Udayavni Special

ನಾನು ಕೇವಲ ನಟಿಯಲ್ಲ, ಉದ್ಯಮಿಯೂ ಆಗಿದ್ದೇನೆ:  ಪೂಜಾ ಗಾಂಧಿ


Team Udayavani, Mar 1, 2021, 8:44 AM IST

pooja gandhi

ಕನ್ನಡ ಚಿತ್ರರಂಗದಲ್ಲಿ “ಮುಂಗಾರು ಮಳೆ’ ಚಿತ್ರದ ಮೂಲಕ ಸಿನಿಪ್ರಿಯ ಮನಗೆದ್ದಿದ್ದ ನಟಿ ಪೂಜಾ ಗಾಂಧಿ ಕಳೆದ ಎರಡು – ಮೂರು ವರ್ಷಗಳಿಂದ ಸಿನಿಮಾದಲ್ಲಿ ಎಲ್ಲೂ ಸುದ್ದಿಯಾಗಿರಲಿಲ್ಲ. “ದಂಡುಪಾಳ್ಯ-3′ ಸಿನಿಮಾದ ನಂತರ ಪೂಜಾ ಗಾಂಧಿ ಒಂದಷ್ಟು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿ ಅಲ್ಲಲ್ಲಿ ಕೇಳಿ ಬಂದರೂ, ಪೂಜಾ ಅಭಿನಯದ ಯಾವುದೇ ಸಿನಿಮಾಗಳೂ ಸೆಟ್ಟೇರಿರಲಿಲ್ಲ. ಅಂದಹಾಗೆ, ಸಿನಿಮಾದಿಂದ ಒಂದಷ್ಟು ಗ್ಯಾಪ್‌ ತೆಗೆದುಕೊಂಡಿದ್ದ ಪೂಜಾ ಗಾಂಧಿ ಇಷ್ಟು ಸಮಯ ಏನು ಮಾಡುತ್ತಿದ್ದರು ಅಂದ್ರೆ, ಅವರಿಂದ ಬರುವ ಉತ್ತರ “ಬಿಝಿನೆಸ್‌’

ಹೌದು, ಪೂಜಾಗಾಂಧಿ ಕಳೆದ ಮೂರು ವರ್ಷಗಳಿಂದ ಸಿನಿಮಾದ ಜೊತೆ ಜೊತೆಗೇ ಬಿಝಿನೆಸ್‌ನಲ್ಲೂ ತಮ್ಮನ್ನು ತೊಡಗಿಸಿಕೊಂಡಿ ದ್ದಾರಂತೆ. ಈಗ ಪೂಜಾಗಾಂಧಿ ಕೇವಲ ನಟಿ ಮಾತ್ರವಲ್ಲ, ಬದಲಾಗಿ ತನ್ನನ್ನು ಉದ್ಯಮಿ ಎಂದೂ ಗುರುತಿಸಿ ಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡುವ ಪೂಜಾ ಗಾಂಧಿ, “ಸುಮಾರು ಮೂರು ವರ್ಷದಿಂದ, ನಾನು ಸಿನಿಮಾದ ಜೊತೆ ಹಲವು ಹೊಸ ಕ್ಷೇತ್ರಗಳಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ.

ಅದರಲ್ಲಿ ಬಿಝಿನೆಸ್‌ ಕೂಡ ಒಂದು. ಈಗ ನಾನು ಕೇವಲ ನಟಿಯಲ್ಲ ಜೊತೆಗೆ ಉದ್ಯಮಿಯೂ ಆಗಿದ್ದೇನೆ. ಎರಡು ವರ್ಷಗಳ ಹಿಂದೆ ಮೆಡಿಕಲ್‌ ಸಪ್ಲೆç ಚೈನ್‌ ಎನ್ನುವ ಹೊಸ ಉದ್ಯಮವೊಂದನ್ನು ಪ್ರಾರಂಭಿಸಿದ್ದೇನೆ. ಔಷಧಗಳ ಸರಬರಾಜು, ವೈದ್ಯಕೀಯ ಪರಿಕರಗಳ ಸರಬರಾಜು ಮಾಡುವ ಉದ್ಯಮ ಇದಾಗಿದೆ. ನಾನೇ ಖುದ್ದಾಗಿ ಈ ಉದ್ಯಮವನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ. ಸಿನಿಮಾದ ಜೊತೆಗೆ ಇಂಥದ್ದೊಂದು ಕಾರ್ಪೊರೆಟ್‌ ಲೈಫ್ ಅನ್ನು ಸಹ ಬಹಳ ಎಂಜಾಯ್‌ ಮಾಡುತ್ತಿದ್ದೇನೆ, ಇದು ಬಹಳ ಭಿನ್ನವಾದ ಕ್ಷೇತ್ರ ಇಲ್ಲೂ ಸಾಕಷ್ಟು ಕಲಿಯುತ್ತಿದ್ದೇನೆ’ ಎನ್ನುತ್ತಾರೆ.

ಇದನ್ನೂ ಓದಿ:ಭಾರತ- ಪಾಕ್‌ ಸ್ನೇಹಿತರನ್ನಾಗಿ ನೋಡುವುದೇ ನನ್ನ ಕನಸು: ಮಲಾಲಾ

ಇದೇ ವೇಳೆ ತಮ್ಮ ಮದುವೆ ಬಗ್ಗೆಯೂ ಮಾತನಾಡಿರುವ ಪೂಜಾ ಗಾಂಧಿ, “ಸದ್ಯಕ್ಕೆ ನಾನೀಗ “ಹ್ಯಾಪಿಲಿ ಸಿಂಗಲ್’ ಮುಂದೆ ಏನಾಗುತ್ತದೆಯೋ ನೋಡಬೇಕು. ಹಾಗೇನಾದರು ಇದ್ದರೆ ಖಂಡಿತವಾಗಿಯೂ ಎಲ್ಲರಿಗೂ ಹೇಳುತ್ತೇನೆ. ಎಲ್ಲದಕ್ಕೂ ಸಮಯ ಕೂಡಿಬರಬೇಕು. ಸದ್ಯಕ್ಕಂತೂ ಮದುವೆಯ ಬಗ್ಗೆ ಯಾವುದೇ ಯೋಚನೆ ಇಲ್ಲ’ ಎಂದಿದ್ದಾರೆ.

ಅಂದಹಾಗೆ, ಶೀಘ್ರದಲ್ಲಿಯೇ ಮತ್ತೆ ಸ್ಯಾಂಡಲ್‌ವುಡ್‌ನ‌ಲ್ಲಿ ದರ್ಶನ ಕೊಡೋದಕ್ಕೆ ರೆಡಿಯಾ ಗಿರುವ ಪೂಜಾ ಗಾಂಧಿ, “ಸಂಹಾರಿಣಿ’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಪೂಜಾ ಗಾಂಧಿ ಅಭಿನಯಿಸಿರುವ “ಸಂಹಾರಿಣಿ’ ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ಸದ್ಯ ಪ್ರಚಾರ ಕಾರ್ಯಗಳಿಗೆ ಚಿತ್ರತಂಡ ಚಾಲನೆ ನೀಡಿರುವ ಚಿತ್ರತಂಡ, ಇದೇ ಏಪ್ರಿಲ್‌ನಲ್ಲಿ ಚಿತ್ರವನ್ನು ತೆರೆಗೆ ತರಲು ಪ್ಲಾನ್‌ ಮಾಡಿಕೊಂಡಿದೆ.

ಟಾಪ್ ನ್ಯೂಸ್

ಸಿಬಿಎಸ್ಇ ಪರೀಕ್ಷೆ ರದ್ದತಿಯಿಂದ SSLC ಬಗ್ಗೆ ಗೊಂದಲ! ಸ್ಪಷ್ಟನೆ ನೀಡಿದ ಸುರೇಶ್ ಕುಮಾರ್

ಸಿಬಿಎಸ್ಇ ಪರೀಕ್ಷೆ ರದ್ದತಿಯಿಂದ SSLC ಬಗ್ಗೆ ಗೊಂದಲ! ಸ್ಪಷ್ಟನೆ ನೀಡಿದ ಸುರೇಶ್ ಕುಮಾರ್

Ram Gopal Varma calls Kumbh Mela ‘corona atom bomb’, says it’s a ‘viral explosion’

ಇದು ಕುಂಭ ಮೇಳವಲ್ಲ, ‘ಕೊರೋನಾ ಅಟೊಮ್ ಬಾಂಬ್’ : ಆರ್ ಜಿ ವಿ ವಿವಾದಾತ್ಮಕ ಹೇಳಿಕೆ

ಏಕದಿನ ರಾಂಕಿಂಗ್: ವಿರಾಟ್ ಕೊಹ್ಲಿ ಹಿಂದಿಕ್ಕಿದ ಬಾಬರ್ ಅಜಮ್ ಗೆ ಅಗ್ರಸ್ಥಾನ

ಏಕದಿನ ರಾಂಕಿಂಗ್: ವಿರಾಟ್ ಕೊಹ್ಲಿ ಹಿಂದಿಕ್ಕಿದ ಬಾಬರ್ ಅಜಮ್ ಗೆ ಅಗ್ರಸ್ಥಾನ

ಲಾಕ್‌ಡೌನ್‌ನಲ್ಲಿ ಲಂಡನ್‌ ಲೈಫ್

ಲಾಕ್‌ಡೌನ್‌ನಲ್ಲಿ ಲಂಡನ್‌ ಲೈಫ್

ರಾಹುಲ್ ಗಾಂಧಿ ಸಿಂಹವೋ, ನರಿಯೋ, ಇಲಿಯೋ ಎಂದು ಉಪಚುನಾವಣೆ ಬಳಿಕ ತಿಳಿಯಲಿದೆ: ಈಶ್ವರಪ್ಪ

ರಾಹುಲ್ ಗಾಂಧಿ ಸಿಂಹವೋ, ನರಿಯೋ, ಇಲಿಯೋ ಎಂದು ಉಪಚುನಾವಣೆ ಬಳಿಕ ತಿಳಿಯಲಿದೆ: ಈಶ್ವರಪ್ಪ

A great relief for students, parents: Kejriwal on board exams being cancelled/postponed

ಸಿ ಬಿ ಎಸ್ ಇ ಪರೀಕ್ಷೆಗಳನ್ನು ರದ್ದುಗೊಳಿಸಿದ್ದು/ಮುಂದೂಡಿದ್ದು ಸ್ವಾಗತಾರ್ಹ : ಕೇಜ್ರಿವಾಲ್

ಆರು ವರ್ಷಗಳ ಬಳಿಕ ಪುತ್ತೂರು ಮಹಾಲಿಂಗೇಶ್ವರ ಮತ್ತು ವೆಂಕಟರಮಣ ದೇವರ ಮುಖಾಮುಖಿ..!

ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಪುತ್ತೂರು: ಮಹಾಲಿಂಗೇಶ್ವರ ಮತ್ತು ವೆಂಕಟರಮಣ ದೇವರ ಮುಖಾಮುಖಿ.!
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hnfghdf

ಚಂದನವನದ ನವದಂಪತಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್‌’ಗೆ ಕೋವಿಡ್ ಸೋಂಕು ದೃಢ

ಮಾಸ್‌-ಕ್ಲಾಸ್‌ಗೆ ಒಪ್ಪುವ ಹೂರಣ: ಪ್ರಜ್ವಲ್ ದೇವರಾಜ್ ರ ‘ಅರ್ಜುನ್ ಗೌಡ’ ಟ್ರೇಲರ್

ಮಾಸ್‌-ಕ್ಲಾಸ್‌ಗೆ ಒಪ್ಪುವ ಹೂರಣ: ಪ್ರಜ್ವಲ್ ದೇವರಾಜ್ ರ ‘ಅರ್ಜುನ್ ಗೌಡ’ ಟ್ರೇಲರ್

ವೀಲ್‌ಚೇರ್‌ನಲ್ಲಿ ಒಂದು ವಿಭಿನ್ನ ಪ್ರೇಮಕಥೆ

ವೀಲ್‌ಚೇರ್‌ನಲ್ಲಿ ಒಂದು ವಿಭಿನ್ನ ಪ್ರೇಮಕಥೆ

gfhjfgj

ಮತ್ತೆ ಪೊಲೀಸ್ ಠಾಣೆಗೆ ‘ದಾಂಪತ್ಯ ಕಲಹ’ : ಪತಿ ವಿರುದ್ಧ ದೂರು ನೀಡಿದ ಚೈತ್ರಾ ಕೊಟ್ಟೂರ್

jgjgj

‘ಕೋಟಿಗೊಬ್ಬ-3’ ಪೊಸ್ಟರ್ ಡಿಸೈನರ್‍ ಸಾಯಿ ಕೃಷ್ಣನನ್ನು ಕೈಬಿಟ್ಟ ನಿರ್ಮಾಣ ಸಂಸ್ಥೆ  

MUST WATCH

udayavani youtube

ಮಸ್ಕಿಯಲ್ಲಿ ಪ್ರತಾಪ್‌ ಗೌಡ ಪರ ಖ್ಯಾತ SINGER MANGLI

udayavani youtube

ಹೊಸ ಕೈಗಾರಿಕಾ ನೀತಿ 2020-2025, ಬಗ್ಗೆ ಮಾಹಿತಿ ಇಲ್ಲಿದೆ!

udayavani youtube

ಕುರಿಗಾಹಿಯ ಲವ್ ಸ್ಟೋರಿ ಕೊಲೆಯಲ್ಲಿ ಕೊನೆ| CRIME FILE | Udayavani

udayavani youtube

News bulletin 13- 04-2021 | UDAYAVANI

udayavani youtube

ಮಂಗಳೂರಿನಲ್ಲಿ ಇಳಿಯಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡ್: ಪರದಾಡಿದ ಪ್ರಯಾಣಿಕರು

ಹೊಸ ಸೇರ್ಪಡೆ

Untitled-4

ಕೆರೆ ಒತ್ತುವರಿ ತೆರವುಗೊಳಿಸಲು ಮನವಿ

ಸಿಬಿಎಸ್ಇ ಪರೀಕ್ಷೆ ರದ್ದತಿಯಿಂದ SSLC ಬಗ್ಗೆ ಗೊಂದಲ! ಸ್ಪಷ್ಟನೆ ನೀಡಿದ ಸುರೇಶ್ ಕುಮಾರ್

ಸಿಬಿಎಸ್ಇ ಪರೀಕ್ಷೆ ರದ್ದತಿಯಿಂದ SSLC ಬಗ್ಗೆ ಗೊಂದಲ! ಸ್ಪಷ್ಟನೆ ನೀಡಿದ ಸುರೇಶ್ ಕುಮಾರ್

ಅಸೀರ ಮತ್ತು ಜಿಜಾನ ಮರುಭೂಮಿಯ  ಹಸುರಿನ ಆಗರ

ಅಸೀರ ಮತ್ತು ಜಿಜಾನ ಮರುಭೂಮಿಯ ಹಸುರಿನ ಆಗರ

Ram Gopal Varma calls Kumbh Mela ‘corona atom bomb’, says it’s a ‘viral explosion’

ಇದು ಕುಂಭ ಮೇಳವಲ್ಲ, ‘ಕೊರೋನಾ ಅಟೊಮ್ ಬಾಂಬ್’ : ಆರ್ ಜಿ ವಿ ವಿವಾದಾತ್ಮಕ ಹೇಳಿಕೆ

ಮನೆ ಕಳ್ಳತನ ಮಾಡಿದ್ದ ಇಬ್ಬರ ಬಂಧನ

ಮನೆ ಕಳ್ಳತನ ಮಾಡಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.