ಮತ್ತೆ ಮದುವೆ ಎಂದ ನರೇಶ್-ಪವಿತ್ರಾ ಲೋಕೇಶ್


Team Udayavani, Mar 25, 2023, 3:28 PM IST

naresh pavitra lokesh’s matte maduve

ಕೆಲ ತಿಂಗಳ ಹಿಂದಷ್ಟೇ ಮರು ಮದುವೆ ವಿಷಯಕ್ಕೆ ಸಂಬಂಧಿಸಿದಂತೆ, ನಟಿ ಪವಿತ್ರಾ ಲೋಕೇಶ್‌ ಮತ್ತು ನಟ ನರೇಶ್‌ ಹೆಸರುಗಳು ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ದೊಡ್ಡ ಸುದ್ದಿಯಾಗಿತ್ತು. ಸದ್ಯಕ್ಕೆ ಈ ಸುದ್ದಿ ತಣ್ಣಗಾಗಿರುವಂತೆಯೇ, ಪವಿತ್ರಾ ಲೋಕೇಶ್‌ ಮತ್ತು ನರೇಶ್‌ ಜೋಡಿಯಾಗಿ ಅಭಿ ನಯಿಸುತ್ತಿರುವ “ಮತ್ತೆ ಮದುವೆ’ ಸಿನಿಮಾ ಸುದ್ದಿಯಾಗುತ್ತಿದೆ.

ಹೌದು, ಪವಿತ್ರಾ ಲೋಕೇಶ್‌ ಮತ್ತು ನರೇಶ್‌ ಜೋಡಿ ಯಾಗಿ ಅಭಿನಯಿಸಿರುವ “ಮತ್ತೆ ಮದುವೆ’ ಸಿನಿಮಾದ ಫ‌ಸ್ಟ್‌ಲುಕ್‌ ಪೋಸ್ಟರ್‌ ಇದೀಗ ಬಿಡುಗಡೆಯಾಗಿದೆ.

“ವಿಜಯ ಕೃಷ್ಣ ಮೂವೀಸ್‌’ ಬ್ಯಾನರಿನಲ್ಲಿ ನರೇಶ್‌ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಎಂ. ಎಸ್‌ ರಾಜು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಈ ಸಿನಿಮಾ ನಿರ್ಮಾಣವಾಗಿದ್ದು, ಇದೇ ಏಪ್ರಿಲ್‌ ಅಥವಾ ಮೇ ವೇಳೆಗೆ ಸಿನಿಮಾವನ್ನು ಎರಡೂ ಭಾಷೆಗಳಲ್ಲೂ ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ಅಂದಹಾಗೆ, “ಮತ್ತೆ ಮದುವೆ’ ಕಂಪ್ಲೀಟ್‌ ಫ್ಯಾಮಿಲಿ ಎಂಟರ್‌ಟೈನ್ಮೆಂಟ್‌ ಸಿನಿಮಾವಾಗಿದ್ದು ನರೇಶ್‌, ಪವಿತ್ರಾಲೋಕೇಶ್‌ ಜೊತೆಗೆ ಜಯಸುಧಾ, ಶರತ್‌ ಬಾಬು, ವನಿತಾ ವಿಜಯಕುಮಾರ್‌, ಅನನ್ಯಾ ನಾಗೆಲ್ಲ, ರೋಷನ್‌, ರವಿ ವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್‌ ಯಂಡ ಮುರಿ, ಮಧೂ ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1-kabini

Kabini ಹಿನ್ನೀರಲ್ಲಿ 3.5 ಟನ್‌ ತ್ಯಾಜ್ಯ ಸಂಗ್ರಹಿಸಿದ ಅರಣ್ಯ ಸಿಬಂದಿ, ಸ್ವಯಂಸೇವಕರು

1-sadasd

Wrestlers ಪ್ರತಿಭಟನೆ ಜೂನ್ 15 ರವರೆಗೆ ಸ್ಥಗಿತಕ್ಕೆ ಒಪ್ಪಿಗೆ; ಕಾಯುವಂತೆ ಸರ್ಕಾರ ಒತ್ತಾಯ

sunil-kkl

Education ಗುಲಾಮಿ ಚಿಂತನೆಯನ್ನು ತುರುಕುತ್ತೀರಾ?:ಸಿಎಂ ಸಿದ್ದರಾಮಯ್ಯರಿಗೆ ಸುನಿಲ್ ಪ್ರಶ್ನೆ

BJP Symbol

2024 Election; ಬಿಜೆಪಿಯ ಎನ್‌ಡಿಎ ವಿಸ್ತರಣೆ ಅಜೆಂಡಾ ಕಾರ್ಯಗತವಾಗಬಹುದೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾಹ್ನವಿ ದರ್ಬಾರ್‌: ಚೊಚ್ಚಲ ಚಿತ್ರದ ಮೇಲೆ ನವ ನಟಿಯ ನಿರೀಕ್ಷೆ

ಜಾಹ್ನವಿ ದರ್ಬಾರ್‌: ಚೊಚ್ಚಲ ಚಿತ್ರದ ಮೇಲೆ ನವ ನಟಿಯ ನಿರೀಕ್ಷೆ

ಮೈಸೂರಿನಲ್ಲಿ ಶ್ರೀಲೀಲಾ ತೆಲುಗು ಸಿನಿಮಾ

ಮೈಸೂರಿನಲ್ಲಿ ಶ್ರೀಲೀಲಾ ತೆಲುಗು ಸಿನಿಮಾ

ಚಿರು ಇಲ್ಲದ ಮೂರು ವರುಷ

ಚಿರು ಇಲ್ಲದ ಮೂರು ವರುಷ

rayaru bandaru mavana manege

‘ರಾಯರು ಬಂದರು ಮಾವನ ಮನೆಗೆ…’: ಕನ್ನಡಕ್ಕೆ ಬಂತು ಗುಜರಾತಿ ಸಿನಿಮಾ

Rakshit Shetty: “ಸಪ್ತ ಸಾಗರದಾಚೆ ಎಲ್ಲೋ”; ಎರಡು ಭಾಗವಾಗಿ ಬರಲಿದೆ ʼಮನು-ಸುರಭಿʼ ಪ್ರೇಮಯಾನ

Rakshit Shetty: “ಸಪ್ತ ಸಾಗರದಾಚೆ ಎಲ್ಲೋ”; ಎರಡು ಭಾಗವಾಗಿ ಬರಲಿದೆ ʼಮನು-ಸುರಭಿʼ ಪ್ರೇಮಯಾನ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-scrain

ಕುಳಗೇರಿ ಕ್ರಾಸ್: ಕ್ರೇನ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1——–asasdasd

Gangavathi ನಗರಸಭೆ ಸಾಮಾನ್ಯಸಭೆ: ಶಾಸಕ ರೆಡ್ಡಿ ಅವರಿಂದ ಅಧಿಕಾರಿಗಳ ತರಾಟೆ