ಲವ್‌ ಮಾಕ್ಟೇಲ್‌ಗೆ ವರ್ಷದ ಖುಷಿ

Team Udayavani, Feb 1, 2021, 10:25 AM IST

love mocktail

ಡಾರ್ಲಿಂಗ್‌ ಕೃಷ್ಣ ಅಭಿನಯದ “ಲವ್‌ ಮಾಕ್ಟೇಲ್‌’ ಚಿತ್ರ ತೆರೆಕಂಡು ಜ.31ಕ್ಕೆ ಒಂದು ವರ್ಷವಾಗಿದೆ. ಈ ಚಿತ್ರ ಆರಂಭದಲ್ಲಿ ಸ್ವಲ್ಪ ಸಮಸ್ಯೆ ಎದುರಿಸಿದರೂ, ಆ ನಂತರ ಸಿನಿಪ್ರೇಮಿಗಳ ಮೆಚ್ಚುಗೆಯೊಂದಿಗೆ ದೊಡ್ಡ ಮಟ್ಟದಲ್ಲಿ ಹಿಟ್‌ ಆಯಿತು. ಈಗ ಆ ಚಿತ್ರದಲ್ಲಿ ಜೊತೆಯಾಗಿ ನಟಿಸಿರುವ ಕೃಷ್ಣ ಹಾಗೂ ಮಿಲನಾ ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ.

ಚಿತ್ರಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೃಷ್ಣ ಖುಷಿ ಹಂಚಿಕೊಂಡಿದ್ದಾರೆ. “ಲವ್‌ ಮಾಕ್ಟೇಲ್‌’ ಚಿತ್ರಕ್ಕೆ ಒಂದು ವರ್ಷವಾಗಿದೆ. ಕಳೆದ ಒಂದು ವರ್ಷ ತುಂಬಾ ಖುಷಿಯಾಗಿತ್ತು’ ಎಂದಿದ್ದಾರೆ.

ಇದನ್ನೂ ಓದಿ:ಅಭಿಮಾನಿಗಳೇ ನಮ್ಮನೆ ದೇವ್ರು.. ಇನ್ನು ಪ್ರೇಕ್ಷಕರ ತೀರ್ಮಾನವೇ ಅಂತಿಮ

ಈಗಾಗಲೇ “ಲವ್‌ ಮಾಕ್ಟೇಲ್‌-2′ ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರ 2021ಕ್ಕೆ ತೆರೆಕಾಣಲಿದೆ.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.