ನವೆಂಬರ್ ತುಂಬಾ ಹೊಸಬರ ಸಿನಿಮಾ; ಸಾಲು ಸಾಲು ಚಿತ್ರಗಳು ತೆರೆಗೆ

Team Udayavani, Oct 31, 2022, 12:06 PM IST

movies

ವರ್ಷ ಮುಗಿಯುತ್ತಾ ಬಂದಿದೆ. ಇಲ್ಲಿವರೆಗೆ ಸುಮಾರು 165ಕ್ಕೂ ಹೆಚ್ಚು ಚಿತ್ರಗಳು ಬಿಡುಗಡೆ ಕಂಡಿವೆ. ಇನ್ನೂ ಸಾಕಷ್ಟು ಚಿತ್ರಗಳು ಬಿಡುಗಡೆಯ ಹಾದಿಯಲ್ಲಿವೆ. ಸ್ಟಾರ್‌ ಸಿನಿಮಾಗಳ, ಹಿಟ್‌ ಸಿನಿಮಾಗಳ ಹವಾದ ಮಧ್ಯೆ ಸಿನಿಮಾ ಬಿಡುಗಡೆ ಮಾಡುವುದು ಹೊಸಬರಿಗೆ ಸವಾಲು. ಆದರೂ, ನವೆಂಬರ್‌ನಲ್ಲಿ ಧೈರ್ಯ ಮಾಡಿ ಸಾಕಷ್ಟು ಸಂಖ್ಯೆಯಲ್ಲಿ ಹೊಸಬರು ತೆರೆಗೆ ಬರುತ್ತಿದ್ದಾರೆ.

ನವೆಂಬರ್‌ ತುಂಬಾ ಹೊಸಬರದ್ದೇ ಹವಾ ಎಂದರೂ ತಪ್ಪಲ್ಲ. ನವೆಂಬರ್‌ನಲ್ಲಿ 20ಕ್ಕೂ ಹೆಚ್ಚು ಹೊಸಬರ ಸಿನಿಮಾಗಳು ತೆರೆಕಾಣುವ ಮೂಲಕ ನವೆಂಬರ್‌ ಕಲರ್‌ಫ‌ುಲ್‌ ಆಗಲಿದೆ. ಸದ್ಯ ಒಂದು ತಿಂಗಳಿನಿಂದ ದೇಶಾದ್ಯಂತ “ಕಾಂತಾರ’ ಹವಾ ಜೋರಾಗಿಯೇ. ಈಗ “ಗಂಧದ ಗುಡಿ’ ಪರಿಮಳವೂ ಪಸರಿಸಿದೆ. ಈ ಎರಡು ಸಿನಿಮಾಗಳ ಮಧ್ಯೆಯೇ ಹೊಸಬರು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಇಲ್ಲಿ ಹೊಸಬರ ಚಿತ್ರವೆಂದರೆ ಸಂಪೂರ್ಣ ಹೊಸಬರು ಎನ್ನುವಂತಿಲ್ಲ. ಆದರೆ, ಬಹುತೇಕ ಚಿತ್ರಗಳ ನಾಯಕ ನಟರು ಮಾತ್ರ ಹೊಸಬರು ಅಥವಾ ಒಂದೆರಡು ಸಿನಿಮಾ ಮಾಡಿದವರಾಗಿತ್ತಾರೆ. ಹಾಗೆ ನೋಡಿದರೆ ತೀರಾ ಹೊಸಬರಲ್ಲದ ಚಿತ್ರವೆಂದರೆ ಸದ್ಯ ತೆರೆಗೆ ಸಿದ್ಧವಾಗಿರುವುದು ಡಾರ್ಲಿಂಗ್‌ ಕೃಷ್ಣ ನಾಯಕರಾಗಿರುವ “ದಿಲ್‌ ಪಸಂದ್‌’. ಅದರಾಚೆ ಅನೌನ್ಸ್‌ ಆಗಿರುವ ಚಿತ್ರಗಳ ನಿರ್ದೇಶಕರು ನಾಲ್ಕೈದು ಸಿನಿಮಾ ಮಾಡಿದರಾಗಿದ್ದು, ಹೀರೋಗಳು ಮಾತ್ರ ನ್ಯೂ ಫೇಸ್‌.

ಇದನ್ನೂ ಓದಿ:ಗೋಮಾಂಸ ಬಳಕೆ ವದಂತಿ: ಕ್ಯಾಡ್​​ಬರಿ ವಿರುದ್ಧ ಶುರುವಾಯಿತು ಬಾಯ್ಕಾಟ್‌ ಟ್ರೆಂಡ್

ಸದ್ಯ ನವೆಂಬರ್‌ ತಿಂಗಳಲ್ಲಿ ಬಿಡುಗಡೆಗೆ ಸಿದ್ಧವಾಗಿರುವ ಸಿನಿಮಾಗಳನ್ನು ಹೆಸರಿಸುವುದಾದರೆ, “ರಾಣ’, “ಕಂಬ್ಳಿಹುಳ’, “ಬನಾರಸ್‌’, “ಸೆಪ್ಟೆಂಬರ್‌ 13′, “ದಿಲ್‌ ಪಸಂದ್‌’, “ಯೆಲ್ಲೋ ಗ್ಯಾಂಗ್ಸ್‌’, “ಓ’, “ವಿಧಿ 370′, “ಆರ್‌ಸಿ ಬ್ರದರ್ಸ್‌’, “ರೆಮೋ’, “ಹುಬ್ಬಳ್ಳಿ ಡಾಬಾ’, “ಖಾಸಗಿ ಪುಟಗಳು’, “ಕ್ಷೇಮಗಿರಿಯಲ್ಲಿ ಕರ್‌ನಾಟಕ’, “ಕುಳ್ಳನ ಹೆಂಡತಿ’, “ವಾಸಂತಿ ನಲಿದಾಗ’, “ಮಾರಿಗುಡ್ಡದ ಗಡ್ಡಧಾರಿಗಳು’, “ನಹೀ ಜ್ಞಾನೇನ ಸದೃಶ್ಯಂ’… ಹೀಗೆ ಲೆಕ್ಕ ಹಾಕುತ್ತಾ ಹೋದರೆ ಪಟ್ಟಿ ಬೆಳೆಯುತ್ತದೆ. ಪ್ರತಿ ಸಿನಿಮಾ ತಂಡಗಳು ವಿಭಿನ್ನ ಸಿನಿಮಾ ಮಾಡಿದ ಖುಷಿಯಲ್ಲಿವೆ.

ಸಿನಿಮಾವೊಂದರ ಗೆಲುವು ಹೊಸ ಹೀರೋ ಅಥವಾ ನಿರ್ದೇಶಕನ ಮೇಲೆ ಅವಲಂಭಿತವಾಗಿರುವುದಿಲ್ಲ. ಸಿನಿಮಾದ ಕಂಟೆಂಟ್‌ ಹಾಗೂ ಮೇಕಿಂಗ್‌ ಮೇಲೆ ನಿಂತಿರುತ್ತದೆ. ಇವತ್ತು ಸ್ಟಾರ್‌ಗಳಾಗಿರುವವರು ಆರಂಭದಲ್ಲಿ ಹೊಸಬರೇ. ಇದೇ ವಿಶ್ವಾಸದೊಂದಿಗೆ ಚಿತ್ರತಂಡಗಳು ಬಿಡುಗಡೆಗೆ ತಮ್ಮ ಸಿನಿಮಾ ಬಿಡುಗಡೆಗೆ ಮುಂದಾಗಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.