ಕನ್ನಡಕ್ಕಾಗಿ ‘ಓನ್ಲಿ ಕನ್ನಡ’:  ಹೊಸ ಓಟಿಟಿ ವೇದಿಕೆ

Team Udayavani, Oct 18, 2021, 3:46 PM IST

only-Kannada

ಲಾಕ್‌ಡೌನ್‌ನಲ್ಲಿ ಜನ ಓಟಿಟಿ ಕಡೆಗೆ ಹೆಚ್ಚು ವಾಲಿದ ಪರಿಣಾಮ ಈಗ ಹೊಸ ಹೊಸ ಓಟಿಟಿ ವೇದಿಕೆಗಳು ಹುಟ್ಟಿಕೊಳ್ಳುತ್ತಿವೆ. ಕನ್ನಡದಲ್ಲೂ ಒಂದಷ್ಟು ಓಟಿಟಿಗಳು ಹುಟ್ಟಿಕೊಳ್ಳುತ್ತಿವೆ. ಆ ಸಾಲಿಗೆ “ಓನ್ಲಿ ಕನ್ನಡ’ ಸೇರುತ್ತದೆ.

ಇದು ಹೊಸದಾಗಿ ಆರಂಭವಾದ ಓಟಿಟಿ ವೇದಿಕೆ. “ಪ್ರಯೋಗ್‌ ಸ್ಟುಡಿಯೋ’ ಆರಂಭಿಸಿದ್ದ ಪ್ರದೀಪ್‌ ಅವರು ಈಗ ಓನ್ಲಿ ಕನ್ನಡ ಆರಂಭಿಸಿದ್ದಾರೆ. ಇತ್ತೀಚೆಗೆ ಈ ಓಟಿಟಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

“ಓನ್ಲಿ ಕನ್ನಡ’ ಇದು ಬರೀ ಕನ್ನಡಕ್ಕೆ ಮಾತ್ರ ಸೀಮಿತ. ಆದರೆ ಕರ್ನಾಟಕದ ಪ್ರಾದೇಶಿಕ ಭಾಷೆಗಳಾದ ಕೊಡವ, ತುಳು, ಕೊಂಕಣಿ, ಬ್ಯಾರಿ ಭಾಷೆಗಳಿಗೂ ಈ ಓಟಿಟಿ ಲಭ್ಯವಿದೆ.

ಇದನ್ನೂ ಓದಿ:ಕನ್ನಡದ ಹಿರಿಯ ನಟ ಶಂಕರ್ ರಾವ್ ವಿಧಿವಶ

ಈ ಬಗ್ಗೆ ಮಾತನಾಡುವ ಪ್ರದೀಪ್‌,”ನಾನು ಹಾಗೂ ನಿರ್ಮಾಪಕ ಮಂಜುನಾಥ್‌ ತುಂಬಾ ದಿನಗಳ ಹಿಂದೆ ಇದರ ಬಗ್ಗೆ ಯೋಚನೆ ಮಾಡಿದ್ದೆವು. ನಂತರ ಇದರ ಬಗ್ಗೆ ತಲೆ ಕೆಡೆಸಿಕೊಳ್ಳಲಿಲ್ಲ. ಈಗ ಕಾರ್ಯರೂಪಕ್ಕೆ ತಂದಿದ್ದೀನಿ. ಇದಕ್ಕೆ ಹಲವರ ಸಹಕಾರವಿದೆ. ಇದರಲ್ಲಿ ಬರೀ ಸಿನಿಮಾವಷ್ಟೇ ಅಲ್ಲದೇ ಯಕ್ಷಗಾನ, ಸಂಗೀತ, ನಾಟಕ, ನೃತ್ಯ ಮುಂತಾದ ಕಾರ್ಯಕ್ರಮಗಳನ್ನು ಓಟಿಟಿ ಮೂಲಕ ಬಿತ್ತರಿಸಲಾಗುವುದು. ಈ ಸಂಬಂಧ ನವೆಂಬರ್ ನಲ್ಲಿ ರಾಜ್ಯಪ್ರವಾಸ ಕೈಗೊಳ್ಳುತ್ತೇವೆ’ ಎನ್ನುತ್ತಾರೆ.

“ನಮ್ಮ ಓಟಿಟಿಯಲ್ಲಿ ಯಾವುದೇ ಅಶ್ಲೀಲ ಸಂಭಾಷಣೆಯ ಸಿನಿಮಾಗಳನ್ನಾಗಲಿ ಅಥವಾ ಕಾರ್ಯಕ್ರಮಗಳನ್ನಾಗಲಿ ಪ್ರಸಾರ ಮಾಡುವುದಿಲ್ಲ. ಡಬ್ಬಿಂಗ್‌ ಸಿನಿಮಾಗಳು ಕೂಡ ಪ್ರಸಾರವಾಗುವುದಿಲ್ಲ’ ಎಂದು ಪ್ರದೀಪ್‌ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-FFFDSFD

ಅರರೆ…ಇದೇನಿದು ಮೆಹಂದಿ ಬ್ಲೌಸ್..!; ವೈರಲ್ ವಿಡಿಯೋ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಏರಿಕೆ; 17,220ರ ಗಡಿ ತಲುಪಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಏರಿಕೆ; 17,220ರ ಗಡಿ ತಲುಪಿದ ನಿಫ್ಟಿ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

ಭಾರತದಲ್ಲಿ 9,765 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ ಅಲ್ಪ ಹೆಚ್ಚಳ

ಭಾರತದಲ್ಲಿ 9,765 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ ಅಲ್ಪ ಹೆಚ್ಚಳ

hgjuthygfd

ಗ್ಯಾಂಗ್‌ ಸ್ಟರ್ ಗೆಟಪ್‌ನಲ್ಲಿ ಶಾನ್ವಿ…

rwytju11111111111

ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hgjuthygfd

ಗ್ಯಾಂಗ್‌ ಸ್ಟರ್ ಗೆಟಪ್‌ನಲ್ಲಿ ಶಾನ್ವಿ…

ಅಮೃತ್‌ ಅಪಾರ್ಟ್‌ಮೆಂಟ್ಸ್‌

‘ಅಮೃತ್‌ ಅಪಾರ್ಟ್‌ಮೆಂಟ್ಸ್‌’ ನಲ್ಲಿ ಗೆಲುವಿನ ನಗೆ

oreo kannada movie

ಬಿಸ್ಕೆಟ್‌ ಹೆಸರು ಈಗ ಸಿನಿಮಾ ಟೈಟಲ್‌

avatar purusha

‘ಲಡ್ಡು ಬಂದು ಬಾಯಿಗೆ ಬಿತ್ತಾ…’ ಅವತಾರ್‌ ಪುರುಷ ಹಾಡು

premam poojyam

ಪ್ರೇಮಂ ಪೂಜ್ಯಂನತ್ತ ಸ್ಟೂಡೆಂಟ್ಸ್‌ ಗ್ಯಾಂಗ್‌: ಮನಗೆದ್ದ ಪ್ಯೂರ್‌ ಲವ್‌ ಸ್ಟೋರಿ

MUST WATCH

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

ಹೊಸ ಸೇರ್ಪಡೆ

1-FFFDSFD

ಅರರೆ…ಇದೇನಿದು ಮೆಹಂದಿ ಬ್ಲೌಸ್..!; ವೈರಲ್ ವಿಡಿಯೋ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಏರಿಕೆ; 17,220ರ ಗಡಿ ತಲುಪಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಏರಿಕೆ; 17,220ರ ಗಡಿ ತಲುಪಿದ ನಿಫ್ಟಿ

police

ಬಂಗಾರದ ಗಟ್ಟಿ ದೋಚಿದವರ ಬಂಧನ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

cow

ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಿಡಾಡಿ ದನಕರುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.