ಮತ್ತೆ ಚಿತ್ರೀಕರಣದತ್ತ ‘ಓ ಮೈ ಲವ್‌’ ಚಿತ್ರ ತಂಡ

Team Udayavani, Jul 3, 2021, 3:12 PM IST

ಮತ್ತೆ ಚಿತ್ರೀಕರಣದತ್ತ ‘ಓ ಮೈ ಲವ್‌’ ಚಿತ್ರ ತಂಡ

ಜಿಸಿಬಿ ಪ್ರೊಡಕ್ಷನ್‌ ಲಾಂಛನದಲ್ಲಿ ಜಿ. ರಾಮಾಂಜಿನಿ ಅವರು ಕಥೆ ಬರೆದು ನಿರ್ಮಿಸುತ್ತಿರುವ “ಓ ಮೈ ಲವ್‌’ ಚಿತ್ರ ಈಗ ಮೂರನೇ ಹಂತದ ಚಿತ್ರೀಕರಣಕ್ಕೆ ಅಣಿಯಾಗಿದೆ. ಜುಲೈ ಎರಡನೇ ವಾರದಿಂದ ಬೆಂಗಳೂರು ಸುತ್ತಮುತ್ತ ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲ್ರಾನ್‌ ಮಾಡಿಕೊಂಡಿದೆ.

ಈಗಾಗಲೇ ಚಿತ್ರೀಕರಣವಾಗಿರುವ ಭಾಗವನ್ನು ಎಡಿಟ್‌ ಮಾಡಿ ನೋಡಿರುವ ಚಿತ್ರತಂಡ, ಸಿನಿಮಾ ಮೂಡಿಬಂದಿರುವ ರೀತಿ ನೋಡಿ ಖುಷಿಯಾಗಿದೆ. ಲವ್‌ ಸ್ಟೋರಿಯೊಂದಿಗೆ ಸಾಗುವ ಈ ಸಿನಿಮಾದಲ್ಲಿ ಕಾಮಿಡಿ, ಫ್ಯಾಮಿಲಿ ಸೆಂಟಿಮೆಂಟ್‌ಗೂ ಒತ್ತು ನೀಡಲಾಗಿದೆ. ಚಿತ್ರದಲಿ ಖಡಕ್‌ ವಿಲನ್‌ ಆಗಿ ದೇವ್‌ ಗಿಲ್‌ ನಟಿಸುತ್ತಿದ್ದಾರೆ. ಹಿರಿಯ ನಿರ್ದೇಶಕ ಎಸ್‌.ನಾರಾಯಣ್‌ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ:ಸ್ಯಾಂಡಲ್ ವುಡ್ ನಟ ಸೂರ್ಯೋದಯ ಪುತ್ರ ರಸ್ತೆ ಅಪಘಾತದಲ್ಲಿ ಸಾವು

ಸ್ಮೈಲ್‌ ಶ್ರೀನು ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಇತ್ತೀಚೆಗೆ ಬೆಂಗಳೂರಿನ ಮಿನರ್ವ ಮಿಲ್‌ ಆವರಣದಲ್ಲಿ ಅದ್ಧೂರಿ ವೆಚ್ಚದಲ್ಲಿ ನಿರ್ಮಿಸಿದ ಸೆಟ್‌ನಲ್ಲಿ ಸಾಹಸ ಸನ್ನಿವೇಶಗಳನ್ನು ಸೆರೆಹಿಡಿಯುವುದರೊಂದಿಗೆ ಎರಡನೇ ಹಂತದ ಚಿತ್ರೀಕರಣವನ್ನು ಪೂರೈಸಿತ್ತು.

ಈಗ ಮೂರನೇ ಹಂತಕ್ಕೆ ಸಿದ್ಧವಾಗಿದೆ. ಚಿತ್ರದ ಬಗ್ಗೆ ಮಾತನಾಡುವ ಸ್ಮೈಲ್ ಶ್ರೀನು, “ಚಿತ್ರೀಕರಣವಾಗಿರುವ ಭಾಗವನ್ನು ನೋಡಿ ಇಡೀ ನಮ್ಮ ತಂಡ ಖುಷಿಯಾಗಿದೆ. ಮಾಡಿದ ಕೆಲಸದ ಬಗ್ಗೆ ನಮಗೂ ಸಮಾಧಾನವಿದೆ. ಇದೊಂದು ಫ್ಯಾಮಿಲಿ ಡ್ರಾಮಾವಾಗಿ ಎಲ್ಲರಿಗೂ ಇಷ್ಟವಾಗಲಿದೆ’ ಎನ್ನುತ್ತಾರೆ.

ಚಿತ್ರದಲ್ಲಿ ಅಕ್ಷಿತ್‌ ಶಶಿಕುಮಾರ್‌ ನಾಯಕರಾಗಿದ್ದು, ಕೀರ್ತಿ ಕಲ್ಕೆರೆ ನಾಯಕಿ. ಉಳಿದಂತೆ ಎಸ್‌.ನಾರಾಯಣ್‌, ಸಂಗೀತ, ಸುಂದರಶ್ರೀ, ಭಾಗ್ಯಶ್ರೀ ಪೃಥ್ವಿರಾಜ್‌ ನಟಿಸುತ್ತಿದ್ದಾರೆ ಈ ಚಿತ್ರಕ್ಕೆ ಚರಣ್‌ ಅರ್ಜುನ್‌ ಅವರ ಸಂಗೀತ, ರಿಯಲ್‌ ಸತೀಶ್‌ ಅವರ ಸಾಹಸ, ಡಾ.ವಿ.ನಾಗೇಂದ್ರ ಪ್ರಸಾದ್‌ ಅವರ ಸಾಹಿತ್ಯವಿದೆ.

ಟಾಪ್ ನ್ಯೂಸ್

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ; ವಿಡಿಯೋ ವೈರಲ್

4fire1

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ: ತಪ್ಪಿದ ಭಾರಿ ದುರಂತ

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

1rain

ಮೂಡಲಗಿಯ ಐದು ಸೇತುವೆಗಳು ಸಂಪೂರ್ಣ ಮುಳಗಡೆ: ಸಂಚಾರ ಸ್ಥಗಿತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ಬಘೀರ’ನಿಗೆ ಮುಹೂರ್ತ; ಶ್ರೀಮುರಳಿ ನಟನೆ- ಹೊಂಬಾಳೆ ನಿರ್ಮಾಣ

‘ಬಘೀರ’ನಿಗೆ ಮುಹೂರ್ತ; ಶ್ರೀಮುರಳಿ ನಟನೆ- ಹೊಂಬಾಳೆ ನಿರ್ಮಾಣ

ಪುರೋಹಿತ್‌ ಪ್ರೇಮ ಪುರಾಣ ‘ಸಿಂಧೂರ’ ಕಾವ್ಯ

ಪುರೋಹಿತ್‌ ಪ್ರೇಮ ಪುರಾಣ ‘ಸಿಂಧೂರ’ ಕಾವ್ಯ

ಬೇಜಾರು ಮಾಡ್ಕೊಂಡ್ರು ಸಂಹಿತಾ!

ಬೇಜಾರು ಮಾಡ್ಕೊಂಡ್ರು ಸಂಹಿತಾ!

11

ಸತೀಶ್‌ ಕೈಯಲ್ಲಿ ಅಶೋಕ ಬ್ಲೇಡ್

10

ಸವಾಲಿನ ಪಾತ್ರದಲ್ಲಿ ಮಯೂರಿ : ಅಂಧ ಪಾತ್ರದ ಮೇಲೆ ಚೆಂದದ ನಿರೀಕ್ಷೆ

MUST WATCH

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಹೈನುಗಾರಿಕೆ ಯಶಸ್ಸು ಕಾಣಲು ಇಲ್ಲಿದೆ formula!

udayavani youtube

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ 9 ಮಂದಿ ಸಿಲುಕಿರುವ ಶಂಕೆ

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

ಹೊಸ ಸೇರ್ಪಡೆ

children

ಮೇ 22ಕ್ಕೆ ಮಕ್ಕಳ ಐಸಿಯು ಘಟಕ ಉದ್ಘಾಟನೆ

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ಕುಷ್ಟಗಿ: ಕೃತಿಕಾ ಮಳೆಗೆ ಭರ್ತಿಯಾದ ರಾಯನಕೆರೆ; ಜನರಲ್ಲಿ ಸಂತಸ

ಕುಷ್ಟಗಿ: ಕೃತಿಕಾ ಮಳೆಗೆ ಭರ್ತಿಯಾದ ರಾಯನಕೆರೆ; ಜನರಲ್ಲಿ ಸಂತಸ

heddari

ಕೆಸರು ತುಂಬಿ ಅವ್ಯವಸ್ಥೆಯ ಆಗರವಾದ ಕಲ್ಲಡ್ಕ ಪೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.