“ಒಂದಾನೊಂದು ಕಾಲದಲ್ಲಿ” ಹೊಸಬರು…


Team Udayavani, Dec 7, 2021, 2:06 PM IST

ಒಂದಾನೊಂದು ಕಾಲದಲ್ಲಿ

ಹೊಸಬರೇ ಸೇರಿ ಮಾಡಿರುವ “ಒಂದಾನೊಂದು ಕಾಲದಲ್ಲಿ’ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ಪುನೀತ್‌ ರಾಜ್‌ಕುಮಾರ್‌ ಸಮಾಧಿ ಬಳಿ ಚಿತ್ರತಂಡ ಟ್ರೇಲರ್‌ ರಿಲೀಸ್‌ ಮಾಡಿದೆ. ಹಿರಿಯ ನಿರ್ದೇಶಕ ಭಗವಾನ್‌ ಬಳಿ ತರ ಬೇತಿ ಪಡದುಕೊಂಡಿರುವ ಎನ್‌.ಮಂಜುನಾಥ್‌ ಸಿನಿಮಾಕ್ಕೆ ಕಥೆ,ಚಿತ್ರಕತೆ, ಸಂಭಾಷಣೆ, ನಿರ್ದೇಶನದ ಜೊತೆಗೆ ನಾಯಕನಾಗಿ ಅಭಿನಯಿಸಿದ್ದಾರೆ.

ಟಿ.ಎಸ್‌. ಗೋಪಾಲ್‌ ಅವರು ಈ ಚಿತ್ರದ ನಿರ್ಮಾಪಕರು. 1980ರ ಕಾಲಘಟ್ಟದಲ್ಲಿ ನಡೆಯುವ ರೆಟ್ರೋ ಶೈಲಿಯ ಸಿನಿಮಾ. ಕರವಸ್ತ್ರ ಮೇಲಿನ ಪ್ರೀತಿ ಕತೆ ಇರಲಿದೆ. ನಾಯಕ ಮತ್ತು ನಾಯಕಿ ಒಬ್ಬರನ್ನೊಬ್ಬರು ಭೇಟಿಯಾಗಿರುವುದಿಲ್ಲ.

ಕರವಸ್ತ್ರವು ಇಬ್ಬರ ನಡುವೆ ಆಟವಾಡಿಸುತ್ತಿರುತ್ತದೆ. ಅದು ಇಬ್ಬರನ್ನು ಹೇಗೆ ಸೇರಿಸುತ್ತದೆ. ಪ್ರೀತಿಯ ಸಂದೇಶ ಯಾವ ರೀತಿ ರವಾನೆಯಾಗುತ್ತಿರುತ್ತದೆ ಎಂಬಂತ ವಿಷಯಗಳನ್ನು ಅಂದಿನ ಕಾಲಘಟ್ಟಕ್ಕೆ ಅನುಗುಣವಾಗಿ ಹೇಳುವ ಪ್ರಯತ್ನ ಮಾಡಲಾಗಿದೆಯಂತೆ.

ಇದನ್ನೂ ಓದಿ;- ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲವಿಲ್ಲ: ಹೆಚ್ ಡಿಕೆ ಸ್ಪಷ್ಟನೆ

ಹರ್ಷ ಲಹನಿ ನಾಯಕಿ. ಉಳಿದಂತೆ ಶೋಭರಾಜ್‌, ಸಂಗೀತ, ನೀನಾಸಂ ಸತೀಶ್‌ ಮುಂತಾದವರು ನಟಿಸಿದ್ದಾರೆ. ಪ್ರಶಾಂತ್‌ ಹೊನ್ನಾವರ ಸಾಹಿತ್ಯದ ನಾಲ್ಕು ಗೀತೆಗಳಿಗೆ ಯಶವಂತ್‌ ಭೂಪತಿ ಸಂಗೀತ ಸಂಯೋಜಿಸಿದ್ದಾರೆ.

ಚಿತ್ರಕ್ಕೆ ಏಳುಕೋಟೆ ಚಂದ್ರು ಛಾಯಾಗ್ರಹಣ, ಸೆಲ್ವರಾಜು-ವಿನೋದ್‌ ಸಂಕಲನವಿದೆ. ಕನಕಪುರ, ಹಾರೋಹಳ್ಳಿ,ಆನೇಕಲ್‌, ತಟ್ಟಗೆರೆ, ಹೂಕ್ಲೇರಿ ಕಡೆಗಳಲ್ಲಿ ಚಿತ್ರೀಕರಣ ನಡೆದಿದ್ದು, ಕೊನೆಯ ಎರಡು ದಿನಗಳ ಕ್ಲೈ ಮ್ಯಾಕ್ಸ್‌ ಬಾಕಿ ಇದ್ದು, ಸಕಲೇಶಪುರದಲ್ಲಿ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

pratap

ಮೈಸೂರು ಗ್ಯಾಸ್ ಟ್ರಬಲ್: ಸ್ವಪಕ್ಷೀಯರ ವಿರುದ್ಧ ಮತ್ತೆ ಸಿಂಹ ಘರ್ಜನೆ

mohammed shami

“ತಂಡಕ್ಕೆ ನಾಯಕನ ಅಗತ್ಯವಿದೆ”: ಮುಂದಿನ ಟೆಸ್ಟ್ ನಾಯಕನ ಕುರಿತು ಮೊಹಮ್ಮದ್ ಶಮಿ

ಮಾಲಿನ್ಯ ನಿಯಂತ್ರಣ ಸರ್ಟಿಫಿಕೇಟ್ ಇಲ್ಲದಿದ್ರೆ…ಪೆಟ್ರೋಲ್, ಡೀಸೆಲ್ ಇಲ್ಲ: ದೆಹಲಿ ಸರ್ಕಾರ

ಮಾಲಿನ್ಯ ನಿಯಂತ್ರಣ ಸರ್ಟಿಫಿಕೇಟ್ ಇಲ್ಲದಿದ್ರೆ…ಪೆಟ್ರೋಲ್, ಡೀಸೆಲ್ ಇಲ್ಲ: ದೆಹಲಿ ಸರ್ಕಾರ

1-sadsad

ಹೂ ಅಂಟಾವ ಮಾವ, ಉಹೂ ಅಂಟಾವ..! : ಶಾಸಕ ರಾಜೂಗೌಡ ಟಾಂಗ್

ಬೊಮ್ಮಾಯಿ ಸರ್ಕಾರದ ಸಾಧನೆ ಕೇವಲ ಜಾಹಿರಾತಿಗೆ ಮಾತ್ರ ಸೀಮಿತ: ಸಿದ್ದರಾಮಯ್ಯ

ಬೊಮ್ಮಾಯಿ ಸರ್ಕಾರದ ಸಾಧನೆ ಕೇವಲ ಜಾಹಿರಾತಿಗೆ ಮಾತ್ರ ಸೀಮಿತ: ಸಿದ್ದರಾಮಯ್ಯ

appu photo

ದೀಪ ರಾಯಭಾರಿ ಪುನೀತ್ ಸ್ಮರಣೆಗೆ ಇಂದು ದೀಪ‌ನಮನ

5accident

ಪುತ್ತೂರು: ಜೀಪ್-ರಿಕ್ಷಾ ಢಿಕ್ಕಿ; ಮೂವರು ಕೂಲಿ ಕಾರ್ಮಿಕರು ಗಂಭೀರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಲೂರ ಕಣ್ಮಣಿಯ ಹಾಡು

ಕಡಲೂರ ಕಣ್ಮಣಿಯ ಹಾಡು

krishna milana nagaraj

ಲವ್‌ ಮಾಕ್ಟೇಲ್‌-2 ಟ್ರೇಲರ್‌ ವಿಷಯದಲ್ಲಿ ಗಂಡ-ಹೆಂಡ್ತಿ ಜಗಳ!

ಜ.31ಕ್ಕೆ ‘ತೋತಾಪುರಿ’ ವಿಡಿಯೋ ಸಾಂಗ್‌

ಜ.31ಕ್ಕೆ ‘ತೋತಾಪುರಿ’ ವಿಡಿಯೋ ಸಾಂಗ್‌

mafia

ಮಾಫಿಯಾ ಟೀಸರ್‌ ಗೆ ಮೆಚ್ಚುಗೆ: ನಿರೀಕ್ಷೆ ಹೆಚ್ಚಿಸುತ್ತಿದೆ ಪ್ರಜ್ವಲ್‌ ಚಿತ್ರ

aditi prabhudeva

ಮನ ಮೆಚ್ಚಿದ ಹುಡುಗನ ಬಗ್ಗೆ ಅದಿತಿ ಮಾತು

MUST WATCH

udayavani youtube

ಚಿಕ್ಕಮಗಳೂರು : ಅರಣ್ಯ ಪ್ರದೇಶದಲ್ಲಿ ನವವಿವಾಹಿತೆ ಅನುಮಾನಾಸ್ಪದ ಸಾವು

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ಸಾವಯವ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

ಹೊಸ ಸೇರ್ಪಡೆ

pratap

ಮೈಸೂರು ಗ್ಯಾಸ್ ಟ್ರಬಲ್: ಸ್ವಪಕ್ಷೀಯರ ವಿರುದ್ಧ ಮತ್ತೆ ಸಿಂಹ ಘರ್ಜನೆ

11childrens

ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ ಅಗತ್ಯ: ಮಲ್ಲಿಕಾರ್ಜುನ

ಬದುಕಿರುವ ರೈತನಿಗೆ ಮರಣ ಪತ್ರ ವಿತರಣೆ

ಬದುಕಿರುವ ರೈತನಿಗೆ ಮರಣ ಪತ್ರ ವಿತರಣೆ

10emplyoyees

ಸರಕಾರಿ ನೌಕರರ ಬೇಡಿಕೆ ಈಡೇರಿಸಲು ಮನವಿ

ಕಡಲೂರ ಕಣ್ಮಣಿಯ ಹಾಡು

ಕಡಲೂರ ಕಣ್ಮಣಿಯ ಹಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.