ನ.9 ಕೆಜಿಎಫ್ ಟ್ರೇಲರ್‌


Team Udayavani, Nov 5, 2018, 11:09 AM IST

kgf.jpg

ನಟ ಯಶ್‌ ಅಭಿನಯದ “ಕೆ.ಜಿ.ಎಫ್’ನ ಟ್ರೇಲರ್‌ ಬಿಡುಗಡೆಯಾಗೋದಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಶಿರಡಿ ಸಾಯಿಬಾಬ ಮತ್ತು ಕೊಲ್ಲಾಪುರದ ಮಹಾಲಕ್ಷ್ಮೀ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಅದರ ಮೊದಲ ಭಾಗವಾಗಿ “ಕೆ.ಜಿ.ಎಫ್’ ಟ್ರೇಲರ್‌ ಅನ್ನು ಹೊರತರುತ್ತಿದೆ.

ಚಿತ್ರತಂಡದ ಮೂಲಗಳ ಪ್ರಕಾರ, ಇದೇ ನ. 9ಕ್ಕೆ “ಕೆ.ಜಿ.ಎಫ್’ನ ಟ್ರೇಲರ್‌ ಬಿಡುಗಡೆಯಾಗಲಿದ್ದು, ಅದರ ಅಂತಿಮ ಹಂತದ ಕೆಲಸಗಳು ನಡೆಯುತ್ತಿದೆ. “ಕೆ.ಜಿ.ಎಫ್’ ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಒಟ್ಟು ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿರುವುದರಿಂದ, ಚಿತ್ರದ ಟ್ರೇಲರ್‌ಗಳನ್ನು ಕೂಡ ಏಕ ಕಾಲಕ್ಕೆ ಐದು ಭಾಷೆಗಳಲ್ಲಿ ಬಿಡುಗಡೆಗೊಳಿಸಲು ಚಿತ್ರತಂಡ ಪ್ಲಾನ್‌ ಮಾಡಿಕೊಂಡಿದೆ.

ಒಟ್ಟಾರೆ ಸೆಟ್ಟೇರಿದಾಗಿನಿಂದಲೂ ಚಿತ್ರದ ಫ‌ಸ್ಟ್‌ಲುಕ್‌, ನಡುವೆ ಒಂದೆರಡು ಪೋಸ್ಟರ್‌ಗಳು, ಸ್ಟಿಲ್‌ಗ‌ಳನ್ನು ಹೊರತುಪಡಿಸಿದರೆ, ಚಿತ್ರತಂಡ ಇಲ್ಲಿಯವರೆಗೆ ಚಿತ್ರಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಏನೂ ಬಿಟ್ಟುಕೊಟ್ಟಿಲ್ಲ. ಹಾಗಾಗಿ, ಚಿತ್ರದ ಬಗ್ಗೆ ಕುತೂಹಲ ಹಾಗೂ ನಿರೀಕ್ಷೆ ಎರಡೂ ಇದೆ. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.