ಪುನೀತ್‌ ಸಮಾಧಿಗೆ ಕುಟುಂಬ ವರ್ಗದಿಂದ ಪೂಜೆ


Team Udayavani, Dec 30, 2021, 1:19 PM IST

ಪುನೀತ್‌ ಸಮಾಧಿಗೆ ಕುಟುಂಬ ವರ್ಗದಿಂದ ಪೂಜೆ

ಪುನೀತ್‌ ರಾಜ್‌ಕುಮಾರ್‌ ನಮ್ಮನ್ನಗಲಿ ಡಿ.29ಕ್ಕೆ ಎರಡು ತಿಂಗಳು. ಆದರೆ, ಅಪ್ಪು ಇಲ್ಲ ಎಂಬುದನ್ನು ಇಂದಿಗೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ. ಕರುನಾಡು ಅವರನ್ನು ನೆನೆಯದ ದಿನವಿಲ್ಲ. ಪ್ರತಿ ದಿನ ಅಪ್ಪು ಸಮಾಧಿಗೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಭೇಟಿ ನೀಡಿ, ತಮ್ಮ ನೆಚ್ಚಿನ ಸ್ಮರಣೆಗೈಯುತ್ತಿದ್ದಾರೆ.

ಇನ್ನು, ಬುಧವಾರ ಪುನೀತ್‌ ಸಮಾಧಿಗೆ ಅವರ ಕುಟುಂಬ ವರ್ಗ ಆಗಮಿಸಿ, ಪುನೀತ್‌ ಇಷ್ಟದ ತಿಂಡಿ ತಿನಿಸುಗಳನ್ನು ಇಟ್ಟು ಪೂಜೆ ಸಲ್ಲಿಸಿದ್ದಾರೆ. ಅಶ್ವಿ‌ನಿ ಪುನೀತ್‌ ರಾಜ್‌ಕುಮಾರ್‌, ಅವರ ಮಕ್ಕಳು ಹಾಗೂ ಕುಟುಂಬ ವರ್ಗ ಈ ಸಂದರ್ಭದಲ್ಲಿ ಅಪ್ಪು ನೆನೆದು ಭಾವುಕರಾದರು.

ಇದನ್ನೂ ಓದಿ:2021: ಕ್ರೀಡಾಲೋಕದ ಮಹತ್ವದ ಘಟನೆಗಳ ಹಿನ್ನೋಟ

ಇನ್ನು, ಪುನೀತ್‌ ಸಮಾಧಿಗೆ ಅಮೆರಿಕಾದ ಅಭಿಮಾನಿಯೊಬ್ಬರು ಕೂಡಾ ಭೇಟಿ ನೀಡಿ, ನಮನ ಸಲ್ಲಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಅವರು ಪುನೀತ್‌ ಸಿನಿಮಾಗಳನ್ನು ನೋಡಿ, ಇಂಗ್ಲಿಷ್‌ ಸಬ್‌ ಟೈಟಲ್‌ ಮೂಲಕ ಅರ್ಥ ಮಾಡಿಕೊಳ್ಳುತ್ತಿದ್ದಾರೆ. ಈಗ ಭಾರತಕ್ಕೆ ಆಗಮಿಸಿರುವ ಅವರು ಪುನೀತ್‌ ಸಮಾಧಿಗೆ ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.