OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌


Team Udayavani, Mar 19, 2024, 4:43 PM IST

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

ಬೆಂಗಳೂರು: ಸಿಂಪಲ್‌ ಸುನಿ ನಿರ್ದೇಶನದಲ್ಲಿ ಇತ್ತೀಚೆಗೆ ಬಂದ ‘ಒಂದು ಸರಳ ಪ್ರೇಮಕಥೆ’ ದಿಢೀರ್‌ ಆಗಿ ಓಟಿಟಿಗೆ ಲಗ್ಗೆಯಿಟ್ಟಿದೆ.

ವಿನಯ್‌ ರಾಜ್‌ ಕುಮಾರ್‌ ನಟನೆಯ ʼಒಂದು ಸರಳ ಪ್ರೇಮಕಥೆʼ ಫೆ.8 ರಂದು ರಿಲೀಸ್‌ ಆಗಿತ್ತು. ಥಿಯೇಟರ್‌ ನಲ್ಲಿ ಉತ್ತಮ ಅಭಿಪ್ರಾಯವನ್ನು ಚಿತ್ರ ಪಡೆದುಕೊಂಡಿತ್ತು. ಯಶಸ್ವಿಯಾಗಿ 25 ದಿನಗಳನ್ನು ಪೂರೈಕೆ ಮಾಡಿತ್ತು. ಆ ಮೂಲಕ ಒಂದು ಬ್ರೇಕ್‌ ಗಾಗಿ ಕಾಯುತ್ತಿದ್ದ ವಿನಯ್‌ ಗೆ ʼಒಂದು ಸರಳ ಪ್ರೇಮಕಥೆʼ ಬ್ರೇಕ್‌ ನೀಡಿತು.

ಕಡಿಮೆ ಬಜೆಟ್‌ ನಲ್ಲಿ ಬಂದ ಸಿನಿಮಾಕ್ಕೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್‌ ಸಿಕ್ಕಿತ್ತು. ಸಂಗೀತ ಲೋಕದಲ್ಲಿ ಮಿಂಚಬೇಕೆನ್ನುವ ಕನಸು ಕಾಣುವ ಮಿಡಲ್‌ ಕ್ಲಾಸ್ ನಾಯಕ, ಗಾಯಕಿ ಆಗುವ ಕನಸು ಹೊತ್ತ ನಾಯಕಿಯ ನಡುವೆ ಸಾಗುವ ಕಥೆಯನ್ನು ಚಿತ್ರ ಒಳಗೊಂಡಿದೆ. ಫೀಲ್‌ ಗುಡ್‌ ಸಿನಿಮಾವಾಗಿ ಸಿನಿಮಂದಿಗೆ ಮನರಂಜನೆ ನೀಡಿದೆ.

ಇದೀಗ ದಿಢೀರ್‌ ಓಟಿಟಿಗೆ ಲಗ್ಗೆಯಿಟ್ಟಿದೆ.‌‌ ಯಾವುದೇ ಮುನ್ಸೂಚನೆ ಪೋಸ್ಟ್‌ ಗಳಿಲ್ಲದೆ, ಸಿನಿಮಾ ನೇರವಾಗಿ ಅಮೇಜಾನ್ ಪ್ರೈಮ್‌ ನಲ್ಲಿ ಸಿನಿಮಾ ಸ್ಟ್ರೀಮ್‌ ಆಗಿದೆ. ಒಮ್ಮೆಲೇ ಸಿನಿಮಾ ಓಟಿಟಿ ಬಂದ ಕಾರಣಕ್ಕೆ ಅನೇಕರು ಬೇಸರ ವ್ಯಕ್ತಪಡಿಸಿದ್ದಾರೆ.

ವಿನಯ್‌ ಜೊತೆ  ನಾಯಕಿಯರಾಗಿ ಮಲ್ಲಿಕಾ ಸಿಂಗ್ ಹಾಗೂ ಸ್ವಾತಿಷ್ಟ ಸಾಥ್ ಕಾಣಿಸಿಕೊಂಡಿದ್ದಾರೆ. ರಾಜೇಶ್ ನಟರಂಗ ಸಾಧುಕೋಕಿಲ, ರಾಘವೇಂದ್ರ ರಾಜ್‌ಕುಮಾರ್, ಶ್ವೇತಾ ಶ್ರೀವಾಸ್ತವ್ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.