ಜು.15 ಕ್ಕೆ ಓ ಮೈ ಲವ್‌ ತೆರೆಗೆ

ಜೂ.24 ಟ್ರೇಲರ್‌ ಸಚಿವ ಶ್ರೀರಾಮುಲು ಸಾಥ್‌

Team Udayavani, Jun 22, 2022, 1:52 PM IST

ಜು.15 ಕ್ಕೆ ಓ ಮೈ ಲವ್‌ ತೆರೆಗೆ

ಶಶಿಕುಮಾರ್‌ ಪುತ್ರ ಅಕ್ಷಿತ್‌ ನಾಯಕರಾಗಿ ನಟಿಸಿರುವ “ಓ ಮೈ ಲವ್‌’ ಚಿತ್ರ ಆರಂಭ ದಿಂದಲೂ ಸದ್ದು ಮಾಡುತ್ತಲೇ ಬರುತ್ತಿದೆ. ಟೀಸರ್‌, ಸಾಂಗ್‌ ಮೂಲಕ ಸಿನಿಪ್ರಿಯರ ಕುತೂಹಲ ಹೆಚ್ಚಿಸಿರುವ ಈ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು ಜುಲೈ 15ರಂದು ಚಿತ್ರ ಬಿಡುಗಡೆಯಾಗಲಿದೆ.

ಈ ಮೂಲಕ ಔಟ್‌ ಅಂಡ್‌ ಔಟ್‌ ಲವ್‌ ಕಂ ಫ್ಯಾಮಿಲಿ ಡ್ರಾಮಾ ತೆರೆ ಮೇಲೆ ಬರಲಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್‌ ಜೂ.24ರಂದು ಬಿಡುಗಡೆಯಾಗಲಿದ್ದು, ಸಚಿವ ಶ್ರೀರಾಮುಲು ಟ್ರೇಲರ್‌ ಬಿಡುಗಡೆ ಮಾಡಲಿದ್ದಾರೆ.

ಈಗಾಗಲೇ ಈ ಚಿತ್ರಕ್ಕೆ ಶಿವರಾಜ್‌ಕುಮಾರ್‌, ಉಪೇಂದ್ರ, ಕೆ.ರಾಘವೇಂದ್ರ ರಾವ್‌, ಮಾಜಿ ಪೊಲೀಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಸೇರಿದಂತೆ ಅನೇಕರು ಸಾಥ್‌ ನೀಡಿದ್ದಾರೆ. ಸ್ಮೈಲ್‌ ಶ್ರೀನು ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವ, “ಓ ಮೈ ಲವ್‌’ ಚಿತ್ರಕ್ಕೆ ಜಿ. ರಾಮಾಂಜಿನಿ ಕಥೆ ಬರೆದು, “ಜಿಸಿಬಿ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ: ಗುರು ಶಿಷ್ಯರು ಹಾಡು ಬಂತು

ಚಿತ್ರದ ಎಲ್ಲಾ ಹಾಡುಗಳಿಗೆ ವಿ.ನಾಗೇಂದ್ರ ಪ್ರಸಾದ್‌ ಸಾಹಿತ್ಯವಿದ್ದು,ಚರಣ್‌ ಅರ್ಜುನ್‌ ಸಂಗೀತವಿದೆ. “ಓ ಮೈ ಲವ್‌’ ಚಿತ್ರದಲ್ಲಿ ನಾಯಕ ಅಕ್ಷಿತ್‌ ಶಶಿಕುಮಾರ್‌ ಮತ್ತು ನಾಯಕಿಯಾಗಿ ಕೀರ್ತಿ ಕಲ್ಕೆರೆ ತೆರೆಮೇಲೆ ಜೋಡಿಯಾಗಿ ಅಭಿನಯಿಸಿದ್ದಾರೆ.

“ಸಿನಿಮಾದಲ್ಲಿ ಮನಮುಟ್ಟುವಂಥ ಒಳ್ಳೆಯ ಪಾತ್ರಗಳಿದ್ದು, ಇಡೀ ಚಿತ್ರತಂಡದ ಪ್ರಯತ್ನದಿಂದ ಸಿನಿಮಾ ತುಂಬ ಚೆನ್ನಾಗಿ ಮೂಡಿಬಂದಿ ದೆ ಎನ್ನುವುದು ನಿರ್ದೇಶಕರ ಮಾತು. ಇನ್ನು “ಓ ಮೈ ಲವ್‌’ ಸಿನಿಮಾದಲ್ಲಿ ಬಹುಭಾಷಾ ನಟ ದೇವಗಿಲ್‌ ಖಳನಟನಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಎಸ್‌. ನಾರಾಯಣ್‌, ದೇವಗಿಲ್‌, ಸಾಧುಕೋಕಿಲ, ಪವಿತ್ರಾ ಲೋಕೇಶ್‌ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ  ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.