Udayavni Special

ಸೆನ್ಸಾರ್‌ ಮುಂದೆ ಹೊಸಬರ ದಂಡು

ಥಿಯೇಟರ್‌ ತೆರೆಯುವ ನಿರೀಕ್ಷೆಯಲ್ಲಿ ಸಿದ್ಧತೆ

Team Udayavani, Sep 23, 2020, 2:09 PM IST

ಸೆನ್ಸಾರ್‌ ಮುಂದೆ ಹೊಸಬರ ದಂಡು

ಲಾಕ್‌ಡೌನ್‌ ತೆರವಾದ ಬಳಿಕ ಸಾಲು ಸಾಲು ಸಿನಿಮಾಗಳು ತಮ್ಮ ಬಾಕಿ ಉಳಿದಿದ್ದ ಸಿನಿಮಾ ಕೆಲಸಗಳನ್ನು ಮುಗಿಸಿಕೊಂಡು ಸೆನ್ಸಾರ್‌ ಮುಂದೆ ಬಂದಿವೆ. ಇದರಲ್ಲಿ ಹೊಸಬರ ಸಂಖ್ಯೆಯೇ ಹೆಚ್ಚು.  ಬಹುತೇಕ ಹೊಸಬರ ಚಿತ್ರಗಳು ಸೆನ್ಸಾರ್‌ ಪಾಸ್‌ ಆಗಿ, ಬಿಡುಗಡೆಯ ಹಾದಿಯಲ್ಲಿವೆ.

ಒಮ್ಮೆ ಚಿತ್ರಮಂದಿರ ಓಪನ್‌ ಆದರೆ, ಮೊದಲು ಧೈರ್ಯ ಮಾಡೋದು ಹೊಸಬರು ಎಂದರೆ ತಪ್ಪಾಗಲಾರದು. ಅದೇ ಕಾರಣದಿಂದ ಸೆನ್ಸಾರ್‌ ಪಾಸ್‌ ಆಗಿ ಕಾಯುತ್ತಿದ್ದಾರೆ. ಚಿತ್ರಮಂದಿರ ಓಪನ್‌ ಆಗಿ ಪ್ರೇಕ್ಷಕ ಸಿನಿಮಾದತ್ತ ಬರಲು ಆರಂಭಿಸಿದ ಕೂಡಲೇ ಸಿನಿಮಾ ಬಿಡುಗಡೆ ಮಾಡಬೇಕೆಂಬ ಕಾತರ ಹೊಸಬರದು. ತಡ ಮಾಡುತ್ತಾ ಕುಳಿತರೆ ಸ್ಟಾರ್‌ಗಳ

ಸಿನಿಮಾ ಬಂದು ಬಿಡುತ್ತದೆ. ಒಮ್ಮೆ ಸ್ಟಾರ್‌ ಸಿನಿಮಾ ರಿಲೀಸ್‌ ಆರಂಭವಾದರೆ ಒಂದರ ಹಿಂದೊಂದರಂತೆ ಸಿನಿಮಾಗಳು ಬರಲಿದ್ದು, ಹೊಸಬರಿಗೆ ಅವಕಾಶ ಸಿಗೋದು ಕಷ್ಟ ಎಂಬುದು ಹೊಸಬರ ಲೆಕ್ಕಾಚಾರ.ಆ ಕಾರಣದಿಂದಲೇ ತಮ್ಮ ಕೆಲಸಗಳನ್ನು ಮುಗಿಸಿಕೊಂಡು ಹೊಸಬರು ರಿಲೀಸ್‌ಗೆ ಸಿದ್ದರಾಗಿದ್ದಾರೆ. ಈಗ ಈ ಸಾಲಿಗೆ “ಕ್ರಿಟಿಕಲ್‌ ಕೀರ್ತನೆಗಳು’ ಕೂಡಾ ಸೇರಿದೆ. ಈ ಹಿಂದೆ “ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರವನ್ನು ನಿರ್ದೇಶಿಸಿದ್ದ ಯುವ ನಿರ್ದೇಶಕ ಕುಮಾರ್‌ ಎಲ್‌. ಈ ಬಾರಿ “ಕ್ರಿಟಿಕಲ್‌ಕೀರ್ತನೆಗಳು’ ಎನ್ನುವ ಮತ್ತೂಂದು ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳಿ ಪ್ರೇಕ್ಷಕರ ಮುಂದೆ ತರುವ ಸಿದ್ಧತೆಯಲ್ಲಿದ್ದಾರೆ. ಈಗಾಗಲೇ ತನ್ನ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿ ಫ‌ಸ್ಟ್‌ಕಾಪಿಯೊಂದಿಗೆ ಹೊರಬಂದಿರುವ “ಕ್ರಿಟಿಕಲ್‌ ಕೀರ್ತನೆಗಳು’ ಸದ್ಯ ಸೆನ್ಸಾರ್‌ ಮುಂದಿದೆ.

“ಕೇಸರಿ ಫಿಲಂ ಕ್ಯಾಪcರ್‌’ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾರುವ “ಕ್ರಿಟಿಕಲ್‌ ಕೀರ್ತನೆಗಳು’ ಚಿತ್ರಕ್ಕೆ ಕುಮಾರ್‌ ಎಲ್‌. ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಶಿವಸೇನ ಮತ್ತು ಶಿವಶಂಕರ್‌ ಛಾಯಾಗ್ರಹಣವಿದೆ. ಚಿತ್ರದ ಮೂರು ಹಾಡುಗಳಿಗೆ ವೀರ್‌ ಸಮರ್ಥ್ ಸಂಗೀತ ಸಂಯೋಜಿಸಿದ್ದಾರೆ. ಐಪಿಎಲ್‌ ಬೆಟ್ಟಿಂಗ್‌ನ ವಿಷಯಕ್ಕೆ ಸಂಬಂಧಿಸಿದ ನೈಜ ಘಟನೆ ಆಧಾರಿಸಿದ ಈ ಚಿತ್ರ ಸಂಪೂರ್ಣ ಹಾಸ್ಯಮಯವಾಗಿ ಮೂಡಿಬಂದಿದೆ.

ತಬಲ ನಾಣಿ, ಸುಚೀಂದ್ರ ಪ್ರಸಾದ್‌, ರಾಜೇಶ್‌ ನಟರಂಗ, ತರಂಗ ವಿಶ್ವ, ಅಪೂರ್ವಾ, ಅಪೂರ್ವಾ ಭಾರದ್ವಾಜ್‌, ಅರುಣಾ ಬಾಲರಾಜ್‌, ಧರ್ಮ, ದಿನೇಶ್‌ ಮಂಗಳೂರು, ರಘು ಪಾಂಡೇಶ್ವರ, ಯಶಸ್‌ ಅಭಿ, ದೀಪಾ, ಗುರುರಾಜ ಹೊಸಕೋಟೆ, ಮಾಸ್ಟರ್‌ ಮಹೇಂದ್ರ, ಮಾಸ್ಟರ್‌ ಪುಟ್ಟರಾಜು, ಯಶ್ವಂತ್‌ ಶೆಟ್ಟಿ ಮೊದಲಾದವರು “ಕ್ರಿಟಿಕಲ್‌ ಕೀರ್ತನೆಗಳು’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಬೆಂಗಳೂರು , ಕುಂದಾಪುರ, ಮಂಡ್ಯ, ಬೆಳಗಾವಿ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಎಲ್ಲ ಅಂದುಕೊಂಡಂತೆ ನಡೆದರೆಇದೇ ಅಕ್ಟೋಬರ್‌ಕೊನೆಗೆ “ಕ್ರಿಟಿಕಲ್‌ಕೀರ್ತನೆಗಳು’ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸಂಜನಾ ಜಾಮೀನು ಅರ್ಜಿ ಮುಂದಕ್ಕೆ

ಸಂಜನಾ ಜಾಮೀನು ಅರ್ಜಿ ಮುಂದಕ್ಕೆ

ದೇವರ ಹೆಸರು ಬಳಸಿ ಆನ್‌ಲೈನ್‌ ಬೆಟ್ಟಿಂಗ್‌!

ದೇವರ ಹೆಸರು ಬಳಸಿ ಆನ್‌ಲೈನ್‌ ಬೆಟ್ಟಿಂಗ್‌!

IPL-2

IPL 2020: ಪಾಂಡೆ-ಶಂಕರ್‌ ಅಬ್ಬರ; ಹೈದರಾಬಾದ್‌ಗೆ 8 ವಿಕೆಟ್‌ ಜಯ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಕಾರವಾರ: ಟ್ಯಾಂಕರ್ ಹಾಗೂ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಕಾರವಾರ: ಟ್ಯಾಂಕರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ: ಬೈಕ ಸವಾರರು ಸ್ಥಳದಲ್ಲೇ ಸಾವು

IPLಹೈದರಾಬಾದ್‌ ಕಡಿವಾಣ; ಸಿಡಿಯದ ರಾಜಸ್ಥಾನ್‌ ಗೆಲುವಿಗೆ 155 ರ ಗುರಿ

ಹೈದರಾಬಾದ್‌ ಕಡಿವಾಣ; ಸಿಡಿಯದ ರಾಜಸ್ಥಾನ್‌; SRH ಗೆಲುವಿಗೆ 155ರ ಗುರಿ

Band-note

ಬಾಗಲಕೋಟೆ : ದಾಳಿ ವೇಳೆ ನಿಷೇಧಿತ ನೋಟು ನೋಡಿ ದಂಗಾದ ಎಸಿಬಿ ಅಧಿಕಾರಿಗಳು !





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಜನಾ ಜಾಮೀನು ಅರ್ಜಿ ಮುಂದಕ್ಕೆ

ಸಂಜನಾ ಜಾಮೀನು ಅರ್ಜಿ ಮುಂದಕ್ಕೆ

sraja

ಗಂಡು ಮಗುವಿಗೆ ಜನ್ಮ ನೀಡಿದ ನಟಿ ಮೇಘನಾ; ಜ್ಯೂನಿಯರ್ ಚಿರು ಆಗಮನ

ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಜಗದೀಶ್‌ ದಂಪತಿ, ಉದ್ಯಮಿ ವಿಚಾರಣೆ

ಡ್ರಗ್ಸ್‌ ಪ್ರಕರಣ : ನಿರ್ಮಾಪಕ ಜಗದೀಶ್‌ ದಂಪತಿ, ಉದ್ಯಮಿ ವಿಚಾರಣೆ

cinema-tdy-3

ಚಿರು ಮಗುವಿಗಾಗಿ ಬೆಳ್ಳಿತೊಟ್ಟಿಲು ಖರೀದಿಸಿದ ಧ್ರುವ ಸರ್ಜಾ

ನಾನು ಹೀರೋ ಆಗ್ತಿರೋದಕ್ಕೆ ಎಲ್ಲ ಸ್ಟಾರ್ ಖುಷಿಯಾಗಿದ್ದಾರೆ…

ನಾನು ಹೀರೋ ಆಗ್ತಿರೋದಕ್ಕೆ ಎಲ್ಲ ಸ್ಟಾರ್ ಖುಷಿಯಾಗಿದ್ದಾರೆ…

MUST WATCH

udayavani youtube

ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

udayavani youtube

ಸ್ವಾಮಿತ್ವ: ಹೊಸ ಯೋಜನೆಯಿಂದ ನಮಗೆ ಏನು ಲಾಭ ?

udayavani youtube

ಚಿಕ್ಕಮಗಳೂರು : ಪುಷ್ಪ ಸಮರ್ಪಣೆ ವೇಳೆ ಮಗಳನ್ನ ನೆನೆದು ಕಣ್ಣೀರಿಟ್ಟ ಮೃತ ಪೇದೆ ತಾಯಿ

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್



ಹೊಸ ಸೇರ್ಪಡೆ

ಸಂಜನಾ ಜಾಮೀನು ಅರ್ಜಿ ಮುಂದಕ್ಕೆ

ಸಂಜನಾ ಜಾಮೀನು ಅರ್ಜಿ ಮುಂದಕ್ಕೆ

ದೇವರ ಹೆಸರು ಬಳಸಿ ಆನ್‌ಲೈನ್‌ ಬೆಟ್ಟಿಂಗ್‌!

ದೇವರ ಹೆಸರು ಬಳಸಿ ಆನ್‌ಲೈನ್‌ ಬೆಟ್ಟಿಂಗ್‌!

IPL-2

IPL 2020: ಪಾಂಡೆ-ಶಂಕರ್‌ ಅಬ್ಬರ; ಹೈದರಾಬಾದ್‌ಗೆ 8 ವಿಕೆಟ್‌ ಜಯ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಕಾರವಾರ: ಟ್ಯಾಂಕರ್ ಹಾಗೂ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಕಾರವಾರ: ಟ್ಯಾಂಕರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ: ಬೈಕ ಸವಾರರು ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.