ಮಾರ್ಚ್‌ಗೆ “ಪೊಗರು’ ರಿಲೀಸ್‌

ಇದೇ ಜೋಡಿಯ ಮತ್ತೊಂದು ಚಿತ್ರಕ್ಕೆ ತಯಾರಿ

Team Udayavani, Jan 5, 2020, 7:02 AM IST

pogaru

ಧ್ರುವಸರ್ಜಾ ಅಭಿನಯದ “ಪೊಗರು’ ಸದ್ಯಕ್ಕೆ ನಿರೀಕ್ಷೆ ಹೆಚ್ಚಿಸಿರುವ ಚಿತ್ರ. ಆಗ ಬರುತ್ತೆ, ಈಗ ಬರುತ್ತೆ. ಹಾಗೆ ಹೀಗೆ ಎಂಬ ಸುದ್ದಿಗಳು ಬಂದಿದ್ದೇ ಆಯ್ತು ಹೊರತು, “ಪೊಗರು’ ಪಕ್ಕಾ ಬಿಡುಗಡೆ ಯಾವಾಗ ಅನ್ನೋದು ಯಾರಿಗೂ ಗೊತ್ತಿರಲಿಲ್ಲ. ಈಗ “ಪೊಗರು’ ಮಾರ್ಚ್‌ನಲ್ಲಿ ಪ್ರೇಕ್ಷಕರ ಎದುರು ಬರುವುದು ಪಕ್ಕಾ ಆಗಿದೆ. ಹೌದು, ಇದನ್ನು ಸ್ವತಃ ನಿರ್ದೇಶಕರೇ ಸ್ಪಷ್ಟಪಡಿಸಿದ್ದಾರೆ. ನಿರ್ದೇಶಕ ನಂದಕಿಶೋರ್‌ ಅವರು, ಸದ್ಯಕ್ಕೆ ಡಬ್ಬಿಂಗ್‌ನಲ್ಲಿ ಬಿಝಿಯಾಗಿದ್ದಾರೆ.

ಈಗಾಗಲೇ ಮೊದಲರ್ಧ ಡಬ್ಬಿಂಗ್‌ ಮುಗಿದಿದ್ದು, ದ್ವಿತಿಯಾರ್ಧದ ಡಬ್ಬಿಂಗ್‌ ಕೆಲಸ ನಡೆಯುತ್ತಿದೆ. ಈ ಕುರಿತು ಹೇಳುವ ಅವರು, “ಚಿತ್ರ ಬಿಡುಗಡೆಗೆ ರೆಡಿಯಾಗುತ್ತಿದೆ. ಫೆಬ್ರವರಿಯಲ್ಲಿ ಮೊದಲ ಕಾಪಿ ಬರಲಿದ್ದು, ಮಾರ್ಚ್‌ನಲ್ಲಿ ತೆರೆಗೆ ಬರಲಿದೆ. ಈ ಬಾರಿ ಧ್ರುವ ಸರ್ಜಾ ಅವರ ಅಭಿಮಾನಿಗಳು ಕಾಯುವಂತಿಲ್ಲ. ಮಾರ್ಚ್‌ನಲ್ಲಿ “ಪೊಗರು’ ನೋಡಲು ಯಾವುದೇ ಅಡ್ಡಿ ಇಲ್ಲ’ ಎಂದಿದ್ದಾರೆ. ಅಂದಹಾಗೆ, ನಂದಕಿಶೋರ್‌ ಅವರು ಈ ಚಿತ್ರದ ಬಳಿಕ ಮತ್ಯಾವ ಸಿನಿಮಾ ಮಾಡುತ್ತಾರೆ ಎಂಬ ಪ್ರಶ್ನೆಗೆ, “ಪುನಃ ಧ್ರುವಸರ್ಜಾ ಅವರೊಂದಿಗೆ ಒಂದು ದೊಡ್ಡ ಸಿನಿಮಾ ಮಾಡಲಿದ್ದೇನೆ.

ಇದು ಬಿಡುಗಡೆ ಬಳಿಕ ಅದು ಶುರುವಾಗಲಿದೆ. ಒಂದೊಂದೇ ಚಿತ್ರವನ್ನು ಮಾಡುತ್ತೇನೆ. ಮೊದಲು “ಪೊಗರು’ ರಿಲೀಸ್‌ ಮಾಡಿದ ನಂತರ ಆ ಬಗ್ಗೆ ಮಾಹಿತಿ ಕೊಡುತ್ತೇನೆ’ ಎನ್ನುತ್ತಾರೆ ನಂದಕಿಶೋರ್‌. ಈ ಚಿತ್ರ ಬಹುಭಾಷೆಯಲ್ಲಿ ಬಿಡುಗಡೆಯಾಗಲಿದೆ. ಅದಕ್ಕೆ ಕಾರಣ, ಧ್ರುವ ಸರ್ಜಾ ಜೊತೆ ಕ್ಲೈಮ್ಯಾಕ್ಸ್‌ನಲ್ಲಿ ಸೆಣೆಸಾಡಿರುವ ಅಂತಾರಾಷ್ಟ್ರೀಯ ಮಟ್ಟದ ಬಾಡಿಬಿಲ್ಡರ್. ಅದೊಂದೇ ಅಲ್ಲ, ಚಿತ್ರ ಪಕ್ಕಾ ಮಾಸ್‌ ಸಿನಿಮಾ ಎಂಬುದು ವಿಶೇಷ.

ಚಿತ್ರದ ಆ್ಯಕ್ಷನ್‌ ದೃಶ್ಯಗಳನ್ನು ವಿಭಿನ್ನವಾಗಿ ಸೆರೆಹಿಡಿದಿರುವ ಚಿತ್ರತಂಡ, ಚಿತ್ರದ ಕ್ಲೈಮ್ಯಾಕ್ಸ್‌ ದೃಶ್ಯದಲ್ಲಿ ನಾಯಕ ಧ್ರುವ ಸರ್ಜಾ ಅವರೊಂದಿಗೆ ಕಾದಾಡಲು ಅಂತರಾಷ್ಟ್ರೀಯ ಮಟ್ಟದ ಜನಪ್ರಿಯ ಬಾಡಿ ಬಿಲ್ಡರ್‌ಗಳಾದ ಮೋರ್ಗನ್‌ ಆಸ್ಟೆ, ಕೈಗ್ರೀನ್‌ , ಜಾನ್‌ ಲುಕಾಸ್‌, ಜೋಸ್ಥೆಟಿಕ್ಸ್‌ ಮೊದಲಾದ ಘಟಾನುಘಟಿಗಳು “ಪೊಗರು’ ಚಿತ್ರದ ಭರ್ಜರಿ ಕ್ಲೈಮ್ಯಾಕ್ಸ್‌ನಲ್ಲಿ ಭಾಗಿಯಾಗಿದ್ದಾರೆ. ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದು, ಧ್ರುವ ಸರ್ಜಾ ಇಲ್ಲಿ ಮೂರು ವಿಶೇಷ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಅಧಿಕಾರಕ್ಕೆ‌ ಬಂದಾಗಲೆಲ್ಲಾ ಮೂವರು ಸಿಎಂ ಆಗುವುದೇ ಬಿಜೆಪಿ ಅಜೆಂಡಾ : ಬೇಳೂರು ವ್ಯಂಗ್ಯ

ಅಧಿಕಾರಕ್ಕೆ‌ ಬಂದಾಗಲೆಲ್ಲಾ ಮೂವರು ಸಿಎಂ ಆಗುವುದೇ ಬಿಜೆಪಿ ಅಜೆಂಡಾ : ಬೇಳೂರು ವ್ಯಂಗ್ಯ

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

1-ff

ಬೆಂಗಳೂರಿನ ರಸ್ತೆ ಗುಂಡಿ: ಡೆಲಿವರಿ ಬಾಯ್ ಸಾವು; ಅಧಿಕಾರಿ ವಿರುದ್ಧವೇ ಕೇಸ್!

1-dddf

ಪರಿಷತ್ ಪ್ರಚಾರದಿಂದ ದೂರ : ಕಾರಣ ತಿಳಿಸಿದ ಸಂಸದ ಅನಂತಕುಮಾರ‌ ಹೆಗಡೆ

1-fewq3

ಆನ್ ಲೈನ್ ವಂಚನೆ : ವಿಜಯಪುರ ಪೊಲೀಸರಿಂದ ನೈಜೀರಿಯಾ ಪ್ರಜೆಯ ಬಂಧನ

1-gg

ಶಿಕ್ಷಣ ಕ್ಷೇತ್ರಕ್ಕೆ ಬಿಜಿಎಸ್ ಕೊಡುಗೆ ಅವಿಸ್ಮರಣೀಯ: ಸಚಿವ ಕೆ.ಗೋಪಾಲಯ್ಯ

1-r4w

ಹಸುವಿನ ಹೊಟ್ಟೆಯಲ್ಲಿತ್ತು 77 ಕೆಜಿ ಐಸ್ ಕ್ರೀಮ್ ಕಪ್ ಗಳು, ಚಮಚಗಳುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shivaram

ಹಿರಿಯ ಚಿತ್ರ ನಟ ಶಿವರಾಂ ಅರೋಗ್ಯ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ

Online

ಟೆಕ್ಕಿಗಳ ಪ್ರಯತ್ನಕ್ಕೆ ಆನ್‌ಲೈನ್‌ ಸಪೋರ್ಟ್‌

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಘೀಳಿಡಲು ರೆಡಿಯಾದ ಮದಗಜ; 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ

ಸಾವು-ಬದುಕಿನ “ಅಘೋರ” ದರ್ಶನ

ಸಾವು-ಬದುಕಿನ “ಅಘೋರ” ದರ್ಶನ

hgjuthygfd

ಗ್ಯಾಂಗ್‌ ಸ್ಟರ್ ಗೆಟಪ್‌ನಲ್ಲಿ ಶಾನ್ವಿ…

MUST WATCH

udayavani youtube

ನಾಡಗೀತೆ ಮೇಲೆ ಈ ಹಸುವಿಗೆ ಅದೆಷ್ಟು ಗೌರವ ನೋಡಿ : ವಿಡಿಯೋ ವೈರಲ್

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

ಹೊಸ ಸೇರ್ಪಡೆ

PM with DEVEGAWDA

ಹಾಸನಕ್ಕೆ ಐಐಟಿ: ಮತ್ತೆ ಚಿಗುರೊಡೆದ ಕನಸು

ಅಧಿಕಾರಕ್ಕೆ‌ ಬಂದಾಗಲೆಲ್ಲಾ ಮೂವರು ಸಿಎಂ ಆಗುವುದೇ ಬಿಜೆಪಿ ಅಜೆಂಡಾ : ಬೇಳೂರು ವ್ಯಂಗ್ಯ

ಅಧಿಕಾರಕ್ಕೆ‌ ಬಂದಾಗಲೆಲ್ಲಾ ಮೂವರು ಸಿಎಂ ಆಗುವುದೇ ಬಿಜೆಪಿ ಅಜೆಂಡಾ : ಬೇಳೂರು ವ್ಯಂಗ್ಯ

congress office

ನೂತನ ಕಾಂಗ್ರೆಸ್ ಕಚೇರಿ ಉದ್ಘಾಟನೆ

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

gyhghgf

3 ತಿಂಗಳ ಬಳಿಕ ನಂದಿಗಿರಿಧಾಮ ವೀಕ್ಷಣೆಗೆ ಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.