Udayavni Special

ಹೈದರಾಬಾದ್‌ಗೆ ಫ್ಯಾಂಟಮ್‌ ಗುಡ್ ‌ಬೈ : 90 ದಿನಗಳ ಚಿತ್ರೀಕರಣ ಮುಗಿಸಿ ಬೆಂಗಳೂರಿನತ್ತ ತಂಡ

ಇದೊಂದು ಅದ್ಭುತ ಅನುಭವ: ಕಿಚ್ಚ

Team Udayavani, Nov 23, 2020, 3:31 PM IST

ಹೈದರಾಬಾದ್‌ಗೆ ಫ್ಯಾಂಟಮ್‌ ಗುಡ್ ‌ಬೈ : 90 ದಿನಗಳ ಚಿತ್ರೀಕರಣ ಮುಗಿಸಿ ಬೆಂಗಳೂರಿನತ್ತ ತಂಡ

ಕೋವಿಡ್ ಲಾಕ್‌ಡೌನ್‌ ಸಡಿಲವಾಗುತ್ತಿದ್ದಂತೆ, ಅರ್ಧಕ್ಕೆ ನಿಂತಿದ್ದ “ಫ್ಯಾಂಟಮ್‌’ ಚಿತ್ರದ ಚಿತ್ರೀಕರಣ ಆರಂಭಿಸಿದ್ದ ಚಿತ್ರತಂಡ ಹೈದರಾಬಾದ್‌ನತ್ತ ಮುಖ ಮಾಡಿತ್ತು. ಅಲ್ಲಿ ಅದ್ಧೂರಿ ಸೆಟ್‌ ನಿರ್ಮಿಸಿದ್ದ ಚಿತ್ರತಂಡ, ಅಂದುಕೊಂಡಂತೆ ಈಗ ಚಿತ್ರೀಕರಣವನ್ನು ಪೂರ್ಣಗೊಳಿಸಿದೆ. “ಫ್ಯಾಂಟಮ್’ ಚಿತ್ರಕ್ಕಾಗಿ ಮೂರು ತಿಂಗಳಿನಿಂದ ಹೈದರಾಬಾದ್‌ನಲ್ಲಿ ಬೀಡು ಬಿಟ್ಟಿದ್ದ ಚಿತ್ರತಂಡ,ಕೊನೆಗೂ ಚಿತ್ರದ ಶೂಟಿಂಗ್‌ ಮುಗಿಸಿದೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿರುವ ನಟ ಸುದೀಪ್‌, “ತುಂಬ ಸುದೀರ್ಘ‌ವಾದ ಶೆಡ್ನೂಲ್‌ ಇಂದು ಮುಕ್ತಾಯವಾಯಿತು, ಇದೊಂದು ಅದ್ಭುತ ಅನುಭವ’ ಎಂದಿದ್ದಾರೆ. ಅಲ್ಲದೆ “ಫ್ಯಾಂಟಮ್‌’ ಚಿತ್ರೀಕರಣದ ಬಗ್ಗೆ ಬರೆದುಕೊಂಡಿರುವ ಸುದೀಪ್‌, “ಹೈದರಾಬಾದ್‌ನಲ್ಲಿ ಸುದೀರ್ಘ‌ ಶೆಡ್ನೂಲ್‌ ಈಗ ತಾನೆ ಮುಕ್ತಾಯವಾಗಿದೆ. ಇದೊಂದು ಅದ್ಭುತ ಅನುಭವ. ಯಾರೂ ನಿರೀಕ್ಷೆ ಮಾಡದಿದ್ದಾಗ ಶೂಟಿಂಗ್‌ ಆರಂಭಿಸಿ, ಯೋಜನೆಯಂತೆ ಮುಗಿಸಿದ್ದು ನಿಜಕ್ಕೂ ಒಂದು ಸಾಧನೆ.ಕೊನೆಯ ಶೆಡ್ಯೂಲ್‌ ಸದ್ಯದಲ್ಲೇ ಪ್ರಾರಂಭವಾಗಲಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪೃಥ್ವಿ ಅಂಬರ್‌ ಹೊಸ ಕನಸು

ಇನ್ನು “ಫ್ಯಾಂಟಮ್‌’ ಹೈದರಾಬಾದ್‌ ಚಿತ್ರೀಕರಣದ ಬಗ್ಗೆ “ಉದಯವಾಣಿ’ ಜೊತೆ ಮಾತನಾಡಿರುವ ನಿರ್ದೇಶಕ ಅನೂಪ್‌ ಭಂಡಾರಿ, “ಇಡೀ ತಂಡಕ್ಕೆ ಇದೊಂದು ವಿಶೇಷ ಅನುಭವ ನೀಡಿದ ಶೂಟಿಂಗ್‌ ಆಗಿತ್ತು. ನಮ್ಮ ಮುಂದೆ ಸಾಕಷ್ಟು ಚಾಲೆಂಜ್‌ ಇತ್ತು. ನಮ್ಮ ಐಡಿಯಾದಲ್ಲಿ ಕಾಂಪ್ರಮೈಸ್‌ ಇಲ್ಲದೆ ಶೂಟಿಂಗ್‌ ಮಾಡಬೇಕು ಅಂದುಕೊಂಡಿದ್ದೆವು. ಅದರಂತೆ ಮಾಡಿ ಮುಗಿಸಿದ್ದೇವೆ. ಈಗಾಗಲೇ ಸುಮಾರು90ಕ್ಕೂ ಹೆಚ್ಚು ದಿನಗಳಕಾಲ ಹೈದರಾಬಾದ್‌ನಲ್ಲಿ ಶೂಟಿಂಗ್‌ ಮಾಡಿದ್ದೇವೆ. ಈ ಮೂಲಕ  ಶೇಕಡಾ75 ರಷ್ಟು ಚಿತ್ರೀಕರಣ ಮುಗಿದಿದೆ. ಬಾಕಿಯಿರುವ ಚಿತ್ರದ ಭಾಗವನ್ನು ದಕ್ಷಿಣ ಕನ್ನಡ ಅಥವಾ ಕೇರಳದಲ್ಲಿ ಚಿತ್ರೀಕರಿಸುವ ಯೋಚನೆಯಿದೆ’ ಎಂದಿದ್ದಾರೆ.

ಇನ್ನು “ಫ್ಯಾಂಟಮ್‌’ ಚಿತ್ರದಲ್ಲಿಕಿಚ್ಚ ಸುದೀಪ್‌ ವಿಕ್ರಾಂತ್‌ ರೋಣ ಎನ್ನುವ ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದ್ದು, ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಹೊರಬರಬೇಕಿದೆ. ಸದ್ಯಕೊನೆಯ ಹಂತದ ಚಿತ್ರೀಕರಣದಲ್ಲಿರುವ “ಫ್ಯಾಂಟಮ್‌’ ಮುಂದಿನ ವರ್ಷದ ಏಪ್ರಿಲ್‌ ಅಥವಾ ಮೇ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸಂಡೂರಿನ ವ್ಯಕ್ತಿ ಮೃತಪಟ್ಟಿರುವುದು ಕೋವಿಡ್ ಲಸಿಕೆಯಿಂದಲ್ಲ, ಹೃದಯಾಘಾತದಿಂದ : ಸುಧಾಕರ್‌

ಸಂಡೂರಿನ ವ್ಯಕ್ತಿ ಮೃತಪಟ್ಟಿರುವುದು ಕೋವಿಡ್ ಲಸಿಕೆಯಿಂದಲ್ಲ, ಹೃದಯಾಘಾತದಿಂದ : ಸುಧಾಕರ್‌

ಗೋಹತ್ಯೆ ನಿಷೇಧ ಕಾಯ್ದೆ: ಕರಂಬಳ್ಳಿಯಲ್ಲಿ ಮುಖ್ಯಮಂತ್ರಿ ಗೋಪೂಜೆ

ಗೋಹತ್ಯೆ ನಿಷೇಧ ಕಾಯ್ದೆ: ಕರಂಬಳ್ಳಿಯಲ್ಲಿ ಮುಖ್ಯಮಂತ್ರಿಗಳಿಂದ ಗೋಪೂಜೆ

ಅತ್ಯಾಚಾರ ಆರೋಪ: ಧನಂಜಯ್ ಮುಂಡೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

ಅತ್ಯಾಚಾರ ಆರೋಪ: ಧನಂಜಯ್ ಮುಂಡೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

A terrible road accident

ಭೀಕರ ರಸ್ತೆ ಅಪಘಾತ: ಬೈಕಿನಲ್ಲಿದ್ದ ತಂದೆ- ಮಗ ಸ್ಥಳದಲ್ಲೇ ಸಾವು

ಪಿಂಕಿ ಎಲ್ಲಿ? ಕಥಾ ಎಳೆಯೇ ಅದರ ಜೀವಾಳ

ಪಿಂಕಿ ಎಲ್ಲಿ? ಕಥಾ ಎಳೆಯೇ ಅದರ ಜೀವಾಳ

ವ್ಯಾಪಾರಿಯಿಂದ ಹಣ ದೋಚಿದ ಪ್ರಕರಣ : ಹನೂರು ಪೊಲೀಸರಿಂದ 4 ಮಂದಿ ಆರೋಪಿಗಳ ಬಂಧನ

ವ್ಯಾಪಾರಿಯಿಂದ ಹಣ ದೋಚಿದ ಪ್ರಕರಣ : ಹನೂರು ಪೊಲೀಸರಿಂದ 4 ಮಂದಿ ಆರೋಪಿಗಳ ಬಂಧನ

ಕರ್ನಾಟಕದ ಒಂದಿಂಚು ಭೂಮಿಯನ್ನು ಸಹ ಮಹಾರಾಷ್ಟ್ರಕ್ಕೆ ಬಿಟ್ಟು ಕೊಡೆವು : BSY

ಕರ್ನಾಟಕದ ಒಂದಿಂಚು ಭೂಮಿಯನ್ನು ಬಿಟ್ಟು ಕೊಡೆವು : ಉದ್ಧವ್ ಠಾಕ್ರೆ ಹೇಳಿಕೆಗೆ BSY ಖಂಡನೆ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಂಕಾಸುರ

ಹೊಸ ಜೋಶ್‌ನಲ್ಲಿ ಚಿತ್ರರಂಗ ಸಾಲು ಸಾಲು ಸಿನಿಮಾಗಳಿಗೆ ಪೂಜೆ

ಫೆಬ್ರವರಿಯಲ್ಲೇ ಬರುತ್ತಂತೆ ಪೊಗರು!

ಫೆಬ್ರವರಿಯಲ್ಲೇ ಬರುತ್ತಂತೆ ಪೊಗರು!

ಲವ್‌ ಮಾಕ್ಟೇಲ್‌ ಜೋಡಿ ಮದುವೆಗೆ ಮಿಲ್ಕಿ ಬ್ಯೂಟಿ ತಮನ್ನಾ

ಲವ್‌ ಮಾಕ್ಟೇಲ್‌ ಜೋಡಿ ಮದುವೆಗೆ ಮಿಲ್ಕಿ ಬ್ಯೂಟಿ ತಮನ್ನಾ

ಬರ್ತ್‌ಡೇ ಬದಲು ಪುಣ್ಯದ ಕೆಲಸದಲ್ಲಿ ಕೈ ಜೋಡಿಸಿ: ದುನಿಯಾ ವಿಜಯ್‌ ಮನವಿ

ಬರ್ತ್‌ಡೇ ಬದಲು ಪುಣ್ಯದ ಕೆಲಸದಲ್ಲಿ ಕೈ ಜೋಡಿಸಿ: ದುನಿಯಾ ವಿಜಯ್‌ ಮನವಿ

sudeep

ಬಾಡಿಗಾರ್ಡ್‌ಗೆ ಬುಲೆಟ್‌ ಗಿಫ್ಟ್  ಮಾಡಿದ ಸುದೀಪ್‌

MUST WATCH

udayavani youtube

KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani

udayavani youtube

Whatsapp ಅನ್ನು ಓವರ್ ಟೇಕ್ ಮಾಡಿದ ಸಿಗ್ನಲ್!!??

udayavani youtube

ದ.ಕ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ

udayavani youtube

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಡೋಸ್ ನೀಡಿ ಚಾಲನೆ

udayavani youtube

ಉಡುಪಿಯಲ್ಲಿ ಕೋರೋನಾ ಲಸಿಕೆ ಪಡೆದ ಮೊದಲ ವ್ಯಕ್ತಿಯ ಮಾತು

ಹೊಸ ಸೇರ್ಪಡೆ

ಸಂಡೂರಿನ ವ್ಯಕ್ತಿ ಮೃತಪಟ್ಟಿರುವುದು ಕೋವಿಡ್ ಲಸಿಕೆಯಿಂದಲ್ಲ, ಹೃದಯಾಘಾತದಿಂದ : ಸುಧಾಕರ್‌

ಸಂಡೂರಿನ ವ್ಯಕ್ತಿ ಮೃತಪಟ್ಟಿರುವುದು ಕೋವಿಡ್ ಲಸಿಕೆಯಿಂದಲ್ಲ, ಹೃದಯಾಘಾತದಿಂದ : ಸುಧಾಕರ್‌

ಗೋಹತ್ಯೆ ನಿಷೇಧ ಕಾಯ್ದೆ: ಕರಂಬಳ್ಳಿಯಲ್ಲಿ ಮುಖ್ಯಮಂತ್ರಿ ಗೋಪೂಜೆ

ಗೋಹತ್ಯೆ ನಿಷೇಧ ಕಾಯ್ದೆ: ಕರಂಬಳ್ಳಿಯಲ್ಲಿ ಮುಖ್ಯಮಂತ್ರಿಗಳಿಂದ ಗೋಪೂಜೆ

ಅತ್ಯಾಚಾರ ಆರೋಪ: ಧನಂಜಯ್ ಮುಂಡೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

ಅತ್ಯಾಚಾರ ಆರೋಪ: ಧನಂಜಯ್ ಮುಂಡೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

A terrible road accident

ಭೀಕರ ರಸ್ತೆ ಅಪಘಾತ: ಬೈಕಿನಲ್ಲಿದ್ದ ತಂದೆ- ಮಗ ಸ್ಥಳದಲ್ಲೇ ಸಾವು

ಭತ್ತ ನಾಟಿ ಕಾರ್ಯ ಚುರುಕು; ನೀರು ಸಿಗುವುದೇ ಡೌಟ್‌!

ಭತ್ತ ನಾಟಿ ಕಾರ್ಯ ಚುರುಕು; ನೀರು ಸಿಗುವುದೇ ಡೌಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.