ಸಿನಿಮಾ ಹಾಗೂ ಕಿರುತೆರೆ ಕಾರ್ಮಿಕರಿಗೆ ನಿಖೀಲ್‌ ಸಹಾಯ

Team Udayavani, Mar 30, 2020, 1:42 PM IST

ಸಿನಿಮಾ ಹಾಗೂ ಕಿರುತೆರೆ ಕಾರ್ಮಿಕರಿಗೆ ನಿಖೀಲ್‌ ಸಹಾಯ

ಕೋವಿಡ್ 19 ವೈರಸ್‌ನಿಂದ ಚಿತ್ರರಂಗದ ಅನೇಕ ದಿನಗೂಲಿ ನೌಕರರು ತತ್ತರಿಸಿದ್ದಾರೆ. ಈಗಾಗಲೇ ಅವರ ನೆರವಿಗೆ ನಟರು, ನಟಿಯರು, ನಿರ್ಮಾಪಕರು ಚಿತ್ರರಂಗದ ಸಂಘ-ಸಂಸ್ಥೆಗಳು ಮುಂದಾಗಿವೆ. ಈಗ ನಿಖೀಲ್‌ಕುಮಾರ್‌ ಕೂಡ ಸಹಾಯಕ್ಕೆ ಮುಂದಾಗಿದ್ದಾರೆ. ಅವರು, ಚಿತ್ರರಂಗದ ಒಟ್ಟು 18 ವಿಭಾಗದಲ್ಲಿ ದುಡಿಯುತ್ತಿರುವ ದಿನಗೂಲಿ ನೌಕರರು ಸೇರಿದಂತೆ ಕಿರುತೆರೆಯಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೂ ಸೇರಿ ಒಟ್ಟು 37 ಲಕ್ಷ ರುಪಾಯಿಗಳನ್ನು ದೇಣಿಗೆಯಾಗಿ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಶನಿವಾರ ಸಾ.ರಾ.ಗೋವಿಂದು ಅವರ ಮೂಲಕ ಚೆಕ್‌ ವಿತರಿಸುವುದರ ಜೊತೆಗೆ ಸಿನಿಮಾ ಕಾರ್ಮಿಕರ ಬೆಂಬಲಕ್ಕೆ ಸದಾ ಇರುವುದನ್ನೂ ಘೋಷಿಸಿದ್ದಾರೆ. ಸಾಹಸ ನಿರ್ದೇಶಕರ ಸಂಘ, ಕರ್ನಾಟಕ ಚಲನಚಿತ್ರ ಲೈಟ್‌ ಮ್ಯಾನ್‌ ಸಂಘ, ಸಿನಿಮಾಚಾಲಕರ ಸಂಘ, ನಿರ್ಮಾಣ ಸಹಾಯಕರ ಸಂಘ, ನೃತ್ಯ ನಿರ್ದೇಶಕರ ಸಂಘ,ಕಾಸ್ಟೂéಮರ್‌ ಸಂಘ, ಸ್ಟಿಲ್‌ ಫೋಟೋಗ್ರಾಫ‌ರ್‌ ಸಂಘ, ಛಾಯಾಗ್ರಾಹಕರ ಸಂಘ, ಜೂನಿಯರ್‌ ಆರ್ಟಿಸ್ಟ್‌ ಅಸೋಸಿಯೇಷನ್‌ ಸೇರಿದಂತೆ ಚಿತ್ರರಂಗದಲ್ಲಿರುವ 18 ವಿಭಾಗದಲ್ಲಿ ಕೆಲಸ ಮಾಡುವ ನೌಕರರಿಗೆ ಹಾಗು ಕಿರುತೆರೆ ಕಾರ್ಮಿಕರಿಗೂ ಚೆಕ್‌ ಮೂಲಕ ಸಹಾಯ ಹಸ್ತ ಚಾಚಿರುವ ಅವರು, “ಎಲ್ಲಾ ಬಾಗಿಲುಗಳು ಮುಚ್ಚಿರುವ ಈ ಸಂದರ್ಭದಲ್ಲಿ ಸಿನಿಮಾವನ್ನೇ ನಂಬಿ ಬದುಕುತ್ತಿದ್ದ ಹಲವು ಸಿನಿ ಕಾರ್ಮಿಕರು ಇಂದು ಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಇಂತಹವರಿಲ್ಲದೇ ಸಿನಿಮಾ ಇಲ್ಲ. ನಾನೂ ಇಲ್ಲ. ಆದ್ದರಿಂದ ನನ್ನ ಪ್ರೀತಿಯ ಸಿನಿಮಾ ರಂಗದ ಕೆಲಸಗಾರರ ಖಾತೆಗೆ ನೇರವಾಗಿ ಧನ ಸಹಾಯ ನೀಡುವ ನಿರ್ಧಾರಕ್ಕೆ ಬಂದಿದ್ದೇನೆ. ಆದಷ್ಟು ಸಹಾಯ ಮಾಡೋಣ, ಒಟ್ಟಾಗಿ ಬದುಕೋಣ ಎಂದಿದ್ದಾರೆ ನಿಖೀಲ್‌.

ಟಾಪ್ ನ್ಯೂಸ್

pPrajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

Prajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Uppinangady ಚರಂಡಿಗೆ ಇಳಿದ ಕಂಟೈನರ್‌ ಲಾರಿ: ವಾಹನ ಸಂಚಾರ ಅಸ್ತವ್ಯಸ್ತ

Uppinangady ಚರಂಡಿಗೆ ಇಳಿದ ಕಂಟೈನರ್‌ ಲಾರಿ: ವಾಹನ ಸಂಚಾರ ಅಸ್ತವ್ಯಸ್ತ

DCM DK Shivakumar ನಂಬಿದ ಜನರ ಎಂದೂ ಕೈ ಬಿಡಲಾಗದು

DCM DK Shivakumar ನಂಬಿದ ಜನರ ಎಂದೂ ಕೈ ಬಿಡಲಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Sandalwood: ಒಂದು ಆತ್ಮ ಮೂರು ಜನ್ಮ

Sandalwood: ಮತ್ತೆ ನಾ ನಿನ್ನ ಬಿಡಲಾರೆ “ನಾ ನಿನ್ನ ಬಿಡಲಾರೆ’

Sandalwood: ಮತ್ತೆ ನಾ ನಿನ್ನ ಬಿಡಲಾರೆ “ನಾ ನಿನ್ನ ಬಿಡಲಾರೆ’

10

Sandalwood: ಆ. 15ಕ್ಕೆ ಕೃಷ್ಣಂ ಪ್ರಣಯ ಸಖಿ ತೆರೆಗೆ

Tollywood: ʼಕಲ್ಕಿ 2898 ADʼಯ ಪ್ರಭಾಸ್‌ ʼಬುಜ್ಜಿʼ ಸವಾರಿ ಮಾಡಿದ ರಿಷಬ್‌ ಶೆಟ್ಟಿ

Tollywood: ʼಕಲ್ಕಿ 2898 ADʼಯ ಪ್ರಭಾಸ್‌ ʼಬುಜ್ಜಿʼ ಸವಾರಿ ಮಾಡಿದ ರಿಷಬ್‌ ಶೆಟ್ಟಿ

hejjaru movie releasing on July 19th

Hejjaru; ಪ್ಯಾರಲಲ್‌ ಲೈಫ್ ಸಿನಿಮಾ; ಜುಲೈ 19ಕ್ಕೆ ‘ಹೆಜ್ಜಾರು’ ರಿಲೀಸ್‌

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

Chinese space ship Chang’e 6 brought rock from the invisible side of the moon

Chang’e 6: ಚಂದ್ರನ ಅಗೋಚರ ಭಾಗದಿಂದ ಶಿಲೆ ತಂದ ಚೀನಾ ನೌಕೆ

pPrajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

Prajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.