Udayavni Special

ದರ್ಶನ್ ಫಾರ್ಮ್ ಹೌಸ್ ಗೆ ಹೊಸ ಅತಿಥಿಯಾಗಿ ಬಂದ ಗಿಣಿರಾಮ

Team Udayavani, May 12, 2021, 7:35 AM IST

darshan-1620756574

ಮೈಸೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾಣಿಗಳನ್ನು ಸಾಕೋದ್ರಲ್ಲಿ ಯಾವತ್ತೂ ಮುಂದೆ ಇರ್ತಾರೆ. ತಮ್ಮ ಮೈಸೂರಿನ ತೋಟದ ಮನೆಯಲ್ಲಿ ನಾನಾ ರೀತಿಯ ಪ್ರಾಣಿ ಪಕ್ಷಿಗಳನ್ನು ಸಾಕಿದ್ದಾರೆ.  ಕುದುರೆ, ಹಸು ಇರುವ ಅವರ ಫಾರಂ ಹೌಸ್‌ ಗೆ ಇದೀಗ ಹೊಸ ಅತಿಥಿಯೊಂದು ಸೇರ್ಪಡೆಯಾಗಿದೆ. ದರ್ಶನ್ ಇತ್ತೀಚೆಗೆ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ್ದರು. ಈ ವೇಳೆ ಆಶ್ರಮದಲ್ಲಿರುವ ಗಿಣಿಗಳನ್ನು ನೋಡಿ ಖುಷಿ ಪಟ್ಟಿದ್ದಾರೆ.

ಇದೇ ವೇಳೆ ಸಚ್ಚಿದಾನಂದ ಶ್ರೀಗಳ ಆಶೀರ್ವಾದ ಪಡೆದ ದರ್ಶನ್‌ ಗೆ ಶ್ರೀಗಳು ಆಶ್ರಮದ ಗಿಣಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ನಟ ರಾಜವರ್ಧನ್ ಕೂಡ ದರ್ಶನ್ ಜೊತೆಯಲ್ಲಿದ್ದರು. ರೆಡ್ ಹೆಡೆಡ್ ಅಮೆಜಾನ್ ಜಾತಿಗೆ ಸೇರಿದ ಗಿಣಿಯನ್ನು ದರ್ಶನ್ ಗೌರವದಿಂದ ಸ್ವಾಮಿಗಳಿಂದ ಸ್ವೀಕರಿಸಿದ್ದಾರೆ. ದರ್ಶನ್ ಫಾರ್ಮ್ ಹೌಸ್ ನಲ್ಲಿ ಕುದುರೆಗಳು, ಹಸು, ಎತ್ತುಗಳು, ಕುರಿ, ಪಾರಿವಾಳ ಸೇರಿ ಹಲವು ಪ್ರಾಣಿ-ಪಕ್ಷಿಗಳಿವೆ.

ನಟ ದರ್ಶನ್ ಆಗಾಗ ವನ್ಯಜೀವಿಗಳ ಫೋಟೊಗ್ರಫಿಯಲ್ಲಿಯೂ ತೊಡಗುತ್ತಾರೆ. ಗೆಳೆಯರ ಜೊತೆ ಅರಣ್ಯಕ್ಕೆ ಸಫಾರಿ ತೆರಳುವ ದರ್ಶನ್ ಪ್ರಾಣಿಗಳ ಛಾಯಾಚಿತ್ರ ತೆಗೆದು ಅದನ್ನು ಮಾರಿ ಬಂದ ಹಣವನ್ನು ವನ್ಯಜೀವಿಗಳಿಗೆ ಬಳಸಲು ದೇಣಿಗೆಯಾಗಿ ನೀಡುತ್ತಾರೆ.

ಟಾಪ್ ನ್ಯೂಸ್

ಇಬ್ಬರು ಹೆಣ್ಣು ಮಕ್ಕಳ ಜತೆ ತಂದೆ ಆತ್ಮಹತ್ಯೆ : ಅಪ್ಪಂದಿರ ದಿನದಂದೇ ನಡೆದ ದುರಂತ

ಇಬ್ಬರು ಹೆಣ್ಣು ಮಕ್ಕಳ ಜತೆ ತಂದೆ ಆತ್ಮಹತ್ಯೆ : ಅಪ್ಪಂದಿರ ದಿನದಂದೇ ನಡೆದ ದುರಂತ

ದೇಶದಲ್ಲೇ ಮೊದಲ ಬಾರಿಗೆ ಡ್ರೋಣ್‌ನಲ್ಲಿ ಔಷಧ ರವಾನೆ

ದೇಶದಲ್ಲೇ ಮೊದಲ ಬಾರಿಗೆ ಡ್ರೋಣ್‌ನಲ್ಲಿ ಔಷಧ ರವಾನೆ

ಜಮ್ಮು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಬೆಳವಣಿಗೆ : ಪುನರ್ವಿಂಗಡಣೆಯೇ ಅಜೆಂಡಾ?

ಜಮ್ಮು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಬೆಳವಣಿಗೆ : ಪುನರ್ವಿಂಗಡಣೆಯೇ ಅಜೆಂಡಾ?

ಅಪಘಾತದಲ್ಲಿ ಕರು ಸಾವು : ಮನಕಲುಕುವಂತಿತ್ತು ಹಸುಳೆಯನ್ನು ಕಳೆದುಕೊಂಡ ತಾಯಿ ಹಸುವಿನ ಕಣ್ಣೀರು

ಅಪಘಾತದಲ್ಲಿ ಕರು ಸಾವು : ಮನಕಲುಕುವಂತಿತ್ತು ಹಸುಳೆಯನ್ನು ಕಳೆದುಕೊಂಡ ತಾಯಿ ಹಸುವಿನ ಕಣ್ಣೀರು

Cristiano Ronaldo sets another record, becomes first person to reach 300 million followers mark on Instagram

ಇನ್ ಸ್ಟಾಗ್ರಾಮ್ ನಲ್ಲಿ 300ಮಿಲಿಯನ್ ಫಾಲೋವರ್ಸ್ ದಾಟಿದ ಫುಟ್ ಬಾಲ್ ಸ್ಟಾರ್ ಆಟಗಾರ ರೊನಾಲ್ಡೋ

ಕೋವಿಡ್ ವಿರುದ್ಧ ಹೋರಾಡಲು ಕೈ ಜೋಡಿಸಿ : ರಾಜ್ಯದ ಜನರಲ್ಲಿ ಅಬ್ಬಿಗೆರೆ ಮನವಿ

ಕೋವಿಡ್ ವಿರುದ್ಧ ಹೋರಾಡಲು ಕೈ ಜೋಡಿಸಿ : ರಾಜ್ಯದ ಜನರಲ್ಲಿ ಅಬ್ಬಿಗೆರೆ ಮನವಿ

ದಕ್ಷಿಣ ಕನ್ನಡ : ಅಗತ್ಯ ವಸ್ತು ಖರೀದಿಗೆ ಅವಧಿ ವಿಸ್ತರಣೆ, ನೈಟ್ ಕರ್ಫ್ಯೂ ಮುಂದುವರಿಕೆ

ದಕ್ಷಿಣ ಕನ್ನಡ : ಅಗತ್ಯ ವಸ್ತು ಖರೀದಿಗೆ ಅವಧಿ ವಿಸ್ತರಣೆ, ನೈಟ್ ಕರ್ಫ್ಯೂ ಮುಂದುವರಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದಿ ಮ್ಯೂಸಿಕ್ ಆಲ್ಬಂನಲ್ಲಿ ಧರ್ಮ ಕೀರ್ತಿರಾಜ್‌

ಹಿಂದಿ ಮ್ಯೂಸಿಕ್ ಆಲ್ಬಂನಲ್ಲಿ ಧರ್ಮ ಕೀರ್ತಿರಾಜ್‌

d್ಗಹಗ್ದಸದ್ಗಹಬವ

ಕಲಾವಿದರ ಭವನದಲ್ಲಿ ರಾಜ್‌ ಕುಮಾರ್, ಅಂಬರೀಶ್‌ ಗೆ ಸಿಕ್ಕಿರುವ ಗೌರವ ವಿಷ್ಣುಗೆ ಯಾಕಿಲ್ಲ

ashika ranganath

ವೈದ್ಯರ ಹೋರಾಟಕ್ಕೆ ನಟಿ ಆಶಿಕಾ ರಂಗನಾಥ್ ಬೆಂಬಲ

kushee ravi

ಲಾಕ್‌ಡೌನ್‌ ‘ಖುಷಿ’ಯಾಗಿದೆ. ಆದರೆ.. ರಿಲೀಸ್‌ ಸಿನಿಮಾಗಳ ನಿರೀಕ್ಷೆಯಲ್ಲಿ ದಿಯಾ ನಟಿ

1

ದಿ.ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ: ಸ್ನೇಹಿತರಿಂದ ಆಕ್ರೋಶ

MUST WATCH

udayavani youtube

ಬಿಜೆಪಿಯಲ್ಲಿ ಅಲ್ಲೊಂದು ಇಲ್ಲೊಂದು ಗೊಂದಲ ಇದ್ದಿದ್ದು ನಿಜ : ಈಶ್ವರಪ್ಪ

udayavani youtube

HATS OFF : ಇದು ಮಣಿಪಾಲ ಐಟಿ ಕಂಪನಿಯ ಪರಸರ ಕಾಳಜಿ

udayavani youtube

ರಾಯಚೂರು: ಬೂ‍ಟು ಕಾಲಿಂದ ತರಕಾರಿ ಒದ್ದು PSI ದರ್ಪ

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

ಹೊಸ ಸೇರ್ಪಡೆ

covid news

18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಿರಿ: ಶಾಸಕ

20-17

ಯುವ ಸಮೂಹಕ್ಕೆ ಪರಿಸರ ರಕ್ಷಣೆ ಅರಿವು ಮೂಡಿಸಿ

20-16

ತೌಕ್ತೆ ಚಂಡಮಾರುತ ಹಾನಿ ವರದಿ ಕೇಂದ್ರಕ್ಕೆ ಸಲ್ಲಿಕೆ

hasana news

ತುರ್ತು ವಿಧಾನಸಭೆ ಅಧಿವೇಶನ ಕರೆಯಿರಿ

ಇಬ್ಬರು ಹೆಣ್ಣು ಮಕ್ಕಳ ಜತೆ ತಂದೆ ಆತ್ಮಹತ್ಯೆ : ಅಪ್ಪಂದಿರ ದಿನದಂದೇ ನಡೆದ ದುರಂತ

ಇಬ್ಬರು ಹೆಣ್ಣು ಮಕ್ಕಳ ಜತೆ ತಂದೆ ಆತ್ಮಹತ್ಯೆ : ಅಪ್ಪಂದಿರ ದಿನದಂದೇ ನಡೆದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.