Udayavni Special

ನದಿ ಉಳಿವಿಗೆ ಪುನೀತ್‌ ಗಾನ

Team Udayavani, Aug 31, 2017, 5:52 PM IST

Punneth.jpg

ನದಿಗಳನ್ನು ಉಳಿಸಲು ಸದ್ಗುರು ಜಗ್ಗಿ ವಾಸುದೇವ್‌ ಅವರು ರಾಜ್ಯದಲ್ಲಿ ರ್ಯಾಲಿ ಹಮ್ಮಿಕೊಂಡಿರುವುದು ಎಲ್ಲರಿಗೂ ಗೊತ್ತು. ಅವರ ಈ ಕಾರ್ಯಕ್ಕೆ ಈಗಾಗಲೇ ಹಲವು ಕಲಾವಿದರು ಕೈ ಜೋಡಿಸಿದ್ದಾರೆ. ಈಗ ನಟ ಪುನೀತ್‌ ರಾಜ್‌ಕುಮಾರ್‌ ಕೂಡ “ನದಿ ಉಳಿಸಿ …’ ಎಂದು ಹಾಡುವ ಮೂಲಕ ಸಾಥ್‌ ನೀಡಿದ್ದಾರೆ.

ಹೌದು, ಪುನೀತ್‌ ರಾಜ್‌ಕುಮಾರ್‌ ಅವರು ನದಿಗಳನ್ನು ರಕ್ಷಿಸಿ ಎಂಬ ರ್ಯಾಲಿಗೆ ಜೈ ಎಂದಿದ್ದು, ಅದಕ್ಕೊಂದು ಹಾಡನ್ನೂ ಹಾಡಿದ್ದಾರೆ. ನಿರ್ದೇಶಕ ಸಂತೋಷ್‌ ಆನಂದರಾಮ್‌ ಅವರು ಬರೆದಿರುವ ಹಾಡಿಗೆ ಪುನೀತ್‌ ರಾಜಕುಮಾರ್‌ ಹಾಡಿದ್ದಾರೆ ಎಂಬುದು ವಿಶೇಷ. ಸುಮಾರು ಎರಡುವರೆ ನಿಮಿಷದ ಈ ಹಾಡು ಈಗ ಎಲ್ಲೆಡೆ ಮೊಳಗಿದೆ.

 “ಈ ನೆಲ, ಈ ಜಲ. ನಿರ್ಮಲ, ರಕ್ಷಣೆಯ ಹೊಣೆ ನಮ್ಮದು, ನದಿಗಳು ನಮಗೆ ಜೀವಜಲ. ರಕ್ಷಣೆಯ ಹೊಣೆ ನಮ್ಮದು. ನಮ್ಮ ನಾಳೆ ಸೌಖ್ಯಕ್ಕಾಗಿ, ನಮ್ಮ ಐಕ್ಯತೆ ಮಂತ್ರವಾಗಿ ಈ ದೇಶ ನಮ್ಮದು, ಈ ನಾಡು ನಮ್ಮದು ಕುಡಿಯುವ ಪ್ರತಿ ಹನಿ ಹನಿಯು ನಮ್ಮದು …’ ಎಂದು ಸಾಗುವ ಈ ಅರ್ಥಪೂರ್ಣ ಹಾಡು ಈಗ ಎಲ್ಲೆಡೆ ಸದ್ದು ಮಾಡುತ್ತಿದೆ. ಈಗಾಗಲೇ ಈ ಹಾಡಿನ ವೀಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಜೋರು ಸುದ್ದಿಯಾಗುತ್ತಿದೆ.

ಈ ಹಾಡಿನ ಕುರಿತು “ಉದಯವಾಣಿ’ ಜತೆ ಮಾತನಾಡಿದ ನಿರ್ದೇಶಕ ಸಂತೋಷ್‌ ಆನಂದರಾಮ್‌, “ಸೆಪ್ಟೆಂಬರ್‌ 9 ರಂದು ರ್ಯಾಲಿ ನಡೆಯುವ ಹಿನ್ನೆಲೆಯಲ್ಲಿಈಶ ಫೌಂಡೇಷನ್‌ ಸಂಯೋಜಿಸಿದ್ದ ರಾಗಕ್ಕೆ ಸಾಹಿತ್ಯ ಬರೆದಿದ್ದೇನೆ. ಅದಕ್ಕೆ ಅಪ್ಪು
ಸರ್‌ ಅವರೇ ಹಾಡಬೇಕು ಅಂತ ಹೇಳಿ, ಅವರಿಂದ ಹಾಡನ್ನು ಹಾಡಿಸಿ, ಆ ಮೂಲಕ ಜನರಿಗೆ ಜಾಗೃತಿ ಮೂಡಿಸುವ 
ಪ್ರಯತ್ನ ಮಾಡಲಾಗಿದೆ. ಇಂತಹ ಒಳ್ಳೆಯ ಕೆಲಸಕ್ಕೆ ಕೈ ಜೋಡಿಸಿದ್ದೇವೆ ಎಂಬ ಖುಷಿ ನನಗಿದೆ’ ಎನ್ನುತ್ತಾರೆ ಸಂತೋಷ್‌ ಆನಂದರಾಮ್‌. 

ಟಾಪ್ ನ್ಯೂಸ್

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊರಬಂತು ‘ಕ್ರಿಮಿನಲ್‌’ ಫ‌ಸ್ಟ್‌ ಲುಕ್‌

ಹೊರಬಂತು ‘ಕ್ರಿಮಿನಲ್‌’ ಫ‌ಸ್ಟ್‌ ಲುಕ್‌

ghfghtyt

ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಸುದೀಪ್ -ಪ್ರಿಯಾ ದಂಪತಿ

andondittu kala film

ಫೆಬ್ರವರಿಯಲ್ಲಿ ವಿನಯ್‌ ರಾಜ್‌ಕುಮಾರ್‌ ರ ‘ಅಂದೊಂದಿತ್ತು ಕಾಲ’ ಚಿತ್ರ ಬಿಡುಗಡೆ

ಹೊಸ ಗೆಟಪ್‌ಗೆ ಪುನೀತ್‌ ರೆಡಿ: ಜೇಮ್ಸ್‌ ಹಾಡಿನಲ್ಲಿ ನ್ಯೂಲುಕ್‌

ಹೊಸ ಗೆಟಪ್‌ಗೆ ಪುನೀತ್‌ ರೆಡಿ: ಜೇಮ್ಸ್‌ ಹಾಡಿನಲ್ಲಿ ನ್ಯೂಲುಕ್‌

ಪ್ರೇಮಂ ಪೂಜ್ಯಂ ಲವ್ಲಿ ಟ್ರೇಲರ್‌ :  ಗಮನ ಸೆಳೆದ ಪ್ರೇಮ್‌ ಹೊಸ ಗೆಟಪ್‌

ಪ್ರೇಮಂ ಪೂಜ್ಯಂ ಲವ್ಲಿ ಟ್ರೇಲರ್‌ :  ಗಮನ ಸೆಳೆದ ಪ್ರೇಮ್‌ ಹೊಸ ಗೆಟಪ್‌

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.