ಇಂದಿನಿಂದ ನಿಗೂಢ ರಾತ್ರಿ


Team Udayavani, Jul 17, 2017, 10:56 AM IST

Niggoda-Ratri2.jpg

ಜೀ ಕನ್ನಡ ವಾಹಿನಿಯಲ್ಲಿ ಮೊದಲ ಬಾರಿಗೆ ಮಾಸ್ಟರ್‌ ಆನಂದ್‌ “ನಿಗೂಢ ರಾತ್ರಿ’ ಎಂಬ ಸಸ್ಪೆನ್ಸ್‌, ಥ್ರಿಲ್ಲರ್‌ ಮತ್ತು ಹಾರರ್‌ ಅಂಶ ಒಳಗೊಂಡ ಧಾರಾವಾಹಿ ನಿರ್ದೇಶಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಅದು ಜುಲೈ 17 ರಿಂದ (ಇಂದಿನಿಂದ) ರಾತ್ರಿ 10.30 ಕ್ಕೆ ಪ್ರಸಾರವಾಗಲಿದೆ ಎಂಬ ವಿಷಯವನ್ನೂ ಹೇಳಲಾಗಿತ್ತು. ಮಲೆನಾಡ ತಪ್ಪಲಿನಲ್ಲಿರುವ ಸೂರ್ಯನಾರಾಯಣ್‌ ಮನೆಯಲ್ಲಿ ನಡೆಯುವ ವಿಚಿತ್ರ ಘಟನೆಗಳ ಕಥೆಯೇ “ನಿಗೂಢ ರಾತ್ರಿ’ಯ ಹೈಲೈಟ್‌.

ಆ ಮನೆಯ ಹಿರಿಯ ಜೀವವೊಂದು ಆಕಸ್ಮಿಕವಾಗಿ ಸಾವಿಗೀಡಾದ ಬಳಿಕ ನಡೆಯುವ ಘಟನೆಗಳು ಧಾರಾವಾಹಿಗೆ ಹೊಸ ತಿರುವು ಕೊಡುತ್ತವೆ. ಆ ವಿಚಿತ್ರ ಘಟನೆಯಿಂದ ಆ ಮನೆಯವರು ಹೇಗೆ ಹೊರಗೆ ಬರುತ್ತಾರೆ ಅನ್ನೋದೇ ಧಾರಾವಾಹಿಯ ಸಾರಾಂಶ.  ಇದೆಲ್ಲವೂ ಸರಿ, ಈಗ ಹೊಸ ವಿಷಯ ಅಂದರೆ, ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪ್ರಮುಖ ಧಾರಾವಾಹಿಗಳ ಕಲಾವಿದರು, ತಮಗೂ ಆದಂತಹ ಕೆಲ ನೈಜ ಘಟನೆಗಳನ್ನು ವಿವರಿಸಿದ್ದಾರೆ.

ಇಂದಿಗೂ ಭೂತ-ದೆವ್ವ, ಅತೀಂದ್ರಿಯ ಶಕ್ತಿಗಳ ಇರುವಿಕೆ ಕುರಿತು ನಂಬಿಕೆ ಇರುವ ಜನರೂ ಇದ್ದಾರೆ. ತಮ್ಮ ಬದುಕಲ್ಲಾದಂತಹ ಕೆಲ ನೈಜ ಘಟನೆ ಕುರಿತು ಸ್ವತಃ ಆ ಕಲಾವಿದರು ವಿವರಿಸಿದ್ದಾರೆ. “ಜೋಡಿ ಹಕ್ಕಿ’ ಧಾರಾವಾಹಿಯ ಪ್ರಮುಖ ಪಾತ್ರಧಾರಿ ರಾಮಣ್ಣ ಅವರು ಪಿಯುಸಿ ಓದುವಾಗ ಹಳ್ಳಿಯಲ್ಲಿರುವ ಮಾವನ ಮನೆಗೆ ಹೋಗಿದ್ದರಂತೆ. ಸ್ಮಶಾನದ ಬಳಿ ಇರುವ ದಾರಿಯಲ್ಲಿ ನಡುರಾತ್ರಿ ಮನೆಗೆ ಬರುವಾಗ ಯಾರೋ ಕೂಗಿದ ಸದ್ದು ಕೇಳಿ ಬೆಚ್ಚಿ ಬಿದ್ದಿದ್ದರಂತೆ. ಸುತ್ತ ಯಾರೂ ಇಲ್ಲದಿದ್ದರೂ ಸದ್ದು ಬಂದಿದ್ದು ಎಲ್ಲಿಂದ ಎಂದು ತಿಳಿಯದೆ, ಅಲ್ಲಿಂದ ಓಡಿದ್ದರಂತೆ ರಾಮಣ್ಣ.

ಇನ್ನು “ಪತ್ತೆದಾರಿ ಪ್ರತಿಭಾ’ ಧಾರಾವಾಹಿಯ ನಾಯಕಿ ಪ್ರತಿಭಾ ಅವರದು ಆಂಧ್ರಪ್ರದೇಶದ ಚಿಕ್ಕಹಳ್ಳಿ ಕಾವೇರಿರಾಜಪುರಂ ಹುಟ್ಟೂರು. ಆ ಊರಿನ ನಡುವಿನಲ್ಲಿ ದೊಡ್ಡ ಬಾವಿ ಇದೆಯಂತೆ. ಯುವತಿಯೊಬ್ಬಳು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಳಂತೆ. ಆಕೆಯ ಆತ್ಮ ಬಾವಿ ಸುತ್ತ ಸುತ್ತುತ್ತಿರುತ್ತದೆ ಎಂಬ ನಂಬಿಕೆ ಅಲ್ಲಿನ ಜರದ್ದು. ಈಗಲೂ ವರ್ಷಕ್ಕೆರಡು ಬಾರಿ ಆ ಯುವತಿಯ ಶ್ರಾದ್ಧವನ್ನು ಬಾವಿ ಬಳಿ ಮಾಡುತ್ತಾರಂತೆ. ಪೂಜೆ ನಂತರ ಯಾರೋ ಬಾವಿಗೆ ಹಾರಿದ ಸದ್ದು ಕೇಳುತದಂತೆ. ನೀರಲ್ಲಿ ಅಲೆ ಹೊರತೂ ಯಾರೂ ಕಾಣಿಸಲ್ಲವಂತೆ. ಇಂದಿಗೂ ಆ ಘಟನೆ ಪ್ರತಿಭಾಗೆ ಬೆಚ್ಚಿಬೀಳಿಸಿದೆಯಂತೆ.

“ನಾಗಿಣಿ’ಯ ಅರ್ಜುನ್‌, ಅಣ್ಣನ ಜತೆ ಕುಂದಾಪುರದ ತೋಟದಲ್ಲಿ ರಾತ್ರಿ ವೇಳೆ ಪಂಪ್‌ಸೆಟ್‌ ಆನ್‌ ಮಾಡಲೂ ಹೋಗಿದ್ದರಂತೆ. ಆಗ ಯಾರೋ ಜೋರಾಗಿ ಕೂಗಿಕೊಂಡು ಕಲ್ಲುಗಳನ್ನು ಇವರ ಮೇಲೆ ಎಸೆಯೋಕೆ ಶುರುಮಾಡಿದರಂತೆ.  ಟಾರ್ಚ್‌ ಹಿಡಿದರು ನೋಡಿದಾಗ, ವ್ಯಕ್ತಿಯೊಬ್ಬ ತಮ್ಮತ ಓಡಿಬರುವುದನ್ನು ನೋಡಿ ಅರ್ಜುನ್‌ ಗಾಬರಿ ಆಗಿದ್ದರಂತೆ. ಪುನಃ ಟಾರ್ಚ್‌ ಹಿಡಿದರೆ, ಆ ವ್ಯಕ್ತಿ ಮಾಯವಂತೆ. ಆ ಘಟನೆ ಇಂದಿಗೂ ಅರ್ಜುನ್‌ ಮರೆತಿಲ್ಲ.

ಹೀಗೆ “ಜೋಡಿಹಕ್ಕಿ’ಯ ನಟಿ ಜಾನಕಿಗೂ ಮರೆಯದ ಅನುಭವ ಆಗಿದೆಯಂತೆ. ಇದು ಇವರ ನೈಜ ಅನುಭವವಾದರೆ, ಪ್ರತಿಯೊಬ್ಬರ ಬದುಕಲ್ಲೂ ಒಂದೊಂದು ಘಟನೆ ನಡೆದಿರುತ್ತೆ. ಅಂತಹ ಹಲವು ಘಟನೆ ಹೊತ್ತು “ನಿಗೂಢ ರಾತ್ರಿ’ ಬರುತ್ತಿದೆ. ಈ ಧಾರಾವಾಹಿಗೆ ಜೋನಿ ಫಿಲ್ಮ್ ಸಂಸ್ಥೆ ನಿರ್ಮಾಣವಿದೆ.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.