್ಚುಮರೆಯಿಲ್ಲ. ಇವತ್ತು ಈ ವೇದಿಕೆಯಲ್ಲಿ ಅವರಿದ್ದರೂ ಇದೇ ಮಾತನ್ನು ಹೇಳುತ್ತಿದ್ದೆ’ ಎನ್ನುವ ಮೂಲಕ ಮನೋರಂಜನ್‌ ಡ್ಯಾನ್ಸ್‌ ಬಗ್ಗೆ ಮೆಚ್ಚುಗೆ ಸೂಚಿಸಿದರು. ಅಂದಹಾಗೆ, ಮನೋರಂಜನ್‌ ಅವರ “ಬೃಹಸ್ಪತಿ’ ಚಿತ್ರ ತಮಿಳಿನಲ್ಲಿ ಧನುಶ್‌ ನಟಿಸಿರುವ “ವಿಐಪಿ’ ಚಿತ್ರದ ರೀಮೇಕ್‌. ಈ ಚಿತ್ರವನ್ನು ನಂದಕಿಶೋರ್‌ ನಿರ್ದೇಶಿಸಿದ್ದಾರೆ. ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

Untitled-2

ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

5banahatti

ಕಾಂಗ್ರೆಸ್ ಜಾತಿಯ ಟ್ರಂಪ್ ಕಾರ್ಡ್ ಬಳಸಿ ಮತ ಕೇಳುತ್ತಿದ್ದಾರೆ: ಬನಹಟ್ಟಿ

ಹೂಡಿಕೆದಾರರಲ್ಲಿ ಹುಮ್ಮಸ್ಸು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500ಕ್ಕೂ ಅಧಿಕ ಅಂಕ ಏರಿಕೆ

ಹೂಡಿಕೆದಾರರಲ್ಲಿ ಹುಮ್ಮಸ್ಸು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500ಕ್ಕೂ ಅಧಿಕ ಅಂಕ ಏರಿಕೆ

ಒಮಿಕ್ರಾನ್ ಆತಂಕ: ಭಾರತದಲ್ಲಿ 6,990 ಕೋವಿಡ್ ಪ್ರಕರಣ ಪತ್ತೆ, 3.4 ಕೋಟಿ ಮಂದಿ ಚೇತರಿಕೆ

ಒಮಿಕ್ರಾನ್ ಆತಂಕ: ಭಾರತದಲ್ಲಿ 6,990 ಕೋವಿಡ್ ಪ್ರಕರಣ ಪತ್ತೆ, 3.4 ಕೋಟಿ ಮಂದಿ ಚೇತರಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

premam poojyam

ಪ್ರೇಮಂ ಪೂಜ್ಯಂನತ್ತ ಸ್ಟೂಡೆಂಟ್ಸ್‌ ಗ್ಯಾಂಗ್‌: ಮನಗೆದ್ದ ಪ್ಯೂರ್‌ ಲವ್‌ ಸ್ಟೋರಿ

madhagaja

ಅದ್ಧೂರಿ ರಿಲೀಸ್‌ಗೆ ‘ಮದಗಜ’ ರೆಡಿ: ಮುರಳಿ ಅಭಿಮಾನಿಗಳಿಂದ ತಯಾರಿ ಜೋರು

ek-love-ya

6 ಮಿಲಿಯನ್‌ ದಾಟಿದ ‘ಏಕ್‌ ಲವ್‌ ಯಾ’ ಚಿತ್ರದ ಎಣ್ಣೆ ಸಾಂಗ್‌

ತಿಂಗಳಾದ್ರೂ ಕರಗದ ಅಪ್ಪು ಅಭಿಮಾನಿಗಳ ಸಾಲು…

ತಿಂಗಳಾದ್ರೂ ಕರಗದ ಅಪ್ಪು ಅಭಿಮಾನಿಗಳ ಸಾಲು…

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

10crop

ಬೆಳೆ ಹಾನಿ; ಎಕರೆಗೆ 40 ಸಾವಿರ ನೀಡಲು ರೈತರ ಆಗ್ರಹ

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

robbery

ಪಿಸ್ತೂಲ್‌ ತೋರಿಸಿ ಸಿನಿಮೀಯ ರೀತಿ ದರೋಡೆ..!

9lake

23 ವರ್ಷದ ನಂತರ ತುಂಬಿದ ಹಳೇಬೀಡು ಕೆರೆಗೆ ಶಾಸಕರಿಂದ ಬಾಗಿನ ಅರ್ಪಣೆ

covid awarness

ವಾರದ ಹಿಂದೆ ನಗರಕ್ಕೆ ಬಂದಿಳಿದವರ ಶೋಧ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.