Udayavni Special

ಏ.19ಕ್ಕೆ “ಪಡ್ಡೆಹುಲಿ’ ರಿಲೀಸ್‌

Team Udayavani, Mar 26, 2019, 11:10 AM IST

paddehuli

ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ನಾಯಕರಾಗಿ ನಟಿಸಿರುವ ಚೊಚ್ಚಲ ಚಿತ್ರ “ಪಡ್ಡೆಹುಲಿ’ ಈಗಾಗಲೇ ಹಾಡುಗಳಿಂದ ಗಮನ ಸೆಳೆದಿದೆ. ಸಹಜವಾಗಿಯೇ ಸಿನಿಮಾ ಬಿಡುಗಡೆ ಯಾವಾಗ ಎಂಬ ಸಿನಿಪ್ರಿಯರ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಚಿತ್ರ ಏಪ್ರಿಲ್‌ 19ಕ್ಕೆ ತೆರೆಕಾಣುತ್ತಿದೆ.

ಇದರೊಂದಿಗೆ ಶ್ರೇಯಸ್‌ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಇನ್ನು, ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ “ನಾ ತುಂಬಾ ಹೊಸಬ ಬಾಸು’ ಸೇರಿದಂತೆ ಬಿಡುಗಡೆಯಾಗಿರುವ ಹಾಡು ಹಿಟ್‌ ಆಗಿದೆ. ಈಗ “ಚೂರ್‌ ಚೂರ್‌ ಆಗಿದೆ’ ಎಂಬ ಹಾಡಿನ ವಿಡಿಯೋ ಸಾಂಗ್‌ ಬಿಡುಗಡೆಯಾಗಿದೆ. ಇದಕ್ಕೂ ಮೆಚ್ಚುಗೆ ವ್ಯಕ್ತವಾಗಿದೆ.

ಗುರುದೇಶಪಾಂಡೆ ಈ ಚಿತ್ರದ ನಿರ್ದೇಶಕರು. ನಾಯಕ ಶ್ರೇಯಸ್‌ ಬಗ್ಗೆ ಖುಷಿಯಿಂದ ಮಾತನಾಡುವ ಗುರು, “ಶ್ರೇಯಸ್‌ ಕನ್ನಡಕ್ಕೆ ಪಕ್ಕಾ ಆ್ಯಕ್ಷನ್‌ ಹೀರೋ ಆಗಿ ನಿಲ್ಲುತ್ತಾರೆ. ಸಿನಿಮಾ ಕಥೆಗೆ ಪಕ್ಕಾ ಹೊಂದಿಕೊಂಡಿದ್ದಲ್ಲದೆ, ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ.

ಸಿನಿಮಾ ಶುರುವಿಗೆ ಮುನ್ನ ಸುಮಾರು 20 ದಿನಗಳ ಕಾಲ ವರ್ಕ್‌ಶಾಪ್‌ ನಡೆಸಲಾಗಿತ್ತು. ಪ್ರತಿ ಡೈಲಾಗ್ಸ್‌, ಎಕ್ಸ್‌ಪ್ರೆಷನ್‌ ಎಲ್ಲವನ್ನೂ ಅವರು ಕರಗತ ಮಾಡಿಕೊಂಡಿದ್ದರು. ಹಾಗಾಗಿ, ಚಿತ್ರೀಕರಣ ಸಮಯದಲ್ಲಿ ಎಲ್ಲವೂ ಸುಲಭವಾಯ್ತು. ಅವರೀಗ ಎಷ್ಟರಮಟ್ಟಿಗೆ ತಯಾರಾಗಿದ್ದಾರೆಂದರೆ, ಇಡೀ ಸಿನಿಮಾದ ಡೈಲಾಗ್‌ ಕೊಟ್ಟರೂ ಅವರು ಒಂದೇ ಸಮನೆ ಹೇಳುವಷ್ಟು ತಯಾರಾಗಿದ್ದಾರೆ.

ಅವರೊಳಗಿನ ಆಕರ್ಷಣೆ ಎಂದರೆ, ಅದು ಸ್ಟಂಟ್ಸ್‌. ಅವರು ಸಾಹಸ ಮಾಡುವುದರಲ್ಲಿ ನಿಸ್ಸೀಮರು. ಸಿನಿಮಾಗೆ ಬರುವ ಮುನ್ನ ಅವರು ಸ್ಟಂಟ್ಸ್‌ ಕಲಿತಿದ್ದಾರೆ’ ಎನ್ನುತ್ತಾರೆ. ಈ ಚಿತ್ರವನ್ನು ಎಂ.ರಮೇಶ್‌ರೆಡ್ಡಿ ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

ಭಾರತ:ಕಳೆದ 24ಗಂಟೆಗಳಲ್ಲಿ 43,509 ಕೋವಿಡ್ ಪ್ರಕರಣ ಪತ್ತೆ,ಸಕ್ರಿಯ ಪ್ರಕರಣ 4ಲಕ್ಷಕ್ಕೆ ಏರಿಕೆ

ಹಾಕಿಯಲ್ಲಿ ಅರ್ಜೆಂಟೀನಾ ಸೋಲಿನ ರುಚಿ ತೋರಿಸಿದ ಭಾರತ ತಂಡ ಕ್ವಾರ್ಟರ್ ಫೈನಲ್ ಗೆ ಲಗ್ಗೆ

ಬ್ಯಾಕ್‌ ಟು ಬ್ಯಾಕ್‌ ಧನಂಜಯ್‌ ಸಿನ್ಮಾ! ಈ ವರ್ಷ ಎಂಟಕ್ಕೂ ಹೆಚ್ಚು ಚಿತ್ರ ಬಿಡುಗಡೆ ಸಾಧ್ಯತೆ

ಹೂಡಿಕೆದಾರರಿಗೆ ವಿಮಾ ರಕ್ಷಣೆ; 90 ದಿನದಲ್ಲಿ ಠೇವಣಿದಾರರಿಗೆ ಹಣ ವಾಪಸ್‌ ನಿಶ್ಚಿತ

ಸಂಬಳ, ಪಿಂಚಣಿ, ಇಎಂಐ ಪಾವತಿ ನಿಯಮಗಳಲ್ಲಿ ಬದಲಾವಣೆ 

ನದಿಗೆ ಬಿದ್ದ ಬಾಲಕಿಯ ರಕ್ಷಣೆಗೆ ಹೋದ ಅತ್ತೆಯೂ ನೀರುಪಾಲು!

ಮಂಗಳೂರು: ಸೈನಿಕನ ಸೋಗಿನಲ್ಲಿ ಕುಟುಂಬದಿಂದ 2.23 ಲಕ್ಷ ರೂ. ಪಡೆದು ವಂಚನೆ

ಮಂಗಳೂರು: ಸೈನಿಕನ ಸೋಗಿನಲ್ಲಿ ಕುಟುಂಬದಿಂದ 2.23 ಲಕ್ಷ ರೂ. ಪಡೆದು ವಂಚನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬ್ಯಾಕ್‌ ಟು ಬ್ಯಾಕ್‌ ಧನಂಜಯ್‌ ಸಿನ್ಮಾ! ಈ ವರ್ಷ ಎಂಟಕ್ಕೂ ಹೆಚ್ಚು ಚಿತ್ರ ಬಿಡುಗಡೆ ಸಾಧ್ಯತೆ

ಬ್ಯಾಕ್‌ ಟು ಬ್ಯಾಕ್‌ ಧನಂಜಯ್‌ ಸಿನ್ಮಾ! ಈ ವರ್ಷ ಎಂಟಕ್ಕೂ ಹೆಚ್ಚು ಚಿತ್ರ ಬಿಡುಗಡೆ ಸಾಧ್ಯತೆ

gfdgrertr

ಯಾರಾಗಲಿದ್ದಾರೆ ‘ದ್ವಿತ’ಕ್ಕೆ ನಾಯಕಿ ?  

dfgfgrgr

ಅಕ್ಕನ ಸ್ಥೀತಿ ಗಂಭೀರವಾಗಿದೆ ;ಈ ವಿಡಿಯೋ ಸುಮಲತಾ ಅವರಿಗೆ ತಲುಪಿಸಿ ಎಂದ ನಟಿ ವಿಜಯಲಕ್ಷ್ಮಿ

Untitled-1-Recovered

ಐಎಂಡಿಬಿ ರೇಟಿಂಗ್ ನಲ್ಲಿ ಟಾಪ್ : ಜೋರಾಗಿದೆ ಕಿಚ್ಚನ ‘ವಿಕ್ರಾಂತ್ ರೋಣ’ ಕ್ರೇಜ್

fgfgrrter

ಅಭಿನಯ ಶಾರದೆಯ ಎರಡು ಕಣ್ಣು ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಜಯಂತಿ  

MUST WATCH

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

udayavani youtube

ಶುಭಾಶಯಗಳು ಮಾಮ : ಬಸವರಾಜ್ ಬೊಮ್ಮಾಯಿಗೆ ಕಿಚ್ಚ ಸುದೀಪ್ ಹಾರೈಕೆ

udayavani youtube

ಹಳ್ಳಿಯ ಹೋಟೆಲ್ ಉದ್ಯಮದಲ್ಲಿ ತೃಪ್ತಿ ಕಂಡುಕೊಂಡ IT ಉದ್ಯೋಗಿಗಳು!

udayavani youtube

ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ: ಕುಟುಂಬ ಸದಸ್ಯರಿಂದ ಸಂಭ್ರಮ

udayavani youtube

ಧೈರ್ಯದಿಂದ ಕೋವಿಡ್ ಲಸಿಕೆ ಪಡೆಯಿರಿ : ಗರ್ಭಿಣಿಯರಿಗೆ ನಟಿ ಚೈತ್ರಾ ರೈ ಸಲಹೆ

ಹೊಸ ಸೇರ್ಪಡೆ

ಭಾರತ:ಕಳೆದ 24ಗಂಟೆಗಳಲ್ಲಿ 43,509 ಕೋವಿಡ್ ಪ್ರಕರಣ ಪತ್ತೆ,ಸಕ್ರಿಯ ಪ್ರಕರಣ 4ಲಕ್ಷಕ್ಕೆ ಏರಿಕೆ

ಭಾರತ:ಕಳೆದ 24ಗಂಟೆಗಳಲ್ಲಿ 43,509 ಕೋವಿಡ್ ಪ್ರಕರಣ ಪತ್ತೆ,ಸಕ್ರಿಯ ಪ್ರಕರಣ 4ಲಕ್ಷಕ್ಕೆ ಏರಿಕೆ

ಹಾಕಿಯಲ್ಲಿ ಅರ್ಜೆಂಟೀನಾ ಸೋಲಿನ ರುಚಿ ತೋರಿಸಿದ ಭಾರತ ತಂಡ ಕ್ವಾರ್ಟರ್ ಫೈನಲ್ ಗೆ ಲಗ್ಗೆ

ಹಾಕಿಯಲ್ಲಿ ಅರ್ಜೆಂಟೀನಾ ಸೋಲಿನ ರುಚಿ ತೋರಿಸಿದ ಭಾರತ ತಂಡ ಕ್ವಾರ್ಟರ್ ಫೈನಲ್ ಗೆ ಲಗ್ಗೆ

ಬ್ಯಾಕ್‌ ಟು ಬ್ಯಾಕ್‌ ಧನಂಜಯ್‌ ಸಿನ್ಮಾ! ಈ ವರ್ಷ ಎಂಟಕ್ಕೂ ಹೆಚ್ಚು ಚಿತ್ರ ಬಿಡುಗಡೆ ಸಾಧ್ಯತೆ

ಬ್ಯಾಕ್‌ ಟು ಬ್ಯಾಕ್‌ ಧನಂಜಯ್‌ ಸಿನ್ಮಾ! ಈ ವರ್ಷ ಎಂಟಕ್ಕೂ ಹೆಚ್ಚು ಚಿತ್ರ ಬಿಡುಗಡೆ ಸಾಧ್ಯತೆ

ಹೂಡಿಕೆದಾರರಿಗೆ ವಿಮಾ ರಕ್ಷಣೆ; 90 ದಿನದಲ್ಲಿ ಠೇವಣಿದಾರರಿಗೆ ಹಣ ವಾಪಸ್‌ ನಿಶ್ಚಿತ

ಹೂಡಿಕೆದಾರರಿಗೆ ವಿಮಾ ರಕ್ಷಣೆ; 90 ದಿನದಲ್ಲಿ ಠೇವಣಿದಾರರಿಗೆ ಹಣ ವಾಪಸ್‌ ನಿಶ್ಚಿತ

ಸಂಬಳ, ಪಿಂಚಣಿ, ಇಎಂಐ ಪಾವತಿ ನಿಯಮಗಳಲ್ಲಿ ಬದಲಾವಣೆ 

ಸಂಬಳ, ಪಿಂಚಣಿ, ಇಎಂಐ ಪಾವತಿ ನಿಯಮಗಳಲ್ಲಿ ಬದಲಾವಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.