ಮದುವೆ ಓಡಾಟದಲ್ಲಿ ಪವಿತ್ರ-ನರೇಶ್‌

Team Udayavani, Jun 6, 2023, 12:56 PM IST

pavitra lokesh and naresh starer matte maduve releasing on June 9

“ಮತ್ತೆ ಮದುವೆ’ – ಹೀಗೊಂದು ಸಿನಿಮಾದ ಹೆಸರು ಅನೇಕ ದಿನಗಳಿಂದ ಕೇಳಿಬರುತ್ತಿತ್ತು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಜೂ.09 ರಂದು ತೆರೆಕಾಣುತ್ತಿದೆ. ಪವಿತ್ರಾ ಹಾಗೂ ನರೇಶ್‌ ಈ ಸಿನಿಮಾದ ಮುಖ್ಯ»ಭೂಮಿಕೆಯಲ್ಲಿ ನಟಿಸಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನರೇಶ್‌, “ಮತ್ತೆ ಮದುವೆ ಒಳ್ಳೆಯ ಕಂಟೆಂಟ್‌ ಇರುವ ಸಿನಿಮಾ. ಸದ್ಯ ಸಮಾಜದಲ್ಲಿ ಗಂಡ, ಹೆಂಡತಿ ಸಂಬಂಧಗಳ ಕುರಿತ ಕಥಾ ಹಂದರವನ್ನು ಹೊಂದಿದೆ. ಈ ಸಿನಿಮಾವನ್ನು ತೆಲುಗಿನಲ್ಲಿ ನೋಡಿದವರೆಲ್ಲ ಚೆನ್ನಾಗಿದೆ ಎಂದು ಒಳ್ಳೆಯ ಪ್ರತಿಕ್ರಿಯೆ ನೀಡುತ್ತಿದ್ದಾರೆ. ವರದರಾಜ್‌ ಚಿಕ್ಕಬಳ್ಳಾಪುರ ಮತ್ತೆ ಮದುವೆ ಸಿನಿಮಾಗೆ ಬಹಳ ಅಚ್ಚುಕಟ್ಟಾಗಿ ಡಬ್ಬಿಂಗ್‌ ಜೊತೆಗೆ ಅದ್ಭುತ ಹಾಡುಗಳನ್ನ ಕನ್ನಡದಲ್ಲಿ ಬರೆದಿದ್ದಾರೆ. ಇವರ ಸಹಾಯದಿಂದ ಮತ್ತೆ ಮದುವೆ ಚಿತ್ರದ ನನ್ನ ಪಾತ್ರಕ್ಕೆ ನಾನೇ ಡಬ್ಬಿಂಗ್‌ ಮಾಡಿದ್ದೇನೆ’ ಎಂದರು.

ಪವಿತ್ರಾ ಲೋಕೇಶ್‌ ಮಾತನಾಡಿ, “ವಿಜಯ್‌ ಕೃಷ್ಣ ಮೂವೀಸ್‌ ಮತ್ತೆ ಲಾಂಚ್‌ ಮಾಡಿ ಒಳ್ಳೆ ಸಿನಿಮಾ ಮಾಡಬೇಕು ಎಂಬ ಉದ್ದೇಶದಿಂದ ಮಾಡಿದ ಸಿನಿಮಾವಿದು. ಈ ಬ್ಯಾನರ್‌ನಲ್ಲಿ ಹಿಂದೆ ಬಂದ ಸಿನಿಮಾಗಳು ಮೆಸೇಜ್‌ ಓರಿಯೆಂಟೆಡ್‌ ಆಗಿತ್ತು. ಸಮಾಜಕ್ಕೆ ಒಳ್ಳೆ ವಿಷಯ ತಲುಪಿಸುವ ಕೆಲಸ ಮಾಡಿದ್ದರು. ವಿಜಯ್‌ ಕೃಷ್ಣ ಮೂವೀಸ್‌ನಡಿ ಮತ್ತೂಂದು ಮೆಸೇಜ್‌ ಕೊಡುವಂತಹ ಸ್ಟ್ರಾಂಗ್‌ ಸಿನಿಮಾ ಮಾಡಬೇಕು ಎಂಬುವುದು ನರೇಶ್‌ ಅವರ ಉದ್ದೇಶವಾಗಿತ್ತು. ಮತ್ತೆ ಮದುವೆ ಕಥೆಯನ್ನು ಎಂ.ಎಸ್‌ ರಾಜು ಅವರು ತಂದಾಗ ಕನ್ನಡದಲ್ಲಿಯೂ ಮಾಡಬೇಕು ಎಂದು ತೀರ್ಮಾನ ಮಾಡಿದೆವು. ತೆಲುಗು ಕನ್ನಡ ಎರಡು ಭಾಷೆಯಲ್ಲಿಯೂ ಒಟ್ಟಿಗೆ ಪ್ರಚಾರ ಮಾಡಲು ಕಷ್ಟವಾಗುತ್ತದೆ ಎಂದು ಮೊದಲ ತೆಲುಗಿನಲ್ಲಿ ಸಿನಿಮಾ ರಿಲೀಸ್‌ ಮಾಡಿದೆವು. ಜೂನ್‌ 9ಕ್ಕೆ ಕನ್ನಡದಲ್ಲಿ ಸಿನಿಮಾ ರಿಲೀಸ್‌ ಆಗ್ತಿದೆ’ ಎಂದರು.

ಮತ್ತೆ ಮದುವೆ ಸಿನಿಮಾವನ್ನು ನರೇಶ್‌ ಅವರೇ ನಿರ್ಮಾಣ ಮಾಡುತ್ತಿದ್ದಾರೆ,

ಟಾಪ್ ನ್ಯೂಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

1-saad-sa

World Cup Cricket; ಇತಿಹಾಸ ಬರೆಯಿತು ಅರ್ಜುನ ಸಾರಥ್ಯದ ಶ್ರೀಲಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-17

Sandalwood: ‘ಟಿಆರ್‌ಪಿ ರಾಮ’ನಿಗಾಗಿ ಮತ್ತೇ ಬಂದ್ರು ಮಹಾಲಕ್ಷ್ಮೀ

tdy-16

ಪೊಲೀಸ್‌ ವಿಜಯ: ‘ಮರೀಚಿʼ ಟೀಸರ್‌ ರಿಲೀಸ್

Jalapatha trailer: ಟ್ರೇಲರ್‌ನಲ್ಲಿ ಜಲಪಾತ

Jalapatha trailer: ಟ್ರೇಲರ್‌ನಲ್ಲಿ ಜಲಪಾತ

Guns and Roses: ಶೂಟಿಂಗ್‌ನಲ್ಲಿ ಗನ್ಸ್‌ ಆ್ಯಂಡ್‌ ರೋಸಸ್‌ ಬಿಝಿ

Guns and Roses: ಶೂಟಿಂಗ್‌ನಲ್ಲಿ ಗನ್ಸ್‌ ಆ್ಯಂಡ್‌ ರೋಸಸ್‌ ಬಿಝಿ

TDY-9

Burma Movie: ಚೇತನ್‌ ಬರ್ಮಗೆ ಮುಹೂರ್ತ ಸಂಭ್ರಮ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.