ಕಿಕ್‌ ನೀಡಲು ಬಂತು ಪಾರ್ಟಿ ಸಾಂಗ್‌

Team Udayavani, Dec 11, 2021, 12:58 PM IST

ಕಿಕ್‌ ನೀಡಲು ಬಂತು ಪಾರ್ಟಿ ಸಾಂಗ್‌

ದಿಗಂತ್‌ ನಾಯಕರಾಗಿರುವ “ಹುಟ್ಟುಹಬ್ಬದ ಶುಭಾಶಯಗಳು’ ಚಿತ್ರ ಡಿ.31ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್‌ ಮೂಲಕ ಕುತೂಹಲ ಹುಟ್ಟಿಸಿರುವ ಈ ಚಿತ್ರದ ಪಾರ್ಟಿ ಸಾಂಗ್‌ವೊಂದು ಶುಕ್ರವಾರ ಬಿಡುಗಡೆಯಾಗಿದೆ.

ಈ ಹಾಡು ಡ್ಯಾನ್ಸ್‌ ನಂಬರ್‌ ಆಗಿದ್ದು, ನ್ಯೂ ಇಯರ್‌ ಪಾರ್ಟಿ ಮಾಡುವವರಿಗೆ ಈ ಹಾಡು ಸಖತ್‌ ಕಿಕ್‌ ನೀಡಲಿದೆ. ಯೋಗರಾಜ್‌ ಭಟ್‌ ಬರೆದಿರುವ “ಎಣ್ಣೆ ಹೊಡೆದರೆ ಅಪರಾಧ.. ಹೋದ ಹುಡುಗಿಯೂ ಬರಬಹುದು…’ ಎಂಬ ಈ ಹಾಡು ದೊಡ್ಡ ಮಟ್ಟದಲ್ಲಿ ಹಿಟ್‌ ಆಗುತ್ತದೆ ಎಂಬ ನಂಬಿಕೆ ಚಿತ್ರತಂಡಕ್ಕಿದೆ.

ಇದನ್ನೂ ಓದಿ:ಎಮೋಶನ್‌ ಇಲ್ಲದೆ ನನಗೆ ಸಿನಿಮಾ ಮಾಡಲು ಬರುವುದಿಲ್ಲ: ರಾಜಮೌಳಿ

ನಾಗರಾಜ್‌ ಬೇತೂರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಹಾಡಿನ ಬಗ್ಗೆ ಮಾತನಾಡುವ ಅವರು, “ಚಿತ್ರಕ್ಕೆ ಬೇಕಾದ ಪಾರ್ಟಿ ಸಾಂಗ್‌ ವೊಂದನ್ನು ಯಾರಿಂದ ಬರೆಸೋದು ಎಂದು ನಾವು ಯೋಚಿಸುತ್ತಿದ್ದಾಗ ನಮಗೆ ತಲೆಗೆ ಬಂದಿದ್ದು ಯೋಗರಾಜ್‌ ಭಟ್‌ ಹೆಸರು. ಆದರೆ, ಅವರು ಆಗ “ಗಾಳಿಪಟ-2′ ಚಿತ್ರದ ಚಿತ್ರೀಕರಣದಲ್ಲಿ ಬಿಝಿಯಾಗಿದ್ದರು. ಕೊನೆಗೆ ನಟ ದಿಗಂತ್‌ ಅವರೇ ಭಟ್ಟರಿಗೆ ಹೇಳಿ, ಅವರಿಂದ ಬರೆಸಿದ್ದಾರೆ. ಹಾಡು ತುಂಬಾ ಚೆನ್ನಾಗಿ ಮೂಡಿಬಂದಿದೆ’ ಎನ್ನುತ್ತಾರೆ.

ಇನ್ನು, ಚಿತ್ರ ಕಾಮಿಡಿ ಥ್ರಿಲ್ಲರ್‌ ಜಾನರ್‌ಗೆ ಸೇರಿದ್ದು, ಸ್ನೇಹಿತರ ಗೆಟ್‌ ಟುಗೆದರ್‌ ವೊಂದರಲ್ಲಿ ನಡೆಯುವ ಘಟನೆ ಮೂಲಕ ಸಿನಿಮಾ ಸಾಗುತ್ತದೆ. ಒಂದು ರಾತ್ರಿಯಲ್ಲಿ ನಡೆಯುವ ಕಥೆ ಇದಾಗಿದ್ದು, ಪ್ರೇಕ್ಷಕರಿಗೆ ಮಜ ಸಿಗಲಿದೆ’ ಎನ್ನುತ್ತಾರೆ.

ಕ್ರಿಸ್ಟಲ್‌ ಪಾರ್ಕ್‌ ಸಿನಿಮಾಸ್‌ನಡಿ ಟಿ.ಆರ್‌. ಚಂದ್ರಶೇಖರ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ದಿಗಂತ್‌, ಕವಿತಾ ಗೌಡ, ಚೇತನ್‌ ಗಂಧರ್ವ ಸೇರಿದಂತೆ ಅನೇಕರು ನಟಿಸಿದ್ದಾರೆ.

ಟಾಪ್ ನ್ಯೂಸ್

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.