ನಿರಂಜನ್‌ ಕಿಲಾಡಿ ಕನಸು


Team Udayavani, Oct 6, 2018, 11:34 AM IST

jagath-kiladi.jpg

ನಿರಂಜನ್‌ ಶೆಟ್ಟಿ ಚಿತ್ರರಂಗಕ್ಕೆ ಬಂದು ಅನೇಕ ವರ್ಷಗಳಾಗಿದೆ. ಆದರೆ, ಅವರಿಗೆ ಹೇಳಿಕೊಳ್ಳುವಂತಹ ಗೆಲುವು ಸಿಕ್ಕಿಲ್ಲ. ಪ್ರತಿ ಸಿನಿಮಾದ ಮೇಲೆ ನಿರೀಕ್ಷೆಯಿಂದ ಕಾಯುತ್ತಲೇ ಬಂದಿರುವ ನಿರಂಜನ್‌ಗೆ ಈ ಬಾರಿ ಕಿಲಾಡಿ ತನ್ನ ಕೈ ಹಿಡಿಯುವ ವಿಶ್ವಾಸವಿದೆ. ಹಾಗಾಗಿಯೇ ಕಿಲಾಡಿಯ ಬರುವಿಕೆಗಾಗಿ ನಿರಂಜನ್‌ ಎದುರು ನೋಡುತ್ತಿದ್ದಾರೆ. ಎಲ್ಲಾ ಓಕೆ, ನಿರಂಜನ್‌ ಯಾವ ಕಿಲಾಡಿಯನ್ನು ನಂಬಿಕೊಂಡಿದ್ದಾರೆಂದು ನೀವು ಕೇಳಬಹುದು.

ಅದು “ಜಗತ್‌ ಕಿಲಾಡಿ’. ನಿರಂಜನ್‌ ಶೆಟ್ಟಿ “ಜಗತ್‌ ಕಿಲಾಡಿ’ ಎಂಬ ಸಿನಿಮಾದಲ್ಲಿ ನಟಿಸಿದ್ದು, ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಸಿನಿಮಾ ನೋಡಿದ ಸೆನ್ಸಾರ್‌ ಮಂಡಳಿ “ಯು/ಎ’ ಪ್ರಮಾಣ ಪತ್ರ ನೀಡಿದೆ. ಅಂದಹಾಗೆ, “ಜಗತ್‌ ಕಿಲಾಡಿ’ ತಮಿಳು ಚಿತ್ರ “ಚದುರಂಗವೈಟ್ಟೈ’ ರೀಮೇಕ್‌. “ತುಂಬಾ ದಿನಗಳ ನಂತರ ಒಳ್ಳೆಯ ಕಥೆ ಸಿಕ್ಕಿದೆ. ಈ ತರಹದ ಸ್ಕ್ರಿಪ್ಟ್ ಸಿಗೋದು ಅಪರೂಪ.

ಅಂತಹ ಸ್ಕ್ರಿಪ್ಟ್ ಮಾಡಿದ ಮೂಲ ಕಥೆಗಾರರನ್ನು ನಾವು ನೆನಪಿಸಿಕೊಳ್ಳಲೇಬೇಕು. ಈ ಚಿತ್ರದಲ್ಲಿ ನಟಿಸಿದ್ದು ನನ್ನ ಪುಣ್ಯ’ ಎಂದು ಖುಷಿಯಾದರು ನಿರಂಜನ್‌. ಚಿತ್ರದಲ್ಲಿ ನಿರಂಜನ್‌ ಸುಮಾರು 15 ಗೆಟಪ್‌ಗ್ಳಲ್ಲಿ ಕಾಣಿಸಿಕೊಂಡಿದ್ದಾರಂತೆ. ಇಲ್ಲಿ ಥ್ರಿಲ್ಲರ್‌ ಅಂಶಗಳ ಜೊತೆಗೆ ತಾಯಿ ಸೆಂಟಿಮೆಂಟ್‌ ಕೂಡಾ ಇದೆ ಎಂದರು. ಈ ಚಿತ್ರವನ್ನು ಲಯನ್‌ ರಮೇಶ್‌ ಬಾಬು ನಿರ್ಮಿಸಿದ್ದಾರೆ. ನಿರಂಜನ್‌ ಶೆಟ್ಟಿ ತಂದುಕೊಟ್ಟ ಸುಮಾರು 15 ಸಿಡಿಗಳನ್ನು ನೋಡಿದ ನಿರ್ಮಾಪಕರು, “ಚದುರಂಗವೆಟ್ಟೈ’ ಚಿತ್ರವನ್ನು ಮಾಡಲು ಮುಂದಾದರಂತೆ.

ಈ ಚಿತ್ರವನ್ನು ಅರವಿಂದ್‌ ಧೀರೇಂದ್ರ ನಿರ್ದೇಶಿಸಿದ್ದಾರೆ. ಸಿನಿಮಾದ ಎಲ್ಲಾ ಜವಾಬ್ದಾರಿಗಳನ್ನೂ ನಿರಂಜನ್‌ ವಹಿಸಿಕೊಂಡಿದ್ದರಿಂದ, ಅರವಿಂದ್‌ ಒಂದು ಶೆಡ್ನೂಲ್‌ ಮುಗಿದ ನಂತರ ನಿರ್ಮಾಪಕರನ್ನು ಭೇಟಿಯಾದರಂತೆ. ಚಿತ್ರದಲ್ಲಿ ರವಿ ಚೇತನ್‌ ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ. ಚಿತ್ರಕ್ಕೆ ಗಿರಿಧರ್‌ ದಿವಾನ್‌ ಸಂಗೀತ ನೀಡಿದ್ದಾರೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. 

ಟಾಪ್ ನ್ಯೂಸ್

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

virat kohli

ಶೂನ್ಯಕ್ಕೆ ಔಟಾಗಿ ಮತ್ತೊಂದು ದಾಖಲೆ ಪಟ್ಟಿಗೆ ಸೇರಿದ ವಿರಾಟ್ ಕೊಹ್ಲಿ

yatnal

ನಮಗೆ ದಿಲ್ಲಿಗೆ ಹೋಗುವ ಚಟ ಇದೆ;ಯುಗಾದಿ ಹೊತ್ತಿಗೆ ಬದಲಾವಣೆ: ಯತ್ನಾಳ್

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಟ ಭಯಂಕರನಿಗೆ ಸಿಎಂ ಬೊಮ್ಮಾಯಿ ಸಾಥ್‌

ನಟ ಭಯಂಕರನಿಗೆ ಸಿಎಂ ಬೊಮ್ಮಾಯಿ ಸಾಥ್‌

amazon prime video

ಪುನೀತ್‍ ರಾಜ್‍ಕುಮಾರ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಿದ ಅಮೆಜಾನ್‍ ಪ್ರೈಮ್‍

totapuri

ಜ.24ರಂದು ಜಗ್ಗೇಶ್ ನಟನೆಯ ತೋತಾಪುರಿ ಆಡಿಯೋ ಟೀಸರ್‌ ಬಿಡುಗಡೆ

ಸಿನಿಮಾ ನಟಿಯರ ಕಿರುತೆರೆ ನಂಟು: ಸೀರಿಯಲ್‌ ನಲ್ಲಿ ಹೊಸ ಮಿಂಚು

ಸಿನಿಮಾ ನಟಿಯರ ಕಿರುತೆರೆ ನಂಟು: ಸೀರಿಯಲ್‌ ನಲ್ಲಿ ಹೊಸ ಮಿಂಚು

ಪಪ್ಪೆಟ್ಸ್‌ ಮತ್ತು ದಿ ಕ್ರಿಟಿಕ್‌ ಕಿರುಚಿತ್ರ ಪ್ರಯೋಗ

ಪಪ್ಪೆಟ್ಸ್‌ ಮತ್ತು ದಿ ಕ್ರಿಟಿಕ್‌ ಕಿರುಚಿತ್ರ ಪ್ರಯೋಗ

MUST WATCH

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

ಹೊಸ ಸೇರ್ಪಡೆ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

ವೈದ್ಯರು-ಶುಶ್ರೂಷಾ ಸಿಬ್ಬಂದಿಗೆ ಐಸಿಯು ತರಬೇತಿ

ವೈದ್ಯರು-ಶುಶ್ರೂಷಾ ಸಿಬ್ಬಂದಿಗೆ ಐಸಿಯು ತರಬೇತಿ

1-ddsad

ಉಡುಪಿ:ಹಿಜಾಬ್ ವಿವಾದ; ಪ್ರಾಂಶುಪಾಲರ ವಿರುದ್ದ ಕಾನೂನು ಹೋರಾಟದ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.