ಪಡ್ಡೆಹುಲಿ ಟ್ರೇಲರ್ಗೆ ಮೆಚ್ಚುಗೆ
Team Udayavani, Apr 13, 2019, 3:00 AM IST
ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ಹೀರೋ ಆಗಿರುವ “ಪಡ್ಡೆಹುಲಿ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಏಪ್ರಿಲ್ 19 ರಂದು ಚಿತ್ರ ತೆರೆಕಾಣುತ್ತಿದೆ. ಚಿತ್ರತಂಡ ಈಗ ಚಿತ್ರದ ಎರಡನೇ ಟ್ರೇಲರ್ ಬಿಡುಗಡೆಯಾಗಿದ್ದು, ಟ್ರೇಲರ್ಗೆ ಮೆಚ್ಚುಗೆ ವ್ಯಕ್ತವಾಗಿದೆ.
ಚಿತ್ರದ ಹಲವು ಅಂಶಗಳ ಜೊತೆಗೆ ಪುನೀತ್ ರಾಜಕುಮಾರ್ ಅವರ ಎಂಟ್ರಿಯೂ ಈ ಟ್ರೇಲರ್ನಲ್ಲಿರುವ ಮೂಲಕ ಪುನೀತ್ ಅಭಿಮಾನಿಗಳು ಖುಷಿಯಾಗಿದ್ದಾರೆ. ಈ ಚಿತ್ರವನ್ನು ಗುರುದೇಶಪಾಂಡೆ ನಿರ್ದೇಶಿಸಿದ್ದು, ರಮೇಶ್ ರೆಡ್ಡಿ ನಿರ್ಮಿಸಿದ್ದಾರೆ.
ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಹಾಗೂ ಪುನೀತ್ರಾಜಕುಮಾರ್ ಗೆಸ್ಟ್ ಅಪಿಯರೆನ್ಸ್ ಮಾಡಿದರೆ, ರವಿಚಂದ್ರನ್ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಚಿತ್ರಕ್ಕೆ ನಿಶ್ವಿಕಾ ನಾಯ್ಡು ನಾಯಕಿಯಾಗಿದ್ದು, ಅಜನೀಶ್ ಲೋಕನಾಥ್ ಸಂಗೀತವಿದೆ. ಚಿತ್ರದಲ್ಲಿ ಹತ್ತು ಹಾಡುಗಳಿದ್ದು, ಹತ್ತನ್ನೂ ಸಂದರ್ಭಕ್ಕೆ ತಕ್ಕಂತೆ ಚಿತ್ರೀಕರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ