ಕಿಶೋರ್‌ ಮೊಗದಲ್ಲಿ “ನನ್ನ ಪ್ರಕಾರ’ ನಗು


Team Udayavani, Sep 18, 2019, 3:00 AM IST

nanna-praka

ನಟ ಕಿಶೋರ್‌ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ “ನನ್ನ ಪ್ರಕಾರ’ ಚಿತ್ರ. ಹೌದು, ಕಿಶೋರ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ “ನನ್ನ ಪ್ರಕಾರ’ ಚಿತ್ರ ಈಗ 25 ದಿನಗಳನ್ನು ಪೂರೈಸಿದೆ. ಈ ಮೂಲಕ ಕಿಶೋರ್‌ ಹಾಗೂ ಚಿತ್ರತಂಡ ಖುಷಿಯಾಗಿದೆ. ಚಿತ್ರ 25 ದಿನಗಳನ್ನು ಪೂರೈಸಿದ ಸಂಭ್ರಮವನ್ನು ಚಿತ್ರತಂಡ ಚಿತ್ರಮಂದಿರಕ್ಕೆ ತೆರಳಿ ಅಭಿಮಾನಿಗಳ ಜೊತೆ ಸಿಹಿ ಹಂಚಿ ಸಂಭ್ರಮಿಸಿದೆ. “ಚಿತ್ರ 12ಕ್ಕೂ ಹೆಚ್ಚು ಕೇಂದ್ರಗಳಲ್ಲಿ 25 ದಿನ ಪೂರೈಸುತ್ತಿದೆ.

ಎಲ್ಲೆಲ್ಲಿ ಚಿತ್ರ ತೆರಕಂಡಿರಲಿಲ್ಲವೋ ಅಲ್ಲೆಲ್ಲಾ ಬಿಡುಗಡೆ ಮಾಡುತ್ತಿದ್ದೇವೆ. ಮುಂದಿನ ವಾರ ಚಿತ್ರ ವಿದೇಶಗಳಲ್ಲೂ ತೆರೆಕಾಣುತ್ತಿದೆ. ಆಸ್ಟ್ರೇಲಿಯಾ, ಜರ್ಮನಿ, ದುಬೈಗಳಲ್ಲಿ ಚಿತ್ರ ತೆರೆಕಾಣಲಿದೆ. ಈ ಚಿತ್ರದಿಂದ ಎಲ್ಲರೂ ಖುಷಿಯಾಗಿದ್ದೇವೆ’ ಎನ್ನುವುದು ನಿರ್ದೇಶಕ ವಿನಯ್‌ ಬಾಲಾಜಿ ಮಾತು. ಈ ಚಿತ್ರವನ್ನು ಗುರುರಾಜ್‌ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಪ್ರಿಯಾಮಣಿ, ಮಯೂರಿ ಪ್ರಮುಖ ಪಾತ್ರ ಮಾಡಿದ್ದಾರೆ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.