ಇಂದು ನಿಖೀಲ್‌ ಬರ್ತ್‌ಡೇ: ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಎಂದ ನಟ

Team Udayavani, Jan 22, 2022, 8:55 AM IST

ಇಂದು ನಿಖೀಲ್‌ ಬರ್ತ್‌ಡೇ: ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಎಂದ ನಟ

ನಟ ನಿಖೀಲ್‌ ಕುಮಾರ್‌ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಆದರೆ, ನಿಖೀಲ್‌ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಅದಕ್ಕೆ ಕಾರಣ ಕೋವಿಡ್‌ ಜೋರಾಗಿ ಹಬ್ಬುತ್ತಿರುವುದು.

ಈ ಕುರಿತು ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿರುವ ನಿಖೀಲ್‌, “ಕೋವಿಡ್‌ ಸಂಕಷ್ಟದ ಸಮಯದಲ್ಲಿ ಅದ್ಧೂರಿ ಹುಟ್ಟುಹಬ್ಬದ ಆಚರಣೆಗೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಹಾಗಾಗಿ ಈ ವರ್ಷ ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ. ಅಭಿಮಾನಿಗಳು, ಕಾರ್ಯಕರ್ತರು ಕೋವಿಡ್‌ ಸಂಕಷ್ಟದಲ್ಲಿರುವವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ತಾವಿದ್ದಲ್ಲಿಂದಲೇ ನನಗೆ ಹರಸಿ. ಒಂದು ಅರ್ಥಪೂರ್ಣ ಆಚರಣೆಗೆ ಕೈಜೋಡಿಸಿ’ ಎಂದಿದ್ದಾರೆ.

ಇದನ್ನೂ ಓದಿ:ಮೊದಲ ಮಗುವಿನ ಸಂತಸದಲ್ಲಿ ಪ್ರಿಯಾಂಕಾ ಚೋಪ್ರಾ- ನಿಕ್ ಜೋನಸ್

ಸದ್ಯ ನಿಖೀಲ್‌ ನಟನೆಯ “ರೈಡರ್‌’ ಚಿತ್ರ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದರ ನಡುವೆಯೇ ನಿಖೀಲ್‌ ಅವರು ಹೊಸ ಸಿನಿಮಾಕ್ಕೆ ಅಣಿಯಾಗುತ್ತಿದ್ದಾರೆ. ಕೆವಿಎನ್‌ ಸಂಸ್ಥೆಯಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾದಲ್ಲಿ ನಿಖೀಲ್‌ ನಾಯಕರಾಗಿ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.