ಒಂಥರಾ… ಪ್ರಚಾರದ ಕೊರತೆ

Team Udayavani, Aug 22, 2018, 11:33 AM IST

onthara-bannagalu.jpg

ಕಳೆದ ವಾರ “ಒಂಥರಾ ಬಣ್ಣಗಳು’ ಎಂಬ ಸಿನಿಮಾವೊಂದು ಬಿಡುಗಡೆಯಾಗಿತ್ತು. ಕಿರಣ್‌, ಸೋನುಗೌಡ, ಹಿತ ಪ್ರಮುಖ ಪಾತ್ರದಲ್ಲಿ ನಟಿಸಿದ ಈ ಚಿತ್ರದ ಬಗ್ಗೆ ವಿಮರ್ಶಕರಿಂದ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈಗ ಚಿತ್ರತಂಡ ಒಂದೇ ವಾರಕ್ಕೆ ಚಿತ್ರಮಂದಿರದಿಂದ ಚಿತ್ರವನ್ನು ಹಿಂಪಡೆಯಲು ನಿರ್ಧರಿಸಿದೆ. ಈ ಮೂಲಕ ಸಿನಿಜಾತ್ರೆಯಲ್ಲಿ ಕಳೆದುಹೋಗುವ ಅಪಾಯದಿಂದ ತಪ್ಪಿಸಿಕೊಂಡಿದೆ.

ಎಲ್ಲಾ ಓಕೆ, ತಾವಾಗಿಯೇ ಸಿನಿಮಾವನ್ನು ಹಿಂಪಡೆಯಲು ಕಾರಣವೇನು ಎಂದು ನೀವು ಕೇಳಬಹುದು. ಅದಕ್ಕೆ ಉತ್ತರ ಪ್ರಚಾರದ ಕೊರತೆ. ಚಿತ್ರದ ನಿರ್ದೇಶಕ ಸುನೀಲ್‌ ಭೀಮರಾವ್‌ ಹೇಳುವಂತೆ, ಚಿತ್ರಕ್ಕೆ ಪ್ರಚಾರದ ಕೊರತೆ ಕಾಡಿದೆಯಂತೆ. “ನಮ್ಮ ಸಿನಿಮಾ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ, ಹೆಚ್ಚಿನ ಮಂದಿಗೆ ಸಿನಿಮಾ ತಲುಪಿಲ್ಲ. ಅದಕ್ಕೆ ಕಾರಣ ಪ್ರಚಾರದ ಕೊರತೆ.

ಒಂದು ಸಿನಿಮಾ ಜನರಿಗೆ ತಲುಪುವಷ್ಟು ಪ್ರಚಾರವನ್ನು ನಾವು ಮಾಡಿಲ್ಲ ಎಂದು ಈಗ ಅನಿಸುತ್ತಿದೆ. “ನಿಮ್ಮ ಸಿನಿಮಾ ಬಿಡುಗಡೆಯಾಗಿರೋದು ನಮಗೆ ಗೊತ್ತೇ ಆಗಲಿಲ್ಲ’ ಎಂದು ಅನೇಕರು ಹೇಳುತ್ತಿದ್ದಾರೆ. ಅದೇ ಕಾರಣದಿಂದ ಪ್ರೇಕ್ಷಕರ ಕೊರತೆ ಕೂಡಾ ಕಾಡಿದೆ. ಈ ವಾರ ಬೇರೆ ಎಂಟು ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಹೀಗಿರುವಾಗ ಒಳ್ಳೆಯ ಸಿನಿಮಾವೊಂದು ಕಳೆದು ಹೋಗಬಾರದು ಎಂಬ ಕಾರಣಕ್ಕೆ ನಾವಾಗಿಯೇ ಚಿತ್ರಮಂದಿರದಿಂದ ಚಿತ್ರವನ್ನು ವಾಪಾಸ್‌ ಪಡೆಯಲು ನಿರ್ಧರಿಸಿದ್ದೇವೆ.

ಮುಂದೆ ಸಿನಿಮಾ ಜನರಿಗೆ ತಲುಪಲು ಎಷ್ಟು ಪ್ರಚಾರ ಬೇಕೋ ಅಷ್ಟು ಮಾಡಿ ಬರುತ್ತೇವೆ. ಹಾಗಂತ ಯಾವಾಗ ಮತ್ತೆ ಬಿಡುಗಡೆ ಮಾಡುತ್ತೇವೋ ಗೊತ್ತಿಲ್ಲ. ಸದ್ಯ ಸಿನಿಮಾ ವಾಪಾಸ್‌ ಪಡೆಯುವ ನಿರ್ಧಾರವಷ್ಟೇ ಮಾಡಿದ್ದೇವೆ’ ಎನ್ನುವುದು ಸುನೀಲ್‌ ಮಾತು. ಅಂದಹಾಗೆ, ಮೂವರು ಯುವಕರು ಹಾಗೂ ಇಬ್ಬರು ಯುವತಿಯರು ಒಟ್ಟಾಗಿ ಜರ್ನಿ ಹೊರಡುವ ಕಥೆಯನ್ನು ಹೊಂದಿರುವ “ಒಂಥರಾ ಬಣ್ಣಗಳು’ ಸಿನಿಮಾದ ಇಡೀ ಕಥೆ ಜರ್ನಿಯಲ್ಲಿ ಸಾಗುತ್ತದೆ.

ಟಾಪ್ ನ್ಯೂಸ್

7–HPV

HPV: ಹ್ಯೂಮನ್‌ ಪ್ಯಾಪಿಲೋಮಾವೈರಸ್‌ (ಎಚ್‌ಪಿವಿ) ಮತ್ತು ಗರ್ಭಕಂಠದ ಕ್ಯಾನ್ಸರ್‌

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

11

Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…

Rajeev Chandrasekhar hits back at Elon Musk

EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

6-vijayapura

Vijayapura: ಅಪರಿಚಿತರಿಂದ ಗುಂಡಿನ ದಾಳಿ, ಸ್ಥಳದಲ್ಲೇ ಮೃತಪಟ್ಟ ರೌಡಿಶೀಟರ್

9

Father’s Day: ಏನೂ ಹೇಳದೆಯೇ ಕಲಿಸಿದೆಯಲ್ಲ ಅಪ್ಪಾಜೀ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krishna-Milana photoshoot to celebrate the arrival of a new guest

Krishna – Milana; ಹೊಸ ಅತಿಥಿಯ ಆಗಮನದ ಖುಷಿಯಲ್ಲಿ ಕೃಷ್ಣ-ಮಿಲನಾ ಫೋಟೋಶೂಟ್

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

Renuka swamy Case: ದರ್ಶನ್‌, ಪವಿತ್ರಾ ಗೌಡ ಮತ್ತೆ ಪೊಲೀಸ್‌ ಕಸ್ಟಡಿಗೆ

Renuka swamy Case: ದರ್ಶನ್‌, ಪವಿತ್ರಾ ಗೌಡ ಮತ್ತೆ ಪೊಲೀಸ್‌ ಕಸ್ಟಡಿಗೆ

chef chidambara movie review

Chef Chidambara Review; ಕಿಲಾಡಿ ಜೋಡಿಯ ಥ್ರಿಲ್ಲಿಂಗ್‌ ಸ್ಟೋರಿ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

7–HPV

HPV: ಹ್ಯೂಮನ್‌ ಪ್ಯಾಪಿಲೋಮಾವೈರಸ್‌ (ಎಚ್‌ಪಿವಿ) ಮತ್ತು ಗರ್ಭಕಂಠದ ಕ್ಯಾನ್ಸರ್‌

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

11

Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…

Rajeev Chandrasekhar hits back at Elon Musk

EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.