ನಿರ್ದೇಶಕನಿಗೆ ನಿರ್ದೇಶನ ಮಾಡಲ್ಲ!

Team Udayavani, May 29, 2018, 12:03 PM IST

nirdeshska.jpg

ಅಂಬರೀಶ್‌ ಅವರು ಇದುವರೆಗೂ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದವರು. ಈಗ ಅವರ ಮಗ ಸಹ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ. ಹೀಗಿರುವಾಗ ಅಂಬರೀಶ್‌ ಅವರು ತಮ್ಮ ಮಗನ ಚಿತ್ರ ಹೇಗಿರಬೇಕು ಎಂದು ಬಯಸುತ್ತಾರೆ? ನಿರ್ದೇಶಕ ನಾಗಶೇಖರ್‌ ಅವರಿಂದ ಏನು ಬಯಸುತ್ತಾರೆ ಎಂಬ ಪ್ರಶ್ನೆಗಳು ಬರಬಹುದು. ಈ ಪ್ರಶ್ನೆಗಳನ್ನು ಅವರ ಮುಂದಿಟ್ಟರೆ, “ನಾನ್ಯವತ್ತೂ ನಿರ್ದೇಶಕನಿಗೆ ನಿರ್ದೇಶನ ಮಾಡುವುದಿಲ್ಲ’ ಎಂಬ ಉತ್ತರ ಅವರಿಂದ ಬರುತ್ತದೆ.

“ನಾನ್ಯಾವತ್ತೂ ನಿರ್ದೇಶಕನಿಗೆ ನಿರ್ದೇಶನ ಮಾಡಿಲ್ಲ. ಬರೀ ಒಂದೊಳ್ಳೆಯ ಸಿನಿಮಾ ಮಾಡಲಿ ಅಂತ ಬಯಸುತ್ತೇನೆ ಅಷ್ಟೇ. ಅಭಿಷೇಕ್‌ ಮೊದಲ ಚಿತ್ರ ಸಹ ಒಂದೊಳ್ಳೆಯ ಚಿತ್ರ ಆಗಲಿ ಎಂಬ ಆಸೆ ಇದೆ. ಇದು ಬರೀ ಅಭಿಷೇಕ್‌ ಚಿತ್ರ ಮಾತ್ರ ಅಲ್ಲ, ಯಾರ ಮಗನ ಚಿತ್ರವಾಗದೂ, ಅದೊಂದು ಒಳ್ಳೆಯ ಚಿತ್ರವಾಗಲಿ, ಕನ್ನಡ ಚಿತ್ರರಂಗವನ್ನು ಮುಂದಕ್ಕೆ ತರಲಿ ಎಂಬುದು ನನ್ನ ಆಸೆ. ನಾಗಶೇಖರ್‌ ಇದಕ್ಕೂ ಮುನ್ನ ಒಳ್ಳೆಯ ಚಿತ್ರಗಳನ್ನು ಕೊಟ್ಟವರು. ಹಾಗಾಗಿ ಈ ಚಿತ್ರವನ್ನು ಸಹ ಚೆನ್ನಾಗಿ ಮಾಡುತ್ತಾರೆ ಎಂಬ ನಂಬಿಕೆ ಇದೆ’ ಎನ್ನುತ್ತಾರೆ ಅಂಬರೀಶ್‌.

ಇನ್ನು ಅಂಬರೀಶ್‌ ಅವರು ತಮ್ಮ ಮಗನಿಗೆ ಏನು ಕಿವಿಮಾತು ಹೇಳುತ್ತಾರೆ ಅಂತ ಕೇಳಿದರೆ, “ಸೆಟ್‌ಗೆ ಹೋದರೆ ನೀನೊಬ್ಬ ನಟ ಮಾತ್ರ. ಹೋಗಿ ಶ್ರದ್ಧೆಯಿಂದ ನಿನ್ನ ಕೆಲಸವನ್ನು ಮಾಡಿಕೊಂಡು ಬಾ ಅಂತ ಹೇಳುತ್ತೇನೆ. ನಾನು ಅಂಬರೀಶ್‌ ಅವರ ಮಗ, ನಿರ್ಮಾಪಕ ಸಂದೇಶ್‌ ನನ್ನ ಫ್ರೆಂಡ್‌ ಅಂತೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳದೆ, ಒಬ್ಬ ನಟನಾಗಿ ನಿರ್ದೇಶಕರು ಏನು ಹೇಳುತ್ತಾರೋ ಅದನ್ನು ಮಾಡು ಅಂತ ಹೇಳಿದ್ದೇನೆ’ ಎನ್ನುತ್ತಾರೆ ಅಂಬರೀಶ್‌.

ಅಂಬರೀಶ್‌ ಅವರಿಗೆ ತಮ್ಮ ಮಗನ ಬಗ್ಗೆ ಖುಷಿ ಇದೆ. “ನಾನು ಚಿತ್ರರಂಗಕ್ಕೆ ಬಂದ ಸಂದರ್ಭದಲ್ಲಿ ಬಹಳ ರಾ ಇದ್ದೆ. ಚಿತ್ರರಂಗದ ಬಗ್ಗೆಯಾಗಲೀ, ನಟನೆಯ ಬಗ್ಗೆಯಾಗಲೀ ಹೆಚ್ಚು ವಿಷಯಗಳು ಗೊತ್ತಿರಲಿಲ್ಲ. ಈಗಿನವರು ಹಾಗಲ್ಲ. ಸಾಕಷ್ಟು ತಯಾರಿಗಳನ್ನು ಮಾಡಿಕೊಂಡೇ ಬಂದಿರುತ್ತಾರೆ. ಅಭಿಷೇಕ್‌ ಸಹ ಕೆಲವು ವರ್ಷಗಳಿಂದ ಸಾಕಷ್ಟು ತಯಾರಿ ಮಾಡಿಕೊಂಡು, ಹಲವು ವಿಷಯಗಳನ್ನು ಕಲಿತುಕೊಂಡು, ಚಿತ್ರರಂಗಕ್ಕೆ ಬಂದಿದ್ದಾನೆ. ಅವನ ತರಬೇತಿ ಮತ್ತು ತಯಾರಿಯ ಬಗ್ಗೆ ಖುಷಿ ಇದೆ’ ಎನ್ನುತ್ತಾರೆ ಅಂಬರೀಶ್‌.

ಟಾಪ್ ನ್ಯೂಸ್

11fiyasto

ಮಂಗಳೂರು ವಿಮಾನ ನಿಲ್ದಾಣ: ಬಂದೂಕು ಮತ್ತು ಸ್ಪೋಟಕ ತಂದಿದ್ದ ವ್ಯಕ್ತಿ ಬಂಧನ

ಜಿಮ್ ಲೇಕರ್, ಕುಂಬ್ಳೆ ದಾಖಲೆ ಸರಿಗಟ್ಟಿದ ಮುಂಬೈ ಮೂಲದ ಅಜಾಜ್ ಪಟೇಲ್: ಕುಂಬ್ಳೆ ಪ್ರಶಂಸೆ

ಜಿಮ್ ಲೇಕರ್, ಕುಂಬ್ಳೆ ದಾಖಲೆ ಸರಿಗಟ್ಟಿದ ಮುಂಬೈ ಮೂಲದ ಅಜಾಜ್ ಪಟೇಲ್: ಕುಂಬ್ಳೆ ಪ್ರಶಂಸೆ

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

arrest-25

ಕಾವೂರಿನಲ್ಲಿ ಮಾರಕಾಯುಧ ಝಳಪಿಸಿ 3 ಗೋವುಗಳ ಕಳ್ಳತನ : ಮೂವರ ಬಂಧನ

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

cm-b-bommai

ಕ್ಲಸ್ಟರ್ ಅಪಾರ್ಟ್ಮೆಂಟ್ ಗಳಲ್ಲಿ ಹೊರಗಡೆಯವರಿಗೆ ಪ್ರವೇಶ ನಿರ್ಬಂಧ: ಸಿಎಂ ಬೊಮ್ಮಾಯಿ

ಟೀಂ ಇಂಡಿಯಾದ ದ.ಆಫ್ರಿಕಾ ಸರಣಿ ಮೊಟಕು: ಕೋವಿಡ್ ಭೀತಿಯಿಂದ ಟಿ20 ಸರಣಿ ಮುಂದೂಡಿಕೆ

ಟೀಂ ಇಂಡಿಯಾದ ದ.ಆಫ್ರಿಕಾ ಸರಣಿ ಮೊಟಕು: ಕೋವಿಡ್ ಭೀತಿಯಿಂದ ಟಿ20 ಸರಣಿ ಮುಂದೂಡಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puneethಡಿ.6ಕ್ಕೆ ಪುನೀತ್‌ ರಾಜ್ ಕುಮಾರ್ ಡ್ರೀಮ್‌ ಪ್ರಾಜೆಕ್ಟ್ ಟೀಸರ್‌ ಬಿಡುಗಡೆ

ಡಿ.6ಕ್ಕೆ ಪುನೀತ್‌ ರಾಜ್ ಕುಮಾರ್ ಡ್ರೀಮ್‌ ಪ್ರಾಜೆಕ್ಟ್ ಟೀಸರ್‌ ಬಿಡುಗಡೆ

love you racchu

ಟೈಟಲ್‌ ಟ್ರ್ಯಾಕ್‌ನಲ್ಲಿ ರಚ್ಚು ಮೆಚ್ಚು

ಮಾಫಿಯಾ ಅಡ್ಡದಲ್ಲಿ ಖಡಕ್‌ ಪ್ರಜ್ವಲ್‌: ಲೋಹಿತ್‌ ನಿರ್ದೇಶನದ ಚಿತ್ರ

‘ಮಾಫಿಯಾ’ ಅಡ್ಡದಲ್ಲಿ ಖಡಕ್‌ ಪ್ರಜ್ವಲ್‌: ಲೋಹಿತ್‌ ನಿರ್ದೇಶನದ ಚಿತ್ರ

ashika ranganath

ಬ್ಯಾಕ್‌ ಟು ಬ್ಯಾಕ್‌ ಆಶಿಕಾ: ಈ ವಾರ ಒಂದು ಮುಂದಿನ ವಾರ ಮತ್ತೂಂದು ರಿಲೀಸ್‌

“ಮದಗಜ’ ಕ್ಲಾಸ್‌-ಮಾಸ್‌ ಗೆ ಖುಷಿ ಕೊಡೋ ಸಿನಿಮಾ: ಮುರಳಿ

“ಮದಗಜ’ ಕ್ಲಾಸ್‌-ಮಾಸ್‌ ಗೆ ಖುಷಿ ಕೊಡೋ ಸಿನಿಮಾ: ಮುರಳಿ

MUST WATCH

udayavani youtube

Omicron Virus ಕುರಿತು CM Highprofile ಮೀಟಿಂಗ್ !!

udayavani youtube

ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್

udayavani youtube

Podcast ಲೋಕದಲ್ಲಿ ಏನಿದು ಹೊಸ ಸಂಚಲನ ?!

udayavani youtube

ಸರ್ಕಾರಿ ಕಚೇರಿಯಲ್ಲಿನ ಕಾಗದ ಹೊತ್ತೊಯ್ದ ಮೇಕೆ ಹಿಂದೆ ಓಡುತ್ತಿರುವ ನೌಕರರು

udayavani youtube

ಅಜ್ಜಂಪುರ ತಾಲೂಕಿನ ಹಲವೆಡೆ ವರುಣನ ಅಬ್ಬರ

ಹೊಸ ಸೇರ್ಪಡೆ

11fiyasto

ಮಂಗಳೂರು ವಿಮಾನ ನಿಲ್ದಾಣ: ಬಂದೂಕು ಮತ್ತು ಸ್ಪೋಟಕ ತಂದಿದ್ದ ವ್ಯಕ್ತಿ ಬಂಧನ

ಜಿಮ್ ಲೇಕರ್, ಕುಂಬ್ಳೆ ದಾಖಲೆ ಸರಿಗಟ್ಟಿದ ಮುಂಬೈ ಮೂಲದ ಅಜಾಜ್ ಪಟೇಲ್: ಕುಂಬ್ಳೆ ಪ್ರಶಂಸೆ

ಜಿಮ್ ಲೇಕರ್, ಕುಂಬ್ಳೆ ದಾಖಲೆ ಸರಿಗಟ್ಟಿದ ಮುಂಬೈ ಮೂಲದ ಅಜಾಜ್ ಪಟೇಲ್: ಕುಂಬ್ಳೆ ಪ್ರಶಂಸೆ

10bjp

ಬಿಜೆಪಿಗೆ ಪಾಠ ಕಲಿಸಿ: ಡಾ| ಅಜಯಸಿಂಗ್‌

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

10kannada

ಕನ್ನಡ-ತಮಿಳು ಪರಸ್ಪರ ಆಪ್ತ ಸಂಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.