Kannada Movie: ಕಲಾ ಕನಸಿನ ನವದಿಗಂತ

Team Udayavani, Aug 7, 2024, 6:19 PM IST

Kannada Movie: ಕಲಾ ಕನಸಿನ ನವದಿಗಂತ

ಹೊಸಬರ “ನವ ದಿಗಂತ’ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ.ದುರ್ಗಾಮೋಹನ್‌ ಅವರು ಸಿನಿಮಾಕ್ಕೆ ಕಥೆ,ಚಿತ್ರಕಥೆ ಸಾಹಿತ್ಯ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಪ್ರೊಫೆಸರ್‌, ಇಂಜಿನಿಯರ್‌ ಹಾಗೂ ಇತರೆ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವವರು ಚಿತ್ರದಲ್ಲಿ ಕಲಾವಿದರಾಗಿ ಹಾಗೂ ತಾಂತ್ರಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ.

ಸಿನಿಮಾದ ಕುರಿತು ಹೇಳುವುದಾದರೆ, ಪ್ರತಿಯೊಬ್ಬರಿಗೂ ಪ್ರತಿಭೆ ಅನ್ನುವುದು ಹುಟ್ಟಿನಿಂದಲೇ ಬಂದಿರುತ್ತದೆ. ಆದರೆ ಅದನ್ನು ಮರೆತು ಜೀವನಕ್ಕೋಸ್ಕರ ಬೇರೆ ಉದ್ಯೋಗ ಮಾಡುತ್ತಿರುತ್ತೇವೆ. ನಿಜವಾದ ಸಂತೋಷ ಸಿಗುವುದು ಕಲೆಯಿಂದ ಅಂತ ತಿಳಿಯದೆ ಜೀವನ ಸಾಗಿಸುತ್ತಿರುತ್ತೇವೆ.

ಕಲೆಯ ಕಡೆ ಗಮನ ಹರಿಸಿದರೆ ಅಡ್ಡದಾರಿಗೆ ಹೋಗಲು ಮನಸು ಬಾರದೆ, ಸಕರಾತ್ಮಕ ಚಿಂತನೆ ನಡೆಸಲು ಪ್ರೇರಣೆ ಸಿಗುತ್ತದೆ. ಸಂಗೀತ, ವಾಗ್ಮಿ, ನೃತ್ಯ, ಕ್ರೀಡೆ, ಬರವಣಿಗೆ ಏನೇ ತೆಗೆದುಕೊಂಡರೂ ಅದೇ ಕಲೆಯಾಗಿರುತ್ತದೆ ಹೊರತು ಬೇರೇನೂ ಆಗಿರುವುದಿಲ್ಲ ಎನ್ನುವುದು ತಂಡದ ಮಾತು.

ಮೇಘನಾ, ಚೇತನ್‌, ರೋಶನ್‌, ಅಭಿಜಿತ್‌, ಪುಷ್ಪ, ಯಮುನಾ, ಆಶುತೋಷ್‌, ಭೋಜರಾಜ, ಅಜಯ್, ಸಂಕೀರ್ತ್‌, ಅನಿಲ್‌, ಪ್ರೀತಿ ಪಾಟೀಲ್, ನವೀನ್‌, ಸಂಧ್ಯಾ, ಮೂರ್ತಿ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

prahlad-joshi

Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ

1-aaa

Haryana; ಭರ್ಜರಿ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

22-food

UV Fusion: ಬನ್ನಿ ಅಡುಗೆ ಮಾಡೋಣ!

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

1-

Udupi; ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಸವಾರ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Jugari Cross: ಸಿನಿಮಾವಾಗಿ ಬರಲಿದೆ ಪೂರ್ಣಚಂದ್ರ ತೇಜಸ್ವಿ ಅವರ ʼಜುಗಾರಿ ಕ್ರಾಸ್‌ʼ ಕಾದಂಬರಿ

3

37 ವರ್ಷಗಳಿಂದ 40 ರೂಪಾಯಿ ಕೊಟ್ಟು ತಂದ ಗಣಪನಿಗೆ ಪೂಜೆ ಸಲ್ಲಿಸುತ್ತಿದ್ದಾರೆ ಜಗ್ಗೇಶ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

Viral Video: ಮಗಳ ರಕ್ಷಣೆಗಾಗಿ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ.! ಎಲ್ಲಿ ಇದು?

1-dasdsad

KSRTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆರೋಗ!

prahlad-joshi

Hubli; ಪ್ರಹ್ಲಾದ ಜೋಶಿ ನಿವಾಸದೆದುರು ರೈತ ಹೋರಾಟಗಾರ ಆಕ್ರೋಶ

1-aaa

Haryana; ಭರ್ಜರಿ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್

Kota: ಗರಿಕೆಮಠ ಕ್ಷೇತ್ರದಲ್ಲಿ ಅದ್ದೂರಿ ಗಣೇಶ ಚತುರ್ಥಿ ಸಂಪನ್ನ

Kota: ಗರಿಕೆಮಠ ಕ್ಷೇತ್ರದಲ್ಲಿ ಅದ್ದೂರಿ ಗಣೇಶ ಚತುರ್ಥಿ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.