ಇಂದು ನಿಖೀಲ್ ಕುಮಾರ್‌ಗೆ ಬರ್ತ್‌ಡೇ ಸಂಭ್ರಮ
Team Udayavani, Jan 22, 2021, 9:42 AM IST
ನಟ ನಿಖೀಲ್ ಕುಮಾರ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರ ಅಭಿನಯದ “ರೈಡರ್’ ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ. ಈ ಮೂಲಕ ಚಿತ್ರತಂಡ ಅವರಿಗೆ ಟೀಸರ್ ಗಿಫ್ಟ್ ನೀಡಲಿದೆ.
ಲಹರಿ ಸಂಸ್ಥೆ ನಿರ್ಮಿಸುತ್ತಿರುವ ಈ ಚಿತ್ರವನ್ನು ತೆಲುಗು ನಿರ್ದೇಶಕ ವಿಜಯ್ ಕುಮಾರ್ ಕೊಂಡ ನಿರ್ದೇಶನ ಮಾಡುತ್ತಿದ್ದಾರೆ. ಇದೊಂದು ಪಕ್ಕಾ ಕಮರ್ಶಿಯಲ್ ಎಂಟರ್‌ಟೈನ್ಮೆಂಟ್ ಸಿನಿಮಾವಾಗಿದ್ದು, ನಿಖೀಲ್ ಇಲ್ಲಿ ಒಬ್ಬ ಬಾಸ್ಕೇಟ್ ಬಾಲ್ ಪ್ಲೇಯರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಬಾಸ್ಕೇಟ್ ಬಾಲ್ ಪ್ಲೇಯರ್ ಲೈಪ್‌ನಲ್ಲಿ ಏನೇನು ನಡೆಯುತ್ತದೆ ಅನ್ನೋದರ ಸುತ್ತ ಸಿನಿಮಾದ ಕಥೆ ನಡೆಯುತ್ತದೆ. ಇದರಲ್ಲಿ ನಿಖೀಲ್ ಅವರದು ಮಧ್ಯಮ ವರ್ಗದ ಹುಡುಗನ ಪಾತ್ರ. ಇದರಲ್ಲಿ ಲವ್, ಆ್ಯಕ್ಷನ್, ಫ್ಯಾಮಿಲಿ ಸೆಂಟಿಮೆಂಟ್, ಎಮೋಶನ್ಸ್ ಎಲ್ಲವೂ ಇರಲಿದ್ದು, ಚಿತ್ರದ ಕ್ಯಾರೆಕ್ಟರ್‌ಗಾಗಿ ಒಂದಷ್ಟು ತಯಾರಿ ಮಾಡಿಕೊಂಡಿದ್ದಾರೆ ನಿಖೀಲ್.
ಚಿತ್ರದ ಕಥೆ ಕನ್ನಡ ಮತ್ತು ತೆಲುಗು ಎರಡೂ ಭಾಷೆಯ ಆಡಿಯನ್ಸ್‌ಗೂ ತಲುಪುವಂತಿದೆ. ಹಾಗಾಗಿ ಈ ಸಿನಿಮಾವನ್ನು ಕನ್ನಡ, ತೆಲುಗು ಎರಡೂ ಭಾಷೆಯಲ್ಲೂ ಮಾಡಲಾಗುತ್ತಿದೆಯಂತೆ. ಕನ್ನಡ, ತೆಲುಗು ಚಿತ್ರರಂಗದ ಪ್ರಸಿದ್ದ ಕಲಾವಿದರು, ತಂತ್ರಜ್ಞರು ಸಿನಿಮಾದಲ್ಲಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್.ಶೆಟ್ಟಿ
30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ಹೊಸ ಸೇರ್ಪಡೆ
IPL ತಾಣ; ಫ್ರಾಂಚೈಸಿಗಳಿಗೆ ಅಸಮಾಧಾನ : ಮುಂಬಯಿ, ಬೆಂಗಳೂರು ಸೇರಿದಂತೆ 6 ತಾಣಗಳಲ್ಲಿ ಪಂದ್ಯ?
ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ : ಲೀಗ್ ಹಂತದಲ್ಲಿ ಮುಂಬಯಿ ಅಜೇಯ
ಐಪಿಎಲ್ಗೂ ಮುನ್ನ ಪ್ರಮುಖ ಆಟಗಾರರಿಗೆ ವಿಶ್ರಾಂತಿ?
ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ
ಕೇರಳ ರಾಜಕೀಯವಾಗಿ ಬದಲಾಗಲು ಈಗ ಸಕಾಲ : ಡಿಸಿಎಂ ಅಶ್ವತ್ಥನಾರಾಯಣ