“ನ್ಯೂರಾನ್‌’ ಹಾಡು ಹಬ್ಬ

Team Udayavani, Oct 14, 2019, 3:01 AM IST

Neuron

“ನ್ಯೂರಾನ್‌’… ಇದು ವಿಜ್ಞಾನಕ್ಕೆ ಸಂಬಂಧಿಸಿದ ಪದ. ಈಗ “ನ್ಯೂರಾನ್‌’ ಹೆಸರಲ್ಲೇ ಚಿತ್ರವೊಂದು ಮೂಡಿಬರುತ್ತಿರುವುದು ಗೊತ್ತೇ ಇದೆ. ಅಂದಹಾಗೆ, ಕೆಲವರನ್ನು ಹೊರತುಪಡಿಸಿದರೆ ಇದು ಬಹುತೇಕ ಹೊಸಬರೇ ಸೇರಿ ಮಾಡಿರುವ ಸಿನಿಮಾ. ವಿಕಾಸ್‌ ಪುಷ್ಪಗಿರಿ ಅವರಿಗೆ ಇದು ಮೊದಲ ನಿರ್ದೇಶನದ ಚಿತ್ರ. ಸದ್ಯಕ್ಕೆ ಬಿಡುಗಡೆಗೆ ರೆಡಿಯಾಗುತ್ತಿರುವ ಈ ಚಿತ್ರ ಹಾಡಿನ ಮೂಲಕ ಸದ್ದು ಮಾಡುತ್ತಿದೆ. ಇತ್ತೀಚೆಗೆ ಬಿಡುಗಡೆಯಾದ ಎರಡು ಹಾಡುಗಳಿಗೆ ಮೆಚ್ಚುಗೆ ಸಿಕ್ಕಿದ್ದು, ಶುಕ್ರವಾರ ಚಿತ್ರದ ಮತ್ತೊಂದು ಹೊಸ ಹಾಡು ಬಿಡುಗಡೆಯಾಗಿದೆ.

ಸಕಲೇಶಪುರ ಬಳಿ ಇರುವ ಹುಚ್ಚಂಗಿ ಬೆಟ್ಟದಲ್ಲಿ ಚಿತ್ರೀಕರಣಗೊಂಡಿರುವ “ಒಂದೆ ಒಂದು ಬಾರಿ ಬಂದು ನನ್ನ ಮುಂದೆ ನಿಲ್ಲೆ…’ ಎಂದು ಶುರುವಾಗುವ ಈ ಹಾಡು ಸದ್ಯಕ್ಕೆ ಸುದ್ದಿಯಲ್ಲಿದೆ. ಈ ಹಾಡಿನ ವಿಶೇವೆಂದರೆ, “ಎಡಕಲ್ಲು ಗುಡ್ಡದ ಮೇಲೆ’ ಚಿತ್ರದ ಚಿತ್ರೀಕರಣ ನಡೆಸಿದ ಸ್ಥಳದಲ್ಲೇ ಚಿತ್ರೀಕರಿಸಿರುವುದು. ಗುರುಕಿರಣ್‌ ಸಂಗೀತವಿರುವ ಚಿತ್ರದ ಈ ಹಾಡಿಗೆ ಕವಿರಾಜ್‌ ಅವರ ಸಾಹಿತ್ಯವಿದೆ. ಸಂಚಿತ್‌ ಹೆಗ್ಡೆ ಹಾಡಿಗೆ ಧ್ವನಿಯಾಗಿದ್ದಾರೆ. ಕಲೈ ಮತ್ತು ರಾಮು ಚಿತ್ರದ ನೃತ್ಯ ನಿರ್ದೇಶಕರು.

ಚಿತ್ರವನ್ನು ವಿನಯ್‌ಕುಮಾರ್‌ ನಿರ್ಮಾಣ ಮಾಡಿದ್ದಾರೆ. ಇನ್ನು, “ನ್ಯೂರಾನ್‌’ ಚಿತ್ರದ ಬಗ್ಗೆ ಹೇಳುವುದಾದರೆ, “ಮನುಷ್ಯ ನ್ಯೂರಾನ್ಸ್‌ ಇಲ್ಲದೆ ಬದುಕಲು ಸಾಧ್ಯವಿಲ್ಲ. ಬ್ರೈನ್ಸ್‌ಗೆ ಸಂದೇಶ ರವಾನಿಸೋದೇ ಈ ನ್ಯೂರಾನ್‌. ಇದರಿಂದಲೇ ಮೆದುಳು ಸಕ್ರಿಯವಾಗಿ ಕೆಲಸ ಮಾಡುತ್ತದೆ. ಇವತ್ತಿನ ಜನರೇಷನ್‌ಗೆ ಬೇಕಾದ ಅಂಶಗಳೊಂದಿಗೆ ಈ ಚಿತ್ರ ಮಾಡಲಾಗಿದೆ. ಸಕಲೇಶಪುರ, ಮಡಿಕೇರಿ, ಬೆಂಗಳೂರು, ಗೋವಾದಲ್ಲಿ ಚಿತ್ರೀಕರಣ ಮಾಡಲಾಗಿದೆ.

ಚಿತ್ರಕ್ಕೆ ಯುವ ಹೀರೋ ಆಗಿದ್ದಾರೆ. ನೇಹಾ ಪಾಟೀಲ್‌, ವೈಷ್ಣವಿ ಹಾಗು ಹೊಸ ಪ್ರತಿಭೆ ಶಿಲ್ಪಾಶೆಟ್ಟಿ ಕೂಡ ನಟಿಸಿದ್ದಾರೆ. ಚಿತ್ರದಲ್ಲಿ ಅರವಿಂದ್‌ ಸೇರಿದಂತೆ ಹಲವರು ನಟಿಸಿದ್ದಾರೆ. ಶೋಯೆಬ್‌ ಅಹ್ಮದ್‌ ಛಾಯಾಗ್ರಹಣ ಮಾಡಿದ್ದಾರೆ. ನಿರ್ದೇಶಕ ವಿಕಾಸ್‌ ಪುಷ್ಪಗಿರಿ ಜೊತೆಗೆ ರವಿ ಅವರು ಕಥೆಗೆ ಸಾಥ್‌ ಕೊಟ್ಟಿದ್ದಾರೆ. ಶ್ರೀಧರ್‌ ಅವರ ಸಂಕಲನವಿದೆ. ಶ್ರೀಹರ್ಷ ಅವರು ಮಾತುಗಳನ್ನು ಪೋಣಿಸಿದ್ದಾರೆ. ಥ್ರಿಲ್ಲರ್‌ ಮಂಜು ಅವರು ಸಾಹಸ ನಿರ್ದೇಶಕರು. ಜಾಕ್‌ ಮಂಜು ಅವರು ಚಿತ್ರದ ವಿತರಣೆ ಹಕ್ಕು ಪಡೆದಿದ್ದಾರೆ.

ಟಾಪ್ ನ್ಯೂಸ್

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.