ಕನ್ನಡದ ರಿಜರ್ಸ್‌ವೇಷನ್‌,ಅಲ್ಲಮ ಚಿತ್ರಗಳಿಗೆ ನ್ಯಾಷನಲ್‌ ಅವಾರ್ಡ್‌!


Team Udayavani, Apr 7, 2017, 2:17 PM IST

10000.jpg

ಮುಂಬಯಿ : ’64 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ’ ಪ್ರಕಟವಾಗಿದ್ದು,‘ಅಕ್ಷಯ್‌ ಕುಮಾರ್‌’ ಅವರು ‘ರುಸ್ತುಂ’ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದರೆ, ಮಲಯಾಳಂ ನಟಿ ‘ಸುರಭಿ ಸಿ.ಎಂ’ ಅವರು ‘ಮುನ್ನಮಿನುಂಗು’ ಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.

‘ರಾಮ್‌ ಮಾಧವಾಗಿ’ ನಿರ್ದೇಶನದ ‘ಸೋನಮ್‌ ಕಪೂರ್‌’ ಅಭಿನಯದ ‘ನೀರ್ಜಾ‘  ಅತ್ಯುತ್ತಮ ಚಿತ್ರ ಪ್ರಶಸ್ತಿ ಯೊಂದಿಗೆ ವಿಶೇಷ ಆಯ್ಕೆಯ ಪ್ರಶಸ್ತಿಯನ್ನೂ ತನ್ನದಾಗಿಸಿಕೊಂಡಿದೆ. 

 ‘ರಿಜರ್ಸ್‌ವೇಷನ್‌’ ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿ ಬಾಚಿಕೊಂಡಿದ್ದು,ಅಲ್ಲಮ’ ಚಿತ್ರದ ಮೇಕಿಂಗ್‌ಗಾಗಿ ಪ್ರಶಸ್ತಿ ಲಭ್ಯವಾಗಿದೆ. 

‘ದಂಗಲ್‌’ನಲ್ಲಿ ಗೀತಾ ಪೋಗಟ್‌ ಪಾತ್ರದಲ್ಲಿ ಕಾಣಿಸಿಕೊಂಡ ಬಾಲನಟಿ ‘ಝೈರಾ ವಾಸಿಮ್‌’ಗೆ ಅತ್ಯುತ್ತಮ ಸಹಾಯಕ ನಟಿ ಪ್ರಶಸ್ತಿ ಲಭಿಸಿದೆ.

ಸಾಮಾಜಿಕ ಸಂದೇಶ ನೀಡುವ ವಿಭಾಗದಲ್ಲಿ ‘ಅಮಿತಾಭ್‌ ಬಚ್ಚನ್‌’ ಮತ್ತು ‘ತಾಪ್‌ಸಿ ಪನ್ನು’ ಅಭಿನಯದ ‘ಪಿಂಕ್‌’ ಚಿತ್ರ ಪ್ರಶಸ್ತಿ ಪಡೆದಿದೆ.

‘ದಶಾಕ್ರಿಯ’ ಅತ್ಯುತ್ತಮ ಮರಾಠಿ ಚಿತ್ರ, ‘ಬಿಸರ್ಜನ್‌’ ಅತ್ಯುತ್ತಮ ಬಂಗಾಲಿ ಚಿತ್ರ, ‘ನಾಗೇಶ್‌ ಕುಕನೂರ್‌’ ಅವರ ‘ಧನಕ್‌’ ಅತ್ಯುತ್ತಮ ಮಕ್ಕಳ ಪ್ರಶಸ್ತಿ ಪಡೆದಿದೆ.

 ಮರಾಠಿ ಚಿತ್ರ ‘ವೆಂಟಿಲೇಟರ್‌’ ನಿರ್ದೇಶನಕ್ಕಾಗಿ ‘ರಾಜೇಶ್‌ ಮಾಪುಸ್ಕಾ’ ಅವರು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. 

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.