ಆರೆಂಜ್ ಮುಹೂರ್ತ
Team Udayavani, Feb 12, 2018, 10:57 AM IST
ನಟ ಗಣೇಶ್ಗೆ ಭಾನುವಾರ 10ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ಸಂದರ್ಭದಲ್ಲಿ ಅವರ ಹೊಸ ಸಿನಿಮಾವೊಂದು ಸೆಟ್ಟೇರಿದೆ. ಅದು “ಆರೆಂಜ್’. ಪ್ರಶಾಂತ್ ರಾಜ್ ನಿರ್ದೇಶನದ “ಆರೆಂಜ್’ ಚಿತ್ರಕ್ಕೆ ಭಾನುವಾರ ರಾಜರಾಜೇಶ್ವರಿ ನಗರದ ದೇವಸ್ಥಾನದಲ್ಲಿ ಮುಹೂರ್ತ ನಡೆಯಿತು.
ಈಗಾಗಲೇ ಪ್ರಶಾಂತ್ ರಾಜ್ ಹಾಗೂ ಗಣೇಶ್ ಕಾಂಬಿನೇಶನ್ನಲ್ಲಿ ಬರುತ್ತಿರುವ ಎರಡನೇ ಸಿನಿಮಾ. ಈಗಾಗಲೇ “ಜೂಮ್’ ಸಿನಿಮಾ ಮಾಡಿದೆ ಈ ಜೋಡಿ. “ಆರೆಂಜ್’ ಚಿತ್ರ “ನಿಮ್ಮ ಸಿನಿಮಾಸ್’ ಬ್ಯಾನರ್ನಡಿ ನಿರ್ಮಾಣವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್