ನಕುಲ್ ಗೌಡ ನಟನೆಯ ‘ಬ್ಯಾಡ್’ ಸಿನಿಮಾ ಫಸ್ಟ್ ಲುಕ್ ರಿಲೀಸ್
Team Udayavani, Jul 10, 2023, 5:22 PM IST
“ಪ್ರೀತಿಯ ರಾಯಭಾರಿ’ ಖ್ಯಾತಿಯ ನಕುಲ್ ಗೌಡ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ “ಬ್ಯಾಡ್’ ಸಿನಿಮಾದ ಫಸ್ಟ್ಲುಕ್ ಇದೀಗ ಬಿಡುಗಡೆಯಾಗಿದೆ. ಪಿ. ಸಿ ಶೇಖರ್ ನಿರ್ದೇಶನದ ಹತ್ತನೇ ಸಿನಿಮಾ ಇದಾಗಿದ್ದು, ನಟ ಗಣೇಶ್ “ಬ್ಯಾಡ್’ ಸಿನಿಮಾದ ಫಸ್ಟ್ಲುಕ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
“ಬ್ಯಾಡ್’ ನಾಯಕ ಪ್ರಧಾನ ಸಿನಿಮಾವಲ್ಲ. ಸಿನಿಮಾದಲ್ಲಿ ಏಳು ಮುಖ್ಯಪಾತ್ರಗಳಿದೆ. ಮನುಷ್ಯನಲ್ಲಿ ಕಾಮ, ಕ್ರೋಧ, ಲೋಭ, ಮೋಹ, ಮದ, ಮಾತ್ಸರ್ಯವೆಂಬ ಅರಿಷಡ್ವರ್ಗಗಳಿರುತ್ತದೆ. ಈ ಆರು ಅರಿಷಡ್ವರ್ಗಗಳನ್ನು ನಮ್ಮ ಸಿನಿಮಾದ ಆರು ಪಾತ್ರಗಳು ಪ್ರತಿನಿಧಿಸುತ್ತದೆ. ಆ ಪೈಕಿ ಕ್ರೋಧವನ್ನು ಪ್ರತಿನಿಧಿಸುತ್ತಿರುವ ನಕುಲ್ ಗೌಡ ಅವರ ಫಸ್ಟ್ಲುಕ್ ಪೋಸ್ಟರ್ ಇದಾಗಿದೆ.
ಸಾಮಾನ್ಯವಾಗಿ ಕ್ರೋಧವನ್ನು ಕಿರಿಚುವುದು, ಅರಚುವುದು ಮುಂತಾದ ವಿಚಿತ್ರ ರೀತಿಗಳಿಂದ ತೋರಿಸುತ್ತಾರೆ. ನಾವು ಮುಖದ ಹಾವಭಾವದಲ್ಲಿ ಕ್ರೋಧವನ್ನು ತೋರಿಸುವ ಪ್ರಯತ್ನ ಮಾಡಿದ್ದೇವೆ ಎಂದು “ಬ್ಯಾಡ್’ ಸಿನಿಮಾದ ಫಸ್ಟ್ಲುಕ್ ಪೋಸ್ಟರ್ ಬಗ್ಗೆ ವಿವರಣೆ ನೀಡುತ್ತಾರೆ ನಿರ್ದೇಶಕ ಪಿ. ಸಿ ಶೇಖರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್
Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ
Kangaroo; ಥ್ರಿಲ್ಲರ್ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು
Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್ ಲಾಂಚ್
MUST WATCH
ಹೊಸ ಸೇರ್ಪಡೆ
Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ
Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು