Udayavni Special

“ರಂಗೇರಿದೆ’ ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್‌ ಕಂಠ


Team Udayavani, May 15, 2018, 4:53 PM IST

vasu-nan.jpg

“ಅಕಿರ’ ಸಿನಿಮಾದ ಬಳಿಕ ಅನೀಶ್‌ ತೇಜೆಶ್ವರ್‌ ಅಭಿನಯದ “ವಾಸು ನಾನ್ ಪಕ್ಕಾ ಕಮರ್ಷಿಯಲ್’ ಸಿನಿಮಾದ ಟೀಸರ್ ‌ಬಿಡುಗಡೆಯಾಗಿ ಕಮರ್ಷಿಯಲ್‌ ಡೈಲಾಗ್‍ಗಳ ಮೂಲಕ ಸುದ್ದಿ ಮಾಡಿತ್ತು. ಈಗ ಆ ಚಿತ್ರಕ್ಕೆ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಹಾಡಿದ್ದಾರೆ.

ಪುನೀತ್‌ರಾಜ್‌ಕುಮಾರ್‌ ಇಷ್ಟು ದಿನ ಸಾಕಷ್ಟು ಸಿನಿಮಾಗಳಲ್ಲಿ ಹಾಡಿದ್ದಾರೆ, ಇದರಲ್ಲೇನು ವಿಶೇಷ ಎಂದರೆ, ಅಪ್ಪು ಈ ಚಿತ್ರಕ್ಕೆ “ರಂಗೇರಿದೆ ಈ ಮನಸಿನ ಬೀದಿ’ ಎಂಬ ರೊಮ್ಯಾಂಟಿಕ್‌ ಸಾಂಗ್‌ ಹಾಡಿದ್ದಾರೆ. ಕಿರಣ್ ಕಾವೇರಪ್ಪ ಬರೆದಿರುವ ಸಾಹಿತ್ಯಕ್ಕೆ ಪುನೀತ್ ರಾಜ್ ಕುಮಾರ್ ಧ್ವನಿ ನೀಡಿದ್ದು, ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.

ಈಗಾಗಲೇ ಕಮರ್ಷಿಯಲ್‌ ಡೈಲಾಗ್ ಗಳ ಮೂಲಕ ಟೀಸರ್‌ನ್ನು ಸೆಳೆಯುವಂತೆ ಮಾಡಿದ್ದ ಅನಿಶ್‌ ಮತ್ತವರ ತಂಡ ಈಗ ಚಿತ್ರಕ್ಕೆ ಪುನೀತ್‌ರಾಜ್‌ಕುಮಾರ್‌ ಅವರ ಕೈಯಲ್ಲಿ ಹಾಡಿಸಿದೆ. ಇನ್ನು “ವಾಸು ನಾನ್‌ ಪಕ್ಕಾ ಕಮರ್ಷಿಯಲ್‌’ ಚಿತ್ರವನ್ನು ಅನಿಶ್‌ ಅವರೇ ಸ್ವತಃ ನಿರ್ಮಾಣ ಮಾಡುತ್ತಿದ್ದು, ಅಜಿತ್‌ ವಾಸನ್‌ ನಿರ್ದೇಶಿಸಿದ್ದಾರೆ.

ಚಿತ್ರದಲ್ಲಿ ನಿಶ್ವಿ‌ಕಾ ನಾಯ್ಡು ನಾಯಕಿ. ಅಲ್ಲದೇ ಚಿತ್ರತಂಡ ಹಾಡಿನ ಲಿರಿಕಲ್ ವಿಡಿಯೋವನ್ನು ಬಿಡುಗಡೆ ಮಾಡಿದ್ದು, ಪವರ್ ಸ್ಟಾರ್ ಜೊತೆಯಲ್ಲಿ ಸಿ ಆರ್ ಬಾಬಿ ಕೂಡ ಹಾಡಿಗೆ ಧ್ವನಿಯಾಗಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕರ್ನಾಟಕ ಬಂದ್ : ಕಾರವಾರದಲ್ಲಿ ಮನವಿಗಷ್ಟೇ ಸೀಮಿತವಾದ ಹೋರಾಟ! ಜನಜೀವನ ಯಥಾಸ್ಥಿತಿ

ಕರ್ನಾಟಕ ಬಂದ್ : ಕಾರವಾರದಲ್ಲಿ ಮನವಿಗಷ್ಟೇ ಸೀಮಿತವಾದ ಹೋರಾಟ! ಜನಜೀವನ ಯಥಾಸ್ಥಿತಿ

ಹಾರ್ದಿಕ್‌ ಪಾಂಡ್ಯಾ ಮತ್ತೆ ಬೌಲಿಂಗ್‌ ಮಾಡೋದು ಯಾವಾಗ? ಇಲ್ಲಿದೆ ಜಹೀರ್‌ ಖಾನ್‌ ಉತ್ತರ

ಹಾರ್ದಿಕ್‌ ಪಾಂಡ್ಯಾ ಮತ್ತೆ ಬೌಲಿಂಗ್‌ ಮಾಡೋದು ಯಾವಾಗ? ಇಲ್ಲಿದೆ ಜಹೀರ್‌ ಖಾನ್‌ ಉತ್ತರ

Couple Challenge

#CoupleChallenge #SingleChallenge ಚಿತ್ರಗಳ ದುರ್ಬಳಕೆ: ಮೈಮರೆಯದೆ ಇರಲಿ ಎಚ್ಚರ

ಕರ್ನಾಟಕ ಬಂದ್: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಕರ್ನಾಟಕ ಬಂದ್: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ರಾಗಿಣಿ, ಸಂಜನಾ ಜಾಮೀನು ಅರ್ಜಿ ತಿರಸ್ಕಾರ: ನಟಿಯರ ಜೈಲುವಾಸ ಮುಂದುವರಿಕೆ

ರಾಗಿಣಿ, ಸಂಜನಾ ಜಾಮೀನು ಅರ್ಜಿ ತಿರಸ್ಕಾರ: ನಟಿಯರ ಜೈಲುವಾಸ ಮುಂದುವರಿಕೆ

ರಾಹುಲ್ ಗಾಂಧಿ ಬಗ್ಗೆ ದೀಪಿಕಾ ಹೇಳಿದ್ದೇನು? ಎನ್ ಸಿಬಿ ವಿಚಾರಣೆ ನಂತರ ವೀಡಿಯೋ ವೈರಲ್!

ರಾಹುಲ್ ಗಾಂಧಿ ಬಗ್ಗೆ ದೀಪಿಕಾ ಹೇಳಿದ್ದೇನು? ಎನ್ ಸಿಬಿ ವಿಚಾರಣೆ ನಂತರ ವೀಡಿಯೋ ವೈರಲ್

85 ರನ್ ಗಳಿಸಿದರೆ ಸಾಕು ವಿರಾಟ್ ಕೊಹ್ಲಿಗೆ ಈ ಹೊಸ ಮೈಲಿಗಲ್ಲು ಸಾಧಿಸಲು!

ವಿರಾಟ್ ಕೊಹ್ಲಿ 85 ರನ್ ಗಳಿಸಿದರೆ ಸಾಕು ಈ ಹೊಸ ಮೈಲಿಗಲ್ಲು ಸಾಧಿಸಲು!






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೀಪ ಬೆಳಗಿ, ಎಸ್ಪಿಬಿ ಆತ್ಮಕ್ಕೆ ಶಾಂತಿ ಕೋರಿದ ಇಳಯರಾಜ

ದೀಪ ಬೆಳಗಿ, ಎಸ್ಪಿಬಿ ಆತ್ಮಕ್ಕೆ ಶಾಂತಿ ಕೋರಿದ ಇಳಯರಾಜ

ರಾಗಿಣಿ, ಸಂಜನಾ ಜಾಮೀನು ಅರ್ಜಿ ತಿರಸ್ಕಾರ: ನಟಿಯರ ಜೈಲುವಾಸ ಮುಂದುವರಿಕೆ

ರಾಗಿಣಿ, ಸಂಜನಾ ಜಾಮೀನು ಅರ್ಜಿ ತಿರಸ್ಕಾರ: ನಟಿಯರ ಜೈಲುವಾಸ ಮುಂದುವರಿಕೆ

cinema-tdy-4

ತ್ರಿಬಲ್‌ ರೈಡಿಂಗ್‌ಗೆ ಬಂದ ಮೇಘಾ ಶೆಟ್ಟಿ

cINEMA-TDY-3

ಮೂವರು ಹೀರೋಗಳಿಗೆ ಸೋನಾಲ್‌ ನಾಯಕಿ!

ಕಸ್ತೂರಿ ಮಹಲ್‌ ಸೇರಿದ ಶಾನ್ವಿ

ಕಸ್ತೂರಿ ಮಹಲ್‌ ಸೇರಿದ ಶಾನ್ವಿ

MUST WATCH

udayavani youtube

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ Moodbidri, BC Roadನಲ್ಲಿ Protest

udayavani youtube

ಮಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ವಿವಿಧ ಸಂಘಟನೆಗಳಿಂದ ಜಂಟಿ ಪ್ರತಿಭಟನೆ

udayavani youtube

JD(s) workers clash with Police at Shimoga anti farm bill protest | Udayavani

udayavani youtube

ಹೀರೆಕಾಯಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ



ಹೊಸ ಸೇರ್ಪಡೆ

ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ ಕಲಾವಿದರು

ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ ಕಲಾವಿದರು

ಹೊಸ ಸೇನಾನಿಗಳಿಗೆ ಸಮರಾಭ್ಯಾಸ ಹೊಣೆ

ಹೊಸ ಸೇನಾನಿಗಳಿಗೆ ಸಮರಾಭ್ಯಾಸ ಹೊಣೆ

BK-TDY-1

ರಂಗಮಂದಿರಕ್ಕೆ ಅಧಿಕಾರಿಗಳ ಭೇಟಿ-ಪರಿಶೀಲನೆ

ರಸ್ತೆ ಗುಂಡಿಯಲ್ಲಿ ಶೆಟ್ಟರ ಭಾವಚಿತ್ರವಿಟ್ಟು ಪ್ರತಿಭಟನೆ

ರಸ್ತೆ ಗುಂಡಿಯಲ್ಲಿ ಶೆಟ್ಟರ ಭಾವಚಿತ್ರವಿಟ್ಟು ಪ್ರತಿಭಟನೆ

ಕರ್ನಾಟಕ ಬಂದ್ : ಕಾರವಾರದಲ್ಲಿ ಮನವಿಗಷ್ಟೇ ಸೀಮಿತವಾದ ಹೋರಾಟ! ಜನಜೀವನ ಯಥಾಸ್ಥಿತಿ

ಕರ್ನಾಟಕ ಬಂದ್ : ಕಾರವಾರದಲ್ಲಿ ಮನವಿಗಷ್ಟೇ ಸೀಮಿತವಾದ ಹೋರಾಟ! ಜನಜೀವನ ಯಥಾಸ್ಥಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.