ಶರಣ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ; ಅರವಿಂದ್ ಕುಪ್ಲಿಕರ್ ನಿರ್ದೇಶನ

Team Udayavani, Feb 6, 2023, 11:36 AM IST

ಶರಣ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ; ಅರವಿಂದ್ ಕುಪ್ಲಿಕರ್ ನಿರ್ದೇಶನ

‘ಪುಗ್ಸಟ್ಟೆ ಲೈಫು ಪುರುಸೊತ್ತೇ ಇಲ್ಲ’ ಸಿನಿಮಾ ಖ್ಯಾತಿಯ ಅರವಿಂದ್ ಕುಪ್ಲಿಕರ್ ಅವರು ಶರಣ್ ಮುಂದಿನ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಶರಣ್ ಹುಟ್ಟುಹಬ್ಬಕ್ಕೆ ಇಂದು ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದೆ.

ಡಾರ್ಕ್ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಶರಣ್ ಪಾತ್ರ ಹಿಂದಿನ ಸಿನಿಮಾಗಳಿಗಿಂತ ಭಿನ್ನವಾಗಿರಲಿದ್ದು, ಎಲೆಕ್ಟ್ರಿಷಿಯನ್ ಪಾತ್ರ ನಿರ್ವಹಿಸುತ್ತಿದ್ದಾರೆ.

ಶ್ರೀಧರ ಕೃಪ ಕಂಬೈನ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದ್ದು, ಬಿ.ಬಸವರಾಜ್ ಹಾಗೂ ಶ್ರೀಧರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಅರವಿಂದ್ ಕುಪ್ಲಿಕರ್ ನಿರ್ದೇಶನ ಮಾಡುತ್ತಿದ್ದಾರೆ. ಸಂಚಾರಿ ವಿಜಯ್ ಅಭಿನಯದ ‘ಪುಗ್ಸಟ್ಟೆ ಲೈಫು ಪುರುಸೋತ್ತೇ ಇಲ್ಲ’ ಸಿನಿಮಾ ನಂತರ ಅರವಿಂದ್ ಕುಪ್ಲಿಕರ್ ಆಕ್ಷನ್ ಕಟ್ ಹೇಳುತ್ತಿರುವ ಎರಡನೇ ಸಿನಿಮಾ ಇದಾಗಿದ್ದು, ಬಾಗಲಕೋಟೆಯಲ್ಲಿ ನಡೆಯುವ ಕಥೆಯನ್ನು ಚಿತ್ರ ಒಳಗೊಂಡಿದ್ದು, ಉತ್ತರ ಕರ್ನಾಟಕ ಶೈಲಿ ಭಾಷೆಯಲ್ಲಿ ಶರಣ್ ಗಮನ ಸೆಳೆಯಲಿದ್ದಾರೆ ಎಂದು ನಿರ್ದೇಶಕ ಅರವಿಂದ್ ಕುಪ್ಲಿಕರ್ ತಿಳಿಸಿದ್ದಾರೆ.

ಇದನ್ನೂ ಓದಿ:23 ವರ್ಷದ ಯುವತಿಯನ್ನು ಪ್ರೀತಿಸಿ ಮದುವೆಯಾದ 6 ಮಕ್ಕಳ ತಂದೆ, 65 ವರ್ಷದ ಮುದುಕ.!

ಅಚ್ಯುತ್ ಕುಮಾರ್, ರಂಗಾಯಣ ರಘು ಸೇರಿದಂತೆ ಹೊಸ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದು, ಇದೇ ತಿಂಗಳ 20ರಿಂದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದ ಟೈಟಲ್ ಹಾಗೂ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ಚಿತ್ರತಂಡ ಹಂಚಿಕೊಳ್ಳಲಿದೆ.

ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಉಲ್ಲಾಸ್ ಹೈದೂರ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

sss

ತಂದೆಯ ಸಾವಿನ ದುಃಖದಲ್ಲೂ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದ ಮಗಳು

Food

ವಾವ್! ಏನ್ ರುಚಿ ಈ ಸಿಗಡಿ ಘೀ ರೋಸ್ಟ್..ಸಿಗಡಿ ತಂದರೆ ಒಮ್ಮೆ ಹೀಗೆ ಮಾಡಿ ನೋಡಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

v manohar directed movie darbar

‘ದರ್ಬಾರ್’: 23 ವರ್ಷದ ಬಳಿಕ ನಿರ್ದೇಶನಕ್ಕೆ ಬಂದ ವಿ.ಮನೋಹರ್

ಹೂವುಗಳ ಮಧ್ಯೆ ಖುಷಿಯೋ ಖುಷಿ; ದಿಯಾ ನಟಿ ಸ್ಟೈಲಿಶ್‌ ಫೋಟೋಶೂಟ್‌

ಹೂವುಗಳ ಮಧ್ಯೆ ಖುಷಿಯೋ ಖುಷಿ; ದಿಯಾ ನಟಿ ಸ್ಟೈಲಿಶ್‌ ಫೋಟೋಶೂಟ್‌

ಶಿವಣ್ಣ ದಿ ಘೋಸ್ಟ್‌ ರೈಡರ್‌; ಹೊಸ ಗೆಟಪ್‌ನಲ್ಲಿ ಪ್ರೇಕ್ಷಕರ ಮುಂದೆ..

ಶಿವಣ್ಣ ದಿ ಘೋಸ್ಟ್‌ ರೈಡರ್‌; ಹೊಸ ಗೆಟಪ್‌ ನಲ್ಲಿ ಪ್ರೇಕ್ಷಕರ ಮುಂದೆ..

priyanka kumar

ಶ್ರೇಯಸ್‌ ಗೆ ಜೋಡಿಯಾದ ಪ್ರಿಯಾಂಕಾ ಕುಮಾರ್

ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ನಲ್ಲಿ ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಪಡೆದ ‘ಇನ್’

ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ನಲ್ಲಿ ಜ್ಯೂರಿ ಮೆಚ್ಚುಗೆಯ ಪ್ರಶಸ್ತಿ ಪಡೆದ ‘ಇನ್’

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

1-sadsad-d

ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ