ಅಭಿಮಾನಿಗಳ ಸಮ್ಮುಖದಲ್ಲಿ ನಿಖಿಲ್‌ ಬರ್ತ್‌ಡೇ


Team Udayavani, Jan 23, 2018, 10:53 AM IST

nikhil-kumar-1.jpg

ಯುವ ನಟ ನಿಖಿಲ್‌ಕುಮಾರ್‌ ಸೋಮವಾರ ತಮ್ಮ ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡರು. ಬೆಳಗ್ಗೆಯಿಂದಲೇ ರಾಜ್ಯದ ಹಲವು ಕಡೆಯಿಂದ ಆಗಮಿಸಿದ ಅಭಿಮಾನಿಗಳು ಅವರ ಮನೆಯ ಮುಂದೆ ನಿಂತು ಜೈಕಾರ ಕೂಗುವ ಮೂಲಕ ವಿಶೇಷವಾದ ಕೇಕ್‌ ಕತ್ತರಿಸಿ ಹುಟ್ಟಹಬ್ಬವನ್ನು ಆಚರಿಸಿದರು.

ಸಾಲಗಟ್ಟಿ ನಿಂತಿದ್ದ ಅಭಿಮಾನಿಗಳನ್ನು ಪ್ರೀತಿಯಿಂದಲೇ ಬಂದು ಮಾತನಾಡಿಸಿದ ನಿಖಿಲ್‌ ಅವರ ಕೈ ಕುಲುಕಿ, ಜೊತೆಗೊಂದು ಫೋಟೋ ತೆಗೆಸಿಕೊಂಡು ಅಭಿಮಾನಿಗಳನ್ನು ಖುಷಿಪಡಿಸಿದರು. ಈ ವೇಳೆ “ಕುರುಕ್ಷೇತ್ರ’ ನಿರ್ಮಾಪಕ ಮುನಿರತ್ನ ಅವರು ನಿಖಿಲ್‌ಕುಮಾರ್‌ ಮನೆಗೆ ತೆರಳಿ, ಹುಟ್ಟುಹಬ್ಬದ ಶುಭಕೋರಿದ್ದಾರೆ.

ಇದೇ ಸಂದರ್ಭದಲ್ಲಿ ನಿಖಿಲ್‌ಕುಮಾರ್‌ ಅವರ ಅಭಿಮಾನಿಗಳು ತನ್ನ ಪ್ರೀತಿಯ ನಾಯಕನ ಹುಟ್ಟುಹಬ್ಬದ ಅಂಗವಾಗಿ ಅನ್ನದಾನ, ರಕ್ತದಾನ ಕೂಡ ಹಮ್ಮಿಕೊಂಡಿದ್ದರು. ನಿಖಿಲ್‌ಕುಮಾರ್‌ “ಜಾಗ್ವಾರ್‌’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು, ಈಗ “ಕುರುಕ್ಷೇತ್ರ’ ಚಿತ್ರದಲ್ಲಿ ಅಭಿಮನ್ಯು ಪಾತ್ರವನ್ನು ನಿರ್ವಹಿಸಿದ್ದಾರೆ. ಈಗಾಗಲೇ ನಿಖಿಲ್ಕುಮಾರ್‌ ಅವರ ವಿಶೇಷ ಪೋಸ್ಟರ್‌ ಮತ್ತು ಟೀಸರ್‌ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ನಿರ್ದೇಶಕ ಎ.ಹರ್ಷ ಅವರ ಅವರ ನಿರ್ದೇಶನದ ‘ಸೀತಾರಾಮ ಕಲ್ಯಾಣ’ ಚಿತ್ರಕ್ಕೂ ನಿಖಿಲ್‌ ಕುಮಾರ್‌ ಹೀರೋ ಆಗಿದ್ದಾರೆ. ಈ ಚಿತ್ರಕ್ಕೆ ರಚಿತಾ ರಾಮ್ ನಾಯಕಿಯಾಗಿದ್ದು, ಉಳಿದಂತೆ ತಮಿಳು ನಟ ಶರತ್‌ಕುಮಾರ್‌, ಆದಿತ್ಯ ಮೆನನ್‌, ಸುಧಾರಾಣಿ, ಸಾಧುಕೋಕಿಲ, ಚಿಕ್ಕಣ್ಣ ಸೇರಿದಂತೆ ಹಲವರು ಅಭಿನಯಿಸಲಿದ್ದಾರೆ.

ಟಾಪ್ ನ್ಯೂಸ್

rashid khan

16 ಕೋಟಿ ರೂ.ಗಾಗಿ ಪಟ್ಟು ಹಿಡಿದ ರಶೀದ್ ಖಾನ್: ಇಕ್ಕಟ್ಟಲ್ಲಿ ಸಿಲುಕಿದ ಸನ್ ರೈಸರ್ಸ್ !

3clean

ದಾಂಡೇಲಿ: ಗಬ್ಬು ನಾರುತ್ತಿರುವ ಸಂಡೆ ಮಾರ್ಕೆಟ್ ಹೊರ ಆವರಣ

baba-ramdev

ಮೋದಿಯವರ ಉದ್ದೇಶ ಒಳ್ಳೆಯದು: ರೈತರಿಗೆ ಬಾಬಾ ರಾಮ್ ದೇವ್

ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ

ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ

2drugs

ಮೂಡಿಗೆರೆ: ಒಣ ಗಾಂಜಾ ಸಹಿತ ಆರೋಪಿ ಬಂಧನ

1-fsdfds

ಹಿಂದೂಗಳು ಹಿಂದೂಗಳಾಗಿ ಉಳಿಯಲು ‘ಅಖಂಡ’ ರಾಷ್ಟ್ರ ಮಾಡಬೇಕು: ಭಾಗವತ್

1jescon

ಕುಷ್ಟಗಿಯಲ್ಲಿ ಜೆಸ್ಕಾಂ ಯಡವಟ್ಟು:  ಗ್ರಾಹಕರಿಗೆ ಬಡ್ಡಿಯ ಹೊರೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

akshi

ನೇತ್ರದಾನದ ಮಹತ್ವಸಾರುವ ಚಿತ್ರ :  ಡಿ.3ಕ್ಕೆ ಅಕ್ಷಿ ತೆರೆಗೆ

shivaji surathkal 2

ಡಿಸೆಂಬರ್‌ನಿಂದ ಶಿವಾಜಿ ಸುರತ್ಕಲ್‌ 2 ಶುರು

jhjhgfd

ಜಮಾಲಿಗುಡ್ಡದಲ್ಲಿ ಧನಂಜಯ್‌-ಅದಿತಿ ಪ್ರಭುದೇವ

gori kannada movie

ಉತ್ತರ ಕರ್ನಾಟಕ ಮಂದಿಯ ಸಿನಿಮಾ ‘ಗೋರಿ’ಯಲ್ಲಿ ಮಾನವೀಯತೆ ಪಾಠ

ಒಂದೇ ಚಿತ್ರದಲ್ಲಿ ಅಪ್ಪ-ಮಗಳು: ಲವ್‌ ಯು ರಚ್ಚು ಚಿತ್ರದಲ್ಲಿ ಅಜೇಯ್‌ ರಾವ್‌ ಪುತ್ರಿ ನಟನೆ

ಒಂದೇ ಚಿತ್ರದಲ್ಲಿ ಅಪ್ಪ-ಮಗಳು: ಲವ್‌ ಯು ರಚ್ಚು ಚಿತ್ರದಲ್ಲಿ ಅಜೇಯ್‌ ರಾವ್‌ ಪುತ್ರಿ ನಟನೆ

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

rashid khan

16 ಕೋಟಿ ರೂ.ಗಾಗಿ ಪಟ್ಟು ಹಿಡಿದ ರಶೀದ್ ಖಾನ್: ಇಕ್ಕಟ್ಟಲ್ಲಿ ಸಿಲುಕಿದ ಸನ್ ರೈಸರ್ಸ್ !

3clean

ದಾಂಡೇಲಿ: ಗಬ್ಬು ನಾರುತ್ತಿರುವ ಸಂಡೆ ಮಾರ್ಕೆಟ್ ಹೊರ ಆವರಣ

baba-ramdev

ಮೋದಿಯವರ ಉದ್ದೇಶ ಒಳ್ಳೆಯದು: ರೈತರಿಗೆ ಬಾಬಾ ರಾಮ್ ದೇವ್

ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ

ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ

2drugs

ಮೂಡಿಗೆರೆ: ಒಣ ಗಾಂಜಾ ಸಹಿತ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.