ಪುಟ್ನಂಜ ಮನೆಯತ್ತ ಫ್ಯಾಂಟಮ್‌ ಚಿತ್ತ

ಶೂಟಿಂಗ್‌ನಲ್ಲಿ ಸುದೀಪ್‌ ಚಿತ್ರ ಬಿಝಿ

Team Udayavani, Oct 12, 2020, 1:27 PM IST

ಪುಟ್ನಂಜ ಮನೆಯತ್ತ ಫ್ಯಾಂಟಮ್‌ ಚಿತ್ತ

ಸುದೀಪ್‌ ಅಭಿನಯದ”ಫ್ಯಾಂಟಮ್‌’ ಚಿತ್ರ ಸತತವಾಗಿ ಚಿತ್ರೀಕರಣ ಮಾಡುತ್ತಲೇ ಇದೆ. ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ವಿಶೇಷ ಸೆಟ್‌ಗಳನ್ನು ಹಾಕಿ ಚಿತ್ರೀಕರಿಸಲಾಗುತ್ತಿದೆ. ಚಿತ್ರದ ಒಂದಷ್ಟು ಭಾಗದ ಚಿತ್ರೀಕರಣ ಕರಾವಳಿ ಭಾಗದಲ್ಲಿ ನಡೆಯುತ್ತಿದೆ.

ಅದರಲ್ಲೂ ಒಂದು ದೊಡ್ಡ ಮನೆಯಲ್ಲಿ ಚಿತ್ರದ ಪ್ರಮುಖ ದೃಶ್ಯಗಳನ್ನುಚಿತ್ರೀಕರಿಸಿಕೊಳ್ಳಲು ಚಿತ್ರತಂಡ ಪ್ಲ್ರಾನ್‌ ಮಾಡಿದೆ. ಆದರೆ, ಆ ಮನೆ ಯಾವುದು ಎಂದು ನೀವುಕೇಳಬಹುದು. ಚಿತ್ರತಂಡ ಬಯಸಿರೋದು “ಪುಟ್ನಂಜ’ ಮನೆ. ಹೌದು, ರವಿಚಂದ್ರನ್‌ ಅವರ “ಪುಟ್ನಂಜ’ ಚಿತ್ರದ ಚಿತ್ರೀಕರಣ ಕಾರ್ಕಳದಲ್ಲಿರುವ ಮನೆಯೊಂದರಲ್ಲಿ ನಡೆದಿತ್ತು. ಆ ನಂತರ ಆ ಮನೆಯನ್ನು ಚಿತ್ರೀಕರಣಕ್ಕೆಕೊಟ್ಟಿರಲಿಲ್ಲ. ಈಗ “ಫ್ಯಾಂಟಮ್‌’ ಚಿತ್ರತಂಡ ಆ ಮನೆಯಲ್ಲಿ ಚಿತ್ರೀಕರಿಸಲು ಪ್ಲ್ರಾನ್‌ಮಾಡಿದೆ. ಒಂದು ವೇಳೆ ಚಿತ್ರೀಕರಣಕ್ಕೆ ಆ ಮನೆ ದೊರೆತರೆ “ಫ್ಯಾಂಟಮ್‌’ ತಂಡ ಕಾರ್ಕಳ ದತ್ತ ಪಯಣ ಬೆಳೆಸಲಿದೆ.

ಇಲ್ಲವಾದರೆಕೇರಳ. ಈಗಾಗಲೇ ಕೇರಳದಲ್ಲಿ ಚಿತ್ರತಂಡಕ್ಕೆ ಬೇಕಾದ ಮನೆ ದೊರಕಿದೆಯಂತೆ. ಆದರೆ,ಕಾರ್ಕಳದ “ಪುಟ್ನಂಜ’ ಮನೆಗೆ ಮೊದಲ ಆದ್ಯತೆ ಎನ್ನುತ್ತಾರೆ ನಿರ್ಮಾಪಕ ಜಾಕ್‌ ಮಂಜು. ಚಿತ್ರದ ಫೈಟಿಂಗ್‌ ಸೀನ್‌ಗಾಗಿ ಹೈದರಬಾದ್‌ನಲ್ಲಿ ವಿಶೇಷವಾದ ಸೆಟ್‌ ಹಾಕಲಾಗಿದೆ. ಸುಮಾರು 135 ಕ್ಕೂ ಹೆಚ್ಚು ದಿನಗಳಕಾಲ ಚಿತ್ರೀಕರಣ ನಡೆಯುವ ಸಾಧ್ಯತೆ ಇದ್ದು, ಈ ಚಿತ್ರದಲ್ಲಿ ಸುದೀಪ್‌ ಭಿನ್ನಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ.­

ಟಾಪ್ ನ್ಯೂಸ್

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ನವೆಂಬರ್‌ನಲ್ಲಿ ಬ್ಯಾಂಕುಗಳಿಗೆ 10 ದಿನ ರಜೆ!

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ರಸಗೊಬ್ಬರ ಕೊರತೆ ಇಲ್ಲ: ಸಚಿವ ಬಿ.ಸಿ. ಪಾಟೀಲ್‌

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ

ವಿಂಡೀಸ್‌ ಮತ್ತೆ ಪಲ್ಟಿ; ಖಾತೆ ತೆರೆದ ದ. ಆಫ್ರಿಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾರಿಗೆ ಸಾಧಕನ ಬಯೋಪಿಕ್‌: ‘ವಿಜಯಾನಂದ’ ಚಿತ್ರಕ್ಕೆ ಮುಹೂರ್ತ

ಸಾರಿಗೆ ಸಾಧಕನ ಬಯೋಪಿಕ್‌: ‘ವಿಜಯಾನಂದ’ ಚಿತ್ರಕ್ಕೆ ಮುಹೂರ್ತ

aditi prabhudeva

ತನಿಖಾಧಿಕಾರಿಯಾದ ‘ಅದಿತಿ ಪ್ರಭುದೇವ’

sreeleela

ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ

ಹೈದರಾಬಾದ್‌ ನಲ್ಲಿ ‘ತ್ರಿಶೂಲಂ’ಗೆ ಸಾಹಸ

ಹೈದರಾಬಾದ್‌ ನಲ್ಲಿ ‘ತ್ರಿಶೂಲಂ’ಗೆ ಸಾಹಸ

love mocktail 2

ಲವ್‌ ಮಾಕ್ಟೇಲ್‌-2ಗೆ “ಯು’ ಪ್ರಮಾಣ ಪತ್ರ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

2 ಡೋಸ್‌ ಲಸಿಕೆ ಪಡೆದವರಿಗೆ ಹೊಸ ತಳಿ ಪರಿಣಾಮ ಬೀರದು

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಕಿಷ್ಕಿಂದಾ ಅಂಜನಾದ್ರಿಯೇ ಹನುಮ ಜನಿಸಿದ ಸ್ಥಳ: ವಿಶ್ವಪ್ರಸನ್ನತೀರ್ಥ ಶ್ರೀ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಬಂಧನ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಆರೋಪಿಸಿ ಬಂಧನ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

ಎವೈ.4.2 ಆತಂಕಕಾರಿಯಲ್ಲ: ಐಸಿಎಂಆರ್‌ ವಿಜ್ಞಾನಿ ಸಮೀರನ್‌ ಪಾಂಡಾ ಪ್ರತಿಪಾದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.