Udayavni Special

ಎಷ್ಟು ಪರದೆಗಳಲ್ಲಿ ಅಬ್ಬರಿಸಲಿದ್ದಾನೆ ಗೊತ್ತಾ ಪೈಲ್ವಾನ್?


Team Udayavani, Sep 5, 2019, 11:14 AM IST

5-spectember-04

ಹೆಬ್ಬುಲಿ ಖ್ಯಾತಿಯ ಕೃಷ್ಣ ಕಿಚ್ಚ ಸುದೀಪ್ ಮತ್ತೆ ಜತೆಯಾಗಿ ಮಾಡಿರುವ ಸಿನಿಮಾ ಪೈಲ್ವಾನ್. ಈಗಾಗಲೇ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ವಿಚಾರಗಳಿಂದ ಚರ್ಚೆಯಾಗುತ್ತಲೇ ಇರುವ ಪೈಲ್ವಾನ್ ಮತ್ತೊಮ್ಮೆ ಸುದ್ದಿಯಾಗಿದೆ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಪೈಲ್ವಾನ್ ಸೆಪ್ಟೆಂಬರ್ 12ರಂದು ಏಕಕಾಲಕ್ಕೆ ರಿಲೀಸ್ ಆಗಲಿದ್ದು, ಎಷ್ಟು ಸ್ಕ್ರೀನ್ ಗಳಲ್ಲಿ ಬಿಡುಗಡೆ ಭಾಗ್ಯ ಕಾಣಲಿದೆ ಎಂಬ ಅಭಿಮಾನಿಗಳ ಗೊಂದಲಕ್ಕೆ ತೆರೆ ಎಳೆದಿದೆ. ಹೌದು ಪೈಲ್ವಾನ್ ಚಿತ್ರವನ್ನು ಸದ್ಯ 2,500 ಸ್ಕ್ರೀನ್ ಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದ್ದು, ರಿಲೀಸ್ ವೇಳೆಗೆ ಅದರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯೂ ಇದೆಯಂತೆ.

ಭಾರತದುದ್ದಕ್ಕೂ ಸಂಚಲನವನ್ನುಂಟು ಮಾಡಿದ ಕೆಜಿಎಫ್ ಚಾಪ್ಟರ್ 1 ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲಿ 2,000ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ತೆರೆ ಕಂಡಿತ್ತು. ಅಲ್ಲದೇ ಏಕ ಕಾಲಕ್ಕೆ ರಿಲೀಸ್ ಆದ ಸ್ಟಾರ್ ಚಿತ್ರಗಳನ್ನೇ ಸೈಡಿಗಟ್ಟಿತ್ತು. ಈಗ ಪೈಲ್ವಾನ್ ಕೂಡ ಒಂದು ಹೆಜ್ಜೆ ಮುಂದಿದ್ದು, ಮತ್ತೆ ಇನ್ಯಾವ ಇತಿಹಾಸ ಸೃಷ್ಟಿಸಲಿದೆಯೋ ಕಾದು ನೋಡಬೇಕಿದೆ. ಇನ್ನು ಪೈಲ್ವಾನ್ ನಲ್ಲಿ ಹಿಂದಿ ಭಾಷೆಯ ಕಿರುತೆರೆ ನಟಿ ಆಕಾಂಕ್ಷಾ ಸಿಂಗ್, ಬಾಲಿವುಡ್ ನಟ ಸುನೀಲ್ ಶೆಟ್ಟಿ, ಕಬೀರ್ ದುಹಾನ್ ಸಿಂಗ್, ಸುಶಾಂತ್ ಸಿಂಗ್, ಅವಿನಾಶ್, ಶರತ್ ಲೋಹಿತಾಶ್ವ ಅಭಿನಯಿಸಿದ್ದಾರೆ. ಹಾಲಿವುಡ್ ನ ಲಾರ್ನೆಲ್ ಸ್ಟೋವಲ್ ಸಾಹಸ, ಅರ್ಜುನ್ ಜನ್ಯಾ ಸಂಗೀತ, ಕರುಣಾಕರ್ ಛಾಯಾಗ್ರಹಣ ಚಿತ್ರಕ್ಕಿದೆ

ಟಾಪ್ ನ್ಯೂಸ್

ಸರಕಾರಿ ಆಸ್ತಿ ಉಳಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

d-k-shi

ಮೋದಿ ಹೆಬ್ಬೆಟ್ಟ್ ಗಿರಾಕಿ ಎಂದ ಕಾಂಗ್ರೆಸ್ ಟ್ವೀಟ್ ಗೆ ಡಿಕೆ ಶಿವಕುಮಾರ್ ವಿಷಾದ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೆಬ್‌ ಸೀರಿಸ್‌ ಆಯ್ತು ‘ನಮ್ಮ ಊರಿನ ರಸಿಕರು’

ವೆಬ್‌ ಸೀರಿಸ್‌ ಆಯ್ತು ‘ನಮ್ಮ ಊರಿನ ರಸಿಕರು’

only-Kannada

ಕನ್ನಡಕ್ಕಾಗಿ ‘ಓನ್ಲಿ ಕನ್ನಡ’:  ಹೊಸ ಓಟಿಟಿ ವೇದಿಕೆ

14

ಕನ್ನಡದ ಹಿರಿಯ ನಟ ಶಂಕರ್ ರಾವ್ ವಿಧಿವಶ

ಚಿತ್ರೀಕರಣದಲ್ಲಿ ‘ಐಹೊಳೆ’ ಬಿಝಿ

ಚಿತ್ರೀಕರಣದಲ್ಲಿ ‘ಐಹೊಳೆ’ ಬಿಝಿ

hgfhjhjgfdsa

ನಟ ಯಶ್ ಅವರನ್ನು ಹಿಂದಿಕ್ಕಿ ಮುಂದೆ ಸಾಗಿದ ರಶ್ಮಿಕಾ ಮಂದಣ್ಣ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

9

ಗ್ರಾಪಂ ಗ್ರಂಥಾಲಯಕ್ಕೆ ನವರೂಪ

ಸರಕಾರಿ ಆಸ್ತಿ ಉಳಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

8

ನಾಗಾವಿ ಯಲ್ಲಮ್ಮ ಪಲ್ಲಕ್ಕಿ ಉತ್ಸವಕ್ಕೆ ಸಕಲ ಸಿದ್ದತೆ

7

ಕಬ್ಬಿನ ಬಾಕಿ ಪಾವತಿಗೆ ಒತ್ತಾಯಿಸಿ ಪ್ರತಿಭಟನೆ

6

9 ಟನ್‌ ಜಾನುವಾರು ಚರ್ಮ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.