“ಸಂಹಾರಿಣಿ’ಯಾದ ಪೂಜಾಗಾಂಧಿ


Team Udayavani, May 14, 2019, 3:00 AM IST

Samharini-(2)

ಇತ್ತೀಚೆಗೆ ಪೂಜಾಗಾಂಧಿ ಹೆಸರು ಸಿನಿಮಾಗಳಿಗಿಂತ ಬೇರೆ ವಿಷಯಗಳಿಗೆ ಸುದ್ದಿಯಾಗಿದ್ದೇ ಹೆಚ್ಚು. ಹಾಗಾದರೆ, ವಿವಾದ – ರಾಜಕೀಯಗಳ ಹೊರತಾಗಿ ಪೂಜಾ ಗಾಂಧಿ ಸಿನಿಮಾಗಳ ಸುದ್ದಿ ಏನು ಇಲ್ಲವಾ ಎಂದು ಕೇಳುತ್ತಿದ್ದ ಸಿನಿಮಂದಿಗೆ ಪೂಜಾ ಗಾಂಧಿ ಹೊಸ ಸುದ್ದಿಯೊಂದನ್ನು ನೀಡಿದ್ದಾರೆ. ಅದೇನೆಂದರೆ, ಮತ್ತೆ ಪೂಜಾ ಗಾಂಧಿ ಬಿಗ್‌ ಸ್ಕ್ರೀನ್‌ ಮೇಲೆ ಬರುತ್ತಿದ್ದಾರೆ. ಅದೂ “ಸಂಹಾರಿಣಿ’ ಅವತಾರದಲ್ಲಿ.

ಹೌದು, “ದಂಡುಪಾಳ್ಯ’ ಸರಣಿಯ ನಂತರ ಪೂಜಾ ಗಾಂಧಿ ಅಭಿನಯದ “ಸಂಹಾರಿಣಿ’ ಚಿತ್ರ ಸದ್ದಿಲ್ಲದೆ ತಯಾರಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸದ್ಯ ಚಿತ್ರ ಪೋಸ್ಟ್‌ ಪ್ರೊಡಕ್ಷನ್‌ ಹಂತಕ್ಕೆ ಬಂದಿದೆ. ಇನ್ನು ಹೆಸರೇ ಹೇಳುವಂತೆ “ಸಂಹಾರಿಣಿ’ ಔಟ್‌ ಆ್ಯಂಡ್‌ ಔಟ್‌ ಸಾಹಸ ಪ್ರಧಾನ ಕಥಾಹಂದರ ಹೊಂದಿರುವ ಕಮರ್ಷಿಯಲ್‌ ಚಿತ್ರ.

ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್‌-ಥ್ರಿಲ್ಲರ್‌ ಎಲಿಮೆಂಟ್ಸ್‌ ಕೂಡ ಇರಲಿದೆ ಎನ್ನುವುದು ಚಿತ್ರತಂಡದ ಮಾತು. ಇಲ್ಲಿಯವರೆಗೆ ಗ್ಲಾಮರಸ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದ ಪೂಜಾ ಗಾಂಧಿ ಈ ಚಿತ್ರದಲ್ಲಿ ಆ್ಯಕ್ಷನ್‌ ಲುಕ್‌ನಲ್ಲೂ ನೋಡಬಹುದಂತೆ. ಕೆ. ಶಬರೀಶ್‌ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕೆ. ಜವಾಹರ್‌ “ಸಂಹಾರಿಣಿ’ಯನ್ನು ನಿರ್ದೇಶಿಸುತ್ತಿದ್ದಾರೆ.

“ಸಂಹಾರಿಣಿ’ ಗೆಟಪ್‌ನಲ್ಲಿರುವ ಪೂಜಾ ಗಾಂಧಿ ಅವರೊಂದಿಗೆ ಚಿತ್ರದಲ್ಲಿ ಬಾಲಿವುಡ್‌ನ‌ ಖ್ಯಾತ ಖಳನಟರಾದ ರಾಹುಲ್‌ ದೇವ್‌, ರವಿ ಕಾಳೆ, ಹ್ಯಾರಿ ಜೋಶ್‌ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಕಿಶೋರ್‌, ಸಚಿನ್‌, ಅರುಣ್‌ ಮೊದಲಾದ ಕಲಾವಿದರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ರಾಜೇಶ್‌ ಕುಮಾರ್‌ ಅವರು ಛಾಯಾಗ್ರಹಣ, ಅಖೀಲ್‌ ಸಂಕಲನವಿದೆ.

ಚಿತ್ರದ ಹಾಡುಗಳಿಗೆ ಡಾ. ವಿ ನಾಗೇಂದ್ರ ಪ್ರಸಾದ್‌ ಗೀತ ಸಾಹಿತ್ಯವಿದ್ದು, ಮಾಸ್‌ ಮಾದ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ. ಒಟ್ಟಾರೆ ಬಹುದಿನಗಳ ನಂತರ “ಸಂಹಾರಿಣಿ’ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿರುವ ಪೂಜಾ ಗಾಂಧಿ, ಲುಕ್‌ ಎಷ್ಟರ ಮಟ್ಟಿಗೆ ಲಕ್‌ ತಂದುಕೊಡುತ್ತದೆ ಅನ್ನೋದು ಸದ್ಯದಲ್ಲೇ ಗೊತ್ತಾಗಲಿದೆ.

ಟಾಪ್ ನ್ಯೂಸ್

ಕೋಳಿಯಂತೆ ರೇಣುಕಾಸ್ವಾಮಿಯನ್ನು ಎಸೆದ ದರ್ಶನ್‌

ಕೋಳಿಯಂತೆ ರೇಣುಕಾಸ್ವಾಮಿಯನ್ನು ಎಸೆದ ದರ್ಶನ್‌

ನಿಗಮ-ಮಂಡಳಿ ಅಧ್ಯಕ್ಷರಿಗೆ ಡಿಸಿಎಂ ಶಿವಕುಮಾರ್‌ ಕ್ಲಾಸ್‌

ನಿಗಮ-ಮಂಡಳಿ ಅಧ್ಯಕ್ಷರಿಗೆ ಡಿಸಿಎಂ ಶಿವಕುಮಾರ್‌ ಕ್ಲಾಸ್‌

ಸೂಕ್ಷ್ಮ ಪ್ರಕರಣ ನಿರ್ವಹಣೆಗೆ ಕಾಂಗ್ರೆಸ್‌ನಿಂದ ಸಲಹಾ ಸಮಿತಿ

ಸೂಕ್ಷ್ಮ ಪ್ರಕರಣ ನಿರ್ವಹಣೆಗೆ ಕಾಂಗ್ರೆಸ್‌ನಿಂದ ಸಲಹಾ ಸಮಿತಿ

Nirmala 2 a

Union Budget ಜುಲೈ 22ಕ್ಕೆ ಮಂಡನೆ ಸಾಧ್ಯತೆ: ಸಿದ್ಧತೆ ಆರಂಭ

Supreme Court

NEET ಪರೀಕ್ಷೆ ವಿವಾದ: ಕೇಂದ್ರ ಸರಕಾರ‌, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ಆರ್ಥಿಕ ಸಂಕಷ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ

ಆರ್ಥಿಕ ಸಂಕಷ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ

1-ct

T20 WC; ಕೆನಡಾ ಎದುರಾಳಿ, ಮಳೆ ಭೀತಿ: ಭಾರತಕ್ಕೆ ಪ್ರಾಯೋಗಿಕ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renuka Swamy case: ಕನ್ನಡ ಚಿತ್ರರಂಗಕ್ಕೆ ದರ್ಶನ್‌ ದೇವಮಾನವ ಇದ್ದಂತೆ: ನಟಿ ಸಂಜನಾ

Renuka Swamy case: ಕನ್ನಡ ಚಿತ್ರರಂಗಕ್ಕೆ ದರ್ಶನ್‌ ದೇವಮಾನವ ಇದ್ದಂತೆ: ನಟಿ ಸಂಜನಾ

Kannada Cinema; ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್‌

Sandalwood: ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್‌

love li kannada movie

Love Li; ತೆರೆಗೆ ಬಂತು ವಸಿಷ್ಠ ನಟನೆಯ ‘ಲವ್ ಲೀ’

kotee movie

Kotee movie: ನೈಜತೆಯೇ ಕೋಟಿಯ ಜೀವಾಳ

32

Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್‌; ದರ್ಶನ್‌ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

ಕೋಳಿಯಂತೆ ರೇಣುಕಾಸ್ವಾಮಿಯನ್ನು ಎಸೆದ ದರ್ಶನ್‌

ಕೋಳಿಯಂತೆ ರೇಣುಕಾಸ್ವಾಮಿಯನ್ನು ಎಸೆದ ದರ್ಶನ್‌

ನಿಗಮ-ಮಂಡಳಿ ಅಧ್ಯಕ್ಷರಿಗೆ ಡಿಸಿಎಂ ಶಿವಕುಮಾರ್‌ ಕ್ಲಾಸ್‌

ನಿಗಮ-ಮಂಡಳಿ ಅಧ್ಯಕ್ಷರಿಗೆ ಡಿಸಿಎಂ ಶಿವಕುಮಾರ್‌ ಕ್ಲಾಸ್‌

ಸೂಕ್ಷ್ಮ ಪ್ರಕರಣ ನಿರ್ವಹಣೆಗೆ ಕಾಂಗ್ರೆಸ್‌ನಿಂದ ಸಲಹಾ ಸಮಿತಿ

ಸೂಕ್ಷ್ಮ ಪ್ರಕರಣ ನಿರ್ವಹಣೆಗೆ ಕಾಂಗ್ರೆಸ್‌ನಿಂದ ಸಲಹಾ ಸಮಿತಿ

Nirmala 2 a

Union Budget ಜುಲೈ 22ಕ್ಕೆ ಮಂಡನೆ ಸಾಧ್ಯತೆ: ಸಿದ್ಧತೆ ಆರಂಭ

Supreme Court

NEET ಪರೀಕ್ಷೆ ವಿವಾದ: ಕೇಂದ್ರ ಸರಕಾರ‌, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.