Sandalwood: ʼಪೆನ್‌ಡ್ರೈವ್‌ʼ ಇದು ಸಿನಿಮಾ ಟೈಟಲ್‌

Team Udayavani, May 28, 2024, 1:53 PM IST

Sandalwood: ʼಪೆನ್‌ಡ್ರೈವ್‌ʼ ಇದು ಸಿನಿಮಾ ಟೈಟಲ್‌

ಸದ್ಯ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಪೆನ್‌ಡ್ರೈವ್‌ ಅನ್ನೇ ಟೈಟಲ್‌ನ್ನಾಗಿಸಿ ಚಿತ್ರವೊಂದು ಬರಲಿದೆ.

“ದೊಡ್ಡವರೆಲ್ಲ ಜಾಣರಲ್ಲ’ ಎಂಬ ಅಡಿಬರಹವಿದೆ. ಈ ಹಿಂದೆ ‘ಪಾತರಗಿತ್ತಿ’ ಎನ್ನುವ ಚಿತ್ರವನ್ನು ನಿರ್ಮಿಸಿ, ನಿರ್ದೇಶನ ಮಾಡಿದ್ದ ಕೆರ್ನಳ್ಳಿ ಈಶ್ವರ್‌ ಈ ಚಿತ್ರದ ನಿರ್ದೇಶಕರು.

ಸೂಪರ್‌ ಮೂವೀಸ್‌ ಮೇಕರ್ಸ್‌ ಬ್ಯಾನರ್‌ನಡಿ ಚಿತ್ರ ನಿರ್ಮಾಣವಾಗುತ್ತಿದೆ. ಮನುಷ್ಯನೊಬ್ಬ ಮುಖವಾಡ ಹಾಕಿಕೊಂಡು ಪೆನ್‌ ಡ್ರೈವ್‌ ಹಿಡಿದುಕೊಂಡಿರುವುದು ಹಾಗೂ ಮರದ ಬಳ್ಳಿಯಲ್ಲಿ ಎಲೆಗಳ ಬದಲು ಪೆನ್‌ಡ್ರೈವ್‌ ಇರುವ ಪೋಸ್ಟರ್‌ ಬಿಡುಗಡೆಯಾಗಿದೆ.

ಬೆಂಗಳೂರು, ಬಳ್ಳಾರಿ, ಹಾಸನ, ಸಕಲೇಶಪುರ ಕಡೆಗಳಲ್ಲಿ ಚಿತ್ರೀಕರಣ ನಡೆಯಲಿದೆ. ಹಂಸರಾಗ ಸಂಗೀತ, ವಿಜಯ್‌ ರಾಘವ್‌ ಛಾಯಾಗ್ರಹಣ, ಶ್ರೀಹರ್ಷ ಚಿತ್ರದುರ್ಗ ಸಂಭಾಷಣೆ, ಜೀವನ್‌ರಾಂ ಸಂಕಲನವಿದೆ.

Ad

ಟಾಪ್ ನ್ಯೂಸ್

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

SAvsZIM: South Africa innings victory

SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಜಯಭೇರಿ

CPY-Ramanagar

ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್‌ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್‌

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

12-dotihala

ಸರಕಾರದ ಉಚಿತ ಬಸ್‌ ವ್ಯವಸ್ಥೆ ಇಲ್ಲದೆ ಹಣ ಪಾವತಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿನಿಯರು

RCR–Hanuma

ಮೊಹರಂ ಆಚರಣೆ ವೇಳೆ ಕೆಂಡದ ಕುಣಿಗೆ ಬಿದ್ದಿದ್ದ ಗಾಯಾಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

New Kannada Movie: ಹಾಡಿನಲ್ಲಿ ʼತಿಮ್ಮಣ್ಣ  ಡಾಕ್ಟ್ರುʼ

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

Viral Vayyari Song From Junior Movie

Viral Vayyari: ಜೂನಿಯರ್‌ನಲ್ಲಿ ಕಿರೀಟಿ – ಶ್ರೀಲೀಲಾ ಸ್ಟೆಪ್‌

Pranam Devaraj starrer Son of Muthanna is ready to hit the screens

Son of Muthanna Movie: ಪ್ರಣಂ ದೇವರಾಜ್‌ ನಟನೆಯ ಸನ್‌ ಆಫ್ ಮುತ್ತಣ್ಣ ತೆರೆಗೆ ಸಿದ್ದ

oh my india kannada movie

Sandalwood: ಟ್ರೇಲರ್‌ ನಲ್ಲಿ ಹೊಸಬರ ಓ ಮೈ ಇಂಡಿಯಾ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

sullia

Kundapura: ಬೈಕ್‌ ಸವಾರ ಮೃತಪಟ್ಟ ಪ್ರಕರಣ; ಲಾರಿ ಚಾಲಕನಿಗೆ 1.6 ವರ್ಷ ಜೈಲು ಶಿಕ್ಷೆ

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

SAvsZIM: South Africa innings victory

SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಜಯಭೇರಿ

1060 civilians hits in Israeli war: Iranian government

Israel Iran War: ಇಸ್ರೇಲ್‌ ಯುದ್ಧದಲ್ಲಿ 1060 ಪ್ರಜೆಗಳ ಸಾವು: ಇರಾನ್‌ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.