ಅರ್ಜುನ್‌ ಗೌಡನ ಎದುರು ರಾಹುಲ್‌ ದೇವ್‌ ಕಾದಾಟ

Team Udayavani, Dec 5, 2019, 12:12 PM IST

Dev-rahul

ನಟ ಪ್ರಜ್ವಲ್‌ ದೇವರಾಜ್‌ ಅಭಿನಯದ ಮುಂಬರುವ ಚಿತ್ರ “ಅರ್ಜುನ್‌ ಗೌಡ’ದ ಕೆಲಸಗಳು ಭರದಿಂದ ಸಾಗಿದೆ. ಇನ್ನು “ಅರ್ಜುನ್‌ ಗೌಡ’ ಚಿತ್ರತಂಡಕ್ಕೆ ಖಡಕ್‌ ವಿಲನ್‌ ಆಗಿ ಬಹುಭಾಷಾ ನಟ ರಾಹುಲ್‌ ದೇವ್‌ ಅವರ ಎಂಟ್ರಿಯಾಗಿದೆ.

ಈಗಾಗಲೇ “ಅರ್ಜುನ್‌ ಗೌಡ’ ಚಿತ್ರದ ಬಹುತೇಕ ಮಾತಿನ ಭಾಗದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರದ ಸಾಹಸ ದೃಶ್ಯಗಳ ಚಿತ್ರೀಕರಣ ಇತ್ತೀಚೆಗೆ ಬೆಂಗಳೂರಿನಲ್ಲಿ
ನಡೆಯಿತು. ಈ ವೇಳೆ ಚಿತ್ರದ ಮುಖ್ಯ ಖಳ ನಟನ ಪಾತ್ರದಲ್ಲಿ ಅಭಿನಯಿಸುತ್ತಿರುವ ರಾಹುಲ್‌ ದೇವ್‌, ಈ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ದುಬಾರಿ ವೆಚ್ಚದಲ್ಲಿ, ಅದ್ಧೂರಿಯಾಗಿ ನಿರ್ಮಿಸಲಾಗಿದ್ದ ಸೆಟ್‌ನಲ್ಲಿ “ಅರ್ಜುನ್‌ ಗೌಡ’ ಚಿತ್ರದ ಸಾಹಸ ಸನ್ನಿವೇಶದ ಚಿತ್ರೀಕರಣವನ್ನು ಸಾಹಸ ನಿರ್ದೇಶಕ ಮಾಸ್‌ ಮಾದ ಸಾಹಸ ಸಂಯೋಜನೆಯಲ್ಲಿ ಚಿತ್ರತಂಡ ಸೆರೆಹಿಡಿಯಿತು.

ನಿರ್ಮಾಪಕ ರಾಮು ನಿರ್ಮಿಸುತ್ತಿರುವ “ಅರ್ಜುನ್‌ ಗೌಡ’ ಚಿತ್ರದಲ್ಲಿ ನಟ ಮೊದಲ ಬಾರಿಗೆ ಬಾಕ್ಸರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಜ್ವಲ್‌ ದೇವರಾಜ್‌ಗೆ ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್‌ ಜೋಡಿಯಾಗಿದ್ದಾರೆ.ಉಳಿದಂತೆ ಸಾಧುಕೋಕಿಲ, ರಾಹುಲ್‌ ದೇವ್‌, ರೇಖಾ, ಕಡ್ಡಿಪುಡಿ ಚಂದ್ರು, ಅರವಿಂದ್‌, ದೀಪಕ್‌ ಶೆಟ್ಟಿ, ಪ್ರಕಾಶ್‌, ಯಮುನಾ ಶ್ರೀನಿಧಿ, ಭಜರಂಗಿ ಚೇತನ್‌, ಜೀವ, ಸೂರಜ್‌, ದಿನೇಶ್‌ ಮಂಗಳೂರು, ಹನುಮಂತೇಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಈ ಚಿತ್ರಕ್ಕೆ ಧರ್ಮವಿಶ್‌ ಅವರ ಸಂಗೀತ ನಿರ್ದೇಶನವಿದೆ. ಜೈಆನಂದ್‌ ಅವರ ಛಾಯಾಗ್ರಹಣ, ಅರ್ಜುನ್‌ ಕಿಟ್ಟು ಸಂಕಲನ ಕಾರ್ಯ ಚಿತ್ರದಲ್ಲಿದೆ. ಶಂಕರ್‌ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸದ್ಯದಲ್ಲೇ ಚಿತ್ರದ ಆಡಿಯೋ ಮತ್ತು ಟ್ರೇಲರ್‌ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಚಿತ್ರತಂಡ ಮುಂದಿನ ಜನವರಿಯಲ್ಲಿ ಚಿತ್ರವನ್ನು ತೆರೆಗೆ ತರುವ ತಯಾರಿಯಲ್ಲಿದೆ.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.